ರಾಜ್ಯ

ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಸುವುದರಿಂದ ಉಂಟಾಗುವ ಬಿಕ್ಕಟ್ಟುಗಳೇನು ಬಲ್ಲಿರಾ?

ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ರೂಪಾಂತರಿಸುವ ಪ್ರಕ್ರಿಯೆಯು ಜನಸಾಮಾನ್ಯರು, ಹಿರಿಯ ನಾಗರಿಕರು ಹಾಗೂ ಮಹಿಳೆಯರನ್ನು ಯಾವ ರೀತಿಯ ಬಿಕ್ಕಟ್ಟುಗಳಿಗೆ ತಳ್ಳಿದೆ ಎನ್ನುವುದನ್ನು ಇಲ್ಲಿ ವಿಶ್ಲೇಷಿಸಲಾಗಿದೆ. ದೇವನಹಳ್ಳಿ ಭೂ ಸ್ವಾಧೀನ ವಿರುದ್ಧ ರೈತರ ಹೋರಾಟದ ಹಿನ್ನೆಲೆಯಲ್ಲಿ...

ಚಿತ್ರದುರ್ಗ | ವಚನ ಸಂಶೋಧನೆಗೆ ಜೀವನ ಮೀಸಲಿಟ್ಟ ಫ.ಗು.ಹಳಕಟ್ಟಿ; ಪ್ರಾಂಶುಪಾಲೆ ಡಾ.ಎನ್. ಮಮತಾ

ವಚನ ಸಾಹಿತ್ಯ ಸಂಶೋಧನೆಗೆ ತನ್ನ ಜೀವನವನ್ನೇ ಅರ್ಪಿಸಿದ ಡಾ.ಫ.ಗು.ಹಳಕಟ್ಟಿ ಅವರು ಲಾಭದಾಯಕ ವಕೀಲ ವೃತ್ತಿಯನ್ನು ತ್ಯಜಿಸಿ 60 ವರ್ಷಗಳ ಕಾಲ ವಚನ ಸಂಶೋಧನೆಗೆ ಮೀಸಲಿಟ್ಟ ಮಹನೀಯರು ಎಂದು ಚಿತ್ರದುರ್ಗದ ವಚನ ಸಂರಕ್ಷಣಾ ದಿನಾಚರಣೆ...

ಸಂವಿಧಾನದ 370ನೇ ವಿಧಿ ಅಂಬೇಡ್ಕರ್ ಅವರ ಏಕ ಸಂವಿಧಾನ ಪರಿಕಲ್ಪನೆಗೆ ವಿರುದ್ಧವಾಗಿತ್ತೇ?

370ನೇ ವಿಧಿ ರದ್ದುಗೊಳಿಸಿದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಚುನಾಯಿತ ಸರಕಾರವಿರಲಿಲ್ಲ; ಬದಲಿಗೆ ರಾಜ್ಯಪಾಲರ ಆಡಳಿತವನ್ನು ಹೇರಲಾಗಿತ್ತು. ಇಂತಹ ಸಂದರ್ಭದಲ್ಲಿ 370ನೇ ವಿಧಿಯನ್ನು ಹಿಂಪಡೆದಿರುವುದು ಅಸಾಂವಿಧಾನಿಕ ಎಂಬುದು ಸಂವಿಧಾನ ತಜ್ಞರು ಹಾಗೂ ಕಾನೂನು...

ಜೆ. ಬಾಲಕೃಷ್ಣರ ‘ಗಿಲ್ಗಮೆಶ್’ | ಅಮರತ್ವ ಅರಸಿ ಹೊರಟವನು ತಲುಪಿದ್ದೆಲ್ಲಿಗೆ?

ಸುಮಾರು ನಾಲ್ಕು ಸಾವಿರ ವರ್ಷಗಳ ಹಿಂದೆ ಮೆಸಪೊಟೇಮಿಯಾದಲ್ಲಿ (ಈಗಿನ ಇರಾಕ್ ಮತ್ತು ಸಿರಿಯಾ) ರಚಿತವಾದ ಗಿಲ್ಗಮೆಶ್ ಮಹಾಗಾಥೆ, ಜಗತ್ತಿನ ಅತ್ಯಂತ ಪ್ರಾಚೀನ ಮಹಾಕಾವ್ಯವಾಗಿದೆ. ಇದನ್ನು ಕನ್ನಡಕ್ಕೆ ಜೆ.ಬಾಲಕೃಷ್ಣ ಅನುವಾದಿಸಿದ್ದಾರೆ... '... ದೇವತೆಗಳು ನನಗೆ ಅಮರತ್ವವನ್ನು...

ರಾಷ್ಟ್ರೀಯ ವೈದ್ಯರ ದಿನ | ವೈದ್ಯರು ಕೆಲಸ ನಿರ್ವಹಿಸುವ ಸ್ಥಳಗಳು ಸುರಕ್ಷಿತವಾಗಿರಲಿ…

ʼವೈದ್ಯರ ದಿನʼ ಸಾರ್ಥಕವಾಗಬೇಕಾದರೆ ವೈದ್ಯರು ಕೆಲಸ ನಿರ್ವಹಿಸುವ ಸ್ಥಳಗಳು ಅಪಾಯರಹಿತವಾಗಬೇಕಾಗಿದೆ. ವೈದ್ಯರು ಸುರಕ್ಷಿತವಾಗಿಲ್ಲ. ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುವ ಮಹಿಳಾ ವೈದ್ಯರಿಗೆ ರಕ್ಷಣೆ ಇಲ್ಲ. ಆಧುನಿಕ ಜೀವನ ಶೈಲಿ, ಆಹಾರ ಶೈಲಿ, ವ್ಯಾಯಾಮರಹಿತ ಬದುಕು,...

ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿ ದಾಖಲೆ ನಿರ್ಮಿಸಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಕೃಷ್ಣರಾಜಸಾಗರ ಅಣೆಕಟ್ಟಿಗೆ (ಕೆಆರ್‌ಎಸ್) ಬಾಗಿನ ಅರ್ಪಿಸುವ ಮೂಲಕ ದಾಖಲೆ ಬರೆದಿದ್ದಾರೆ. ಕೆಆರ್‌ಎಸ್‌ 93 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಿನಲ್ಲಿ ಭರ್ತಿ ಆಗಿರಲಿಲ್ಲ. ಆದರೆ ಜಲಾಶಯ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ...

ಜ.ನಾ. ತೇಜಶ್ರೀ ಅವರ ‘ಜೀವರತಿ’ | ಮನುಷ್ಯ ಮನಸ್ಸಿಗೆ ಬೇಕಾದ ಒಳ್ಳೆಯತನಗಳತ್ತ…

ಕಳೆದ ಭಾನುವಾರ ಸಾಂಕೇತಿಕವಾಗಿ ಬಿಡುಗಡೆಯಾದ ಜ.ನಾ. ತೇಜಶ್ರೀಯವರ ಮೊದಲ ಕಾದಂಬರಿ 'ಜೀವರತಿ'ಗೆ ಲೇಖಕಿ ಬರೆದ ಮುನ್ನುಡಿಯ ಆಯ್ದ ಭಾಗ… ಇದೆಲ್ಲ ಎಲ್ಲಿಂದ ಶುರುವಾಯಿತು ಹೇಳುವುದು ಕಷ್ಟ. ಹಿಂತಿರುಗಿ ನೋಡಿದರೆ ಇದೊಂದು ಅನಂತಯಾನದ ಹಾಗೆ ಭಾಸವಾಗುತ್ತದೆ....

ಚಿತ್ರದುರ್ಗ | ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಆಡಳಿತ ವ್ಯವಸ್ಥೆ ಮಾದರಿ; ಎಡಿಸಿ ಬಿ.ಟಿ. ಕುಮಾರಸ್ವಾಮಿ

ಕೆಂಪೇಗೌಡರು ಕೇವಲ ನಾಡಪ್ರಭು ಮಾತ್ರವಲ್ಲದೇ ಧರ್ಮಪ್ರಭುವೂ ಆಗಿದ್ದರು. ದೂರದೃಷ್ಟಿಯ ನಾಯಕ, ಅಪೂರ್ವ ಕನಸುಗಾರ ಸಮರ್ಥ ಆಡಳಿತಗಾರರಾಗಿದ್ದು ಅವರ ಆಡಳಿತ ಮಾದರಿಯಾಗಿದ್ದು. ಬೆಂಗಳೂರು ಜಾಗತಿಕ ನಗರವಾಗುವಲ್ಲಿ ಮೂಲ ಕಾರಣಕರ್ತರಾಗಿದ್ದಾರೆ" ಎಂದು ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ...

‘ಕಲ್ಪವೃಕ್ಷ’ ತೆಂಗು ‘ರೋಗವೃಕ್ಷ’ವಾಗಿರುವುದೇಕೆ?

ಕೊಬ್ಬರಿ ಕ್ವಿಂಟಲ್‌ಗೆ ಮೂವತ್ತು ಸಾವಿರವಾಗಿರುವ ಈ ಹೊತ್ತಿನಲ್ಲಿ, ತೆಂಗು ಬೆಳೆಯೂ ಕ್ಷೀಣಿಸುತ್ತಿದೆ. ಬೇಸಾಯ ಪದ್ಧತಿ, ರೋಗಗಳು, ಮನುಷ್ಯರ ದುರಾಸೆ- ಇದೆಲ್ಲದರ ಪರಿಣಾಮವಾಗಿ ಮರಗಳಲ್ಲಿ ಫಸಲೇ ನಿಲ್ಲದಂತಾಗಿದೆ. ತೆಂಗಿನಕಾಯಿ, ಕೊಬ್ಬರಿಗೆ ನಿರೀಕ್ಷೆ ಮೀರಿದ ದರ. ಮುಂದೆಯೂ...

ರೈತರೊಂದಿಗೆ ಸಿಎಂ ಸಭೆ ಜು. 4ಕ್ಕೆ ಏಕೆ, ಭೂದಾಹಿಗಳ ಮಸಲತ್ತೇನು?

ಹಣವಂತ ರಿಯಲ್ ಎಸ್ಟೇಟ್ ಕುಳಗಳು, ಅಧಿಕಾರಿಗಳು, ಅಧಿಕಾರಸ್ಥ ರಾಜಕಾರಣಿಗಳು- ಯಾವುದಕ್ಕೂ ಹೇಸದವರು. ಇವರ ಬಳಿ ಅಧಿಕಾರ, ಕಾನೂನು, ಪೊಲೀಸ್, ತೋಳ್ಬಲ- ಎಲ್ಲವೂ ಇದೆ. ಈ ವಿಷವರ್ತುಲ ಹೂಡುವ ಹೂಟಕ್ಕೆ ರೈತರು ಬಲಿಯಾಗದಿರಲಿ... ಕರ್ನಾಟಕದ...

ಕಲಾವಿದರ ಮಾಸಾಶನ ಹೆಚ್ಚಳ: ರಾಜ್ಯ ಸರ್ಕಾರದಿಂದ ಆದೇಶ

2025-26ನೇ ಸಾಲಿನ ಬಜೆಟ್ ಘೋಷಣೆಯಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2 ಸಾವಿರ ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಕಲಾವಿದರ ಮಾಸಾಶನ ಪಾವತಿಸಲು ತಗಲುವ...

ದೇವನಹಳ್ಳಿ ಚಲೋ | ರೈತರ ಬಂಧನ: ಜಾಮೀನು ಪಡೆಯದಿರಲು ಸಂಯುಕ್ತ ಹೋರಾಟ ನಿರ್ಧಾರ

ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಇಂದು ನಡೆದ ದೇವನಹಳ್ಳಿ ಚಲೋ ರೈತರ ಬಂಧನದೊಂದಿಗೆ ಮತ್ತೊಂದು ತಿರುವಿಗೆ ಹೊರಳಿದೆ. ಹೋರಾಟಗಾರರು ಜಾಮೀನು ಪಡೆಯದಿರುವ ನಿರ್ಧಾರ ಮಾಡಿದ್ದಾರೆ. ಬಂಧನದ ಸುಳಿವು ಸಿಗುತ್ತಿದ್ದಂತೆ ತುರ್ತುಸಭೆ ನಡೆಸಿ ಈ...

ಈ ಹೊತ್ತಿನ ಪ್ರಮುಖ ಸುದ್ದಿ