ರಾಜ್ಯ

ಸಭಾಧ್ಯಕ್ಷ ಯು ಟಿ ಖಾದರ್‌ ಅಭಿನಂದಿಸಿ ಹಾಕಿದ್ದ ಫ್ಲೆಕ್ಸ್ ಮೇಲೆ ವಿಕೃತಿ ಮೆರೆದ ಕಿಡಿಗೇಡಿಗಳು

ಶಾಸಕ ಯು ಟಿ ಖಾದರ್ ಅವರು ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿಮಾನಿಗಳು ಅವರಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ಹಾಕಿದ್ದ ಫ್ಲೆಕ್ಸ್‌ಗಳ ಮೇಲೆ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ...

ಕ್ಷೇತ್ರಕ್ಕೆ ಹೆಚ್ಚು ಸಮಯ ಕೊಡದ ಕಾರಣ ಕಳೆದ ಬಾರಿ ಸೋತಿದ್ದೆ: ಸಚಿವ ಎಚ್ ಸಿ ಮಹದೇವಪ್ಪ

ಕಳೆದ ಬಾರಿಯ ಸೋಲಿನ ಕಾರಣ ಬಿಚ್ಚಿಟ್ಟ ಹಾಲಿ ಸಚಿವ ಮಹದೇವಪ್ಪ ನಾನು ತೆರೆದ ಪುಸ್ತಕ, ಯಾರು ಬೇಕಾದರೂ ನೋಡಬಹುದು ಎಂದ ಎಚ್‌ಸಿಎಂ ಕ್ಷೇತ್ರದ ಜನರಿಗೆ ಹೆಚ್ಚು ಸಮಯ ಕೊಡದ ಕಾರಣ ಕಳೆದ ಬಾರಿ ಸೋಲು ಕಂಡಿದ್ದೆ....

ಇಂದಿನ ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ: ಸಂಸದ ಡಿ ಕೆ ಸುರೇಶ್

ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಸಂಸದ ಸುರೇಶ್ ಇಂದಿನ ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ ಎಂದು ಬೇಸರ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಪರ್ಧೆ ವಿಚಾರದಲ್ಲಿ ಸದ್ಯ ಯಾವುದೇ ತೀರ್ಮಾನ ಮಾಡಿಲ್ಲ, ಕಾರ್ಯಕರ್ತರ ಸಲಹೆ ಪಡೆದು...

ಬೊಮ್ಮಾಯಿ ಮುಗಿಸಲು ಹೊಂದಾಣಿಕೆ ರಾಜಕಾರಣ ಅಸ್ತ್ರ ಪ್ರಯೋಗ: ಎಂ ಬಿ ಪಾಟೀಲ್

ಬಿ ಎಲ್ ಸಂತೋಷ್ ವಿರುದ್ದ ಗಂಭೀರ ಆರೋಪ ಮಾಡಿದ ಎಂ ಬಿ ಪಾಟೀಲ್ ಪ್ರತಾಪ್ ಸಿಂಹ, ಬಸನಗೌಡ ಪಾಟೀಲ್ ಸಂತೋಷ್ ಅವರ ಆಜ್ಞಾಪಾಲಕರು ಮಾಜಿ ಮುಖ್ಯಮಂತ್ರಿ, ಲಿಂಗಾಯತ ನಾಯಕ ಬಸವರಾಜ ಬೊಮ್ಮಾಯಿ ಅವರನ್ನು ಮುಗಿಸಲು ಅವರ...

‘ಗೃಹಜ್ಯೋತಿ’ | ನೋಂದಣಿಗೆ ʼಆಧಾರ್‌ʼ ಸಾಕು ಎಂದು ಗೊಂದಲಗಳಿಗೆ ತೆರೆ ಎಳೆದ ಇಂಧನ ಇಲಾಖೆ

'ಗೃಹಜ್ಯೋತಿ' ಯೋಜನೆಯ ಸೌಲಭ್ಯ ಪಡೆಯುವಲ್ಲಿ ಉಂಟಾಗಿರುವ ಗೊಂದಲಗಳಿಗೆ ಇಂಧನ ಇಲಾಖೆ ಸ್ಪಷ್ಟನೆ ನೀಡಿದೆ. ಬಾಡಿಗೆದಾರರು ಮತ್ತು ಇತರೆ ಗ್ರಾಹಕರು ಗೃಹಜ್ಯೋತಿ ಯೋಜನೆಯ ಫಲಾನುಭವಿಯಾಗಲು ಆಧಾರ್‌ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಜೋಡಣೆ ಮಾಡಿದರೆ ಸಾಕು...

ಹಂಪಿಯಲ್ಲಿ ಜಿ20 ಶೃಂಗಸಭೆ; ರಾಜ್ಯದ ಬೊಕ್ಕಸಕ್ಕೆ 47 ಕೋಟಿ ರೂ. ಹೊರೆ

ವಿಜಯನಗರ ಜಿಲ್ಲೆಯ ಐತಿಹಾಸಿಕ ತಾಣ ಹಂಪಿಯಲ್ಲಿ ಜುಲೈ 9 ರಿಂದ 16ರವರೆಗೆ ಜಿ20 ಶೃಂಗಸಭೆ (ಸಾಂಸ್ಕೃತಿಕ ಕಾರ್ಯಕಾರಿ ಸಮಿತಿ ಮತ್ತು ಶೆರ್ಪಾ ಸಭೆ) ನಡೆಯಲಿದೆ. ಶೃಂಗಸಭೆಗಾಗಿ ರಾಜ್ಯ ಸರ್ಕಾರವು 47 ಕೋಟಿ ರೂಪಾಯಿಗಳನ್ನು...

ಮಂಗಳೂರು | ಕೋಮು ದ್ವೇಷಕ್ಕೆ ಬಲಿಯಾದವರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ

ಕೋಮು ಗಲಭೆಯಲ್ಲಿ ಮೃತಪಟ್ಟಿದ್ದ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಯುವಕರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರದ ಹಣ ಘೋಷಿಸಿದ ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ಕು ಮಂದಿ ಯುವಕರ ಕುಟುಂಬಕ್ಕೆ ರಾಜ್ಯ...

ಅನ್ನಭಾಗ್ಯ | ಅಕ್ಕಿಗಾಗಿ ತೆಲಂಗಾಣ ಸಿಎಂಗೆ ಸಿದ್ದರಾಮಯ್ಯ ಕರೆ

ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಆದರೆ, ಯೋಜನೆಗೆ ರಾಜ್ಯ ಸರ್ಕಾರಕ್ಕೆ ನೆರವು ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಕೊರತೆಯ ನೆಪ ಹೇಳಿ, ಅಗತ್ಯ ಅಕ್ಕಿ...

ಎಚ್‌ಡಿಕೆ, ಡಿ ಸಿ ತಮ್ಮಣ್ಣ ವಿರುದ್ಧ ಭೂಕಬಳಿಕೆ ಆರೋಪ: ವರದಿ ಸಲ್ಲಿಸುವಂತೆ ಹೈಕೋರ್ಟ್‌ ತಾಕೀತು

ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮತ್ತು ಮದ್ದೂರು ಮಾಜಿ ಶಾಸಕ ಡಿ.ಸಿ ತಮ್ಮಣ್ಣ ಹಾಗೂ ಇತರರ ವಿರುದ್ಧ ದಾಖಲಾಗಿರುವ ಭೂಕಬಳಿಕೆ ಪ್ರಕರಣದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮದ ಕುರಿತು ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ...

35 ವರ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‌ ಸಿಎಂ ಸ್ಥಾನ ನೀಡಿಲ್ಲ: ಬೊಮ್ಮಾಯಿ ತಿರುಗೇಟು

ಕಾಂಗ್ರೆಸ್‌ ಟ್ವೀಟ್‌ಗೆ ತಿರುಗೇಟು ನೀಡಿದ ಮಾಜಿ ಸಿಎಂ ಬೊಮ್ಮಾಯಿ 'ಲಿಂಗಾಯತ ಸಮುದಾಯವನ್ನು ಬಿಜೆಪಿ ಗೌರವದಿಂದಲೇ ನೋಡಿದೆ' ಲಿಂಗಾಯತ ಸಮುದಾಯವನ್ನು ಬಿಜೆಪಿ ಯಾವಾಗಲೂ ಗೌರವದಿಂದಲೇ ನೋಡಿಕೊಂಡು ಬಂದಿದೆ. ನಮ್ಮ ಪಕ್ಷದ ವಿಚಾರದಲ್ಲಿ ನೀವು ತಲೆ ಹಾಕುವ ಅವಶ್ಯಕತೆ...

ನೆರೆಯ ರಾಜ್ಯಗಳಿಂದ ಅಕ್ಕಿ ತರುವ ಉದ್ದೇಶ ಕಮಿಷನ್‌ಗಾಗಿ: ಬಿ ವೈ ವಿಜಯೇಂದ್ರ ಆರೋಪ

ಕಾಂಗ್ರೆಸ್‌ ಸರ್ಕಾರವು ನೆರೆಯ ರಾಜ್ಯಗಳಿಂದ ಅಕ್ಕಿ ತರುವ ಉದ್ದೇಶ ನೋಡಿದರೆ ಅದರಲ್ಲಿ ಕಮಿಷನ್‌ಗಾಗಿ ಎಂಬ ಅನುಮಾನ ಮೂಡುತ್ತಿದೆ. ಅಷ್ಟು ಪ್ರೀತಿ ಇದ್ದರೆ ರಾಜ್ಯದ ರೈತರಿಂದಲೇ ಅಕ್ಕಿ ಖರೀದಿಸಬಹುದಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಮತ್ತು...

ಅಕ್ಕಿ ನೀಡದ ಕೇಂದ್ರ ಸರ್ಕಾರದ ವಿರುದ್ಧ ಅಡುಗೆ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್‌

ಉಚಿತ ಅಕ್ಕಿ ನೀಡದ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಬಿಜೆಪಿಯ ದ್ವೇಷ ರಾಜಕೀಯ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ನೀಡಬೇಕಿದ್ದ ಉಚಿತ ಅಕ್ಕಿ ವಿತರಣೆಯನ್ನು ತಡೆ ಹಿಡಿದಿರುವುದನ್ನು ಖಂಡಿಸಿ ರಾಜ್ಯ...

ಈ ಹೊತ್ತಿನ ಪ್ರಮುಖ ಸುದ್ದಿ