ದಿಲ್ಲಿ ಮಟ್ಟದಲ್ಲಿ ಮುಂಚೂಣಿ ಮುಖಂಡರೆನಿಸಿಕೊಂಡಿರುವ ಎಚ್ ಕೆ ಪಾಟೀಲರು, ರಾಜ್ಯದಲ್ಲಿ ಪ್ರಭಾವಿ ಜನನಾಯಕರಾಗಿ ಬೆಳೆಯಲು ಸಾಧ್ಯವಾಗಲೇ ಇಲ್ಲ. ಗದಗ ಜಿಲ್ಲೆಗಷ್ಟೇ ಸೀಮಿತವಾಗಿ ಬೇರೆ ಜಿಲ್ಲೆಗಳತ್ತ ವಿಸ್ತರಿಸಲೂ ಇಲ್ಲ. ಅದಕ್ಕೆ ಬಹಳ ಮುಖ್ಯವಾದ ಕಾರಣ,...
ಇಡೀ ದೇಶದಲ್ಲಿ ಆರ್ಥಿಕ ವರ್ಷ ಪ್ರಾರಂಭವಾದಾಗ ಟೋಲ್ ದರ ಹೆಚ್ಚಳ ಮಾಡುವುದು ಸಹಜ ಪ್ರಕ್ರಿಯೆ. ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್-ವೇಗೆ ಏಪ್ರಿಲ್ನಲ್ಲಿ ಟೋಲ್ ಹೆಚ್ಚಳ ಆಗಬೇಕಿತ್ತು. ಆಗ ಆಗಿರಲಿಲ್ಲ ಈಗ ಶೇ.22ರಷ್ಟು ಏರಿಕೆ ಆಗಿದೆ ಎಂದು...
ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಬರುವ ಪ್ರಶ್ನೆಯೇ ಇಲ್ಲ
ವಿದ್ಯುತ್ ದರ ಏರಿಕೆಗೆ ನಾವು ಒಪ್ಪಿಗೆ ಸೂಚಿಸಿರಲಿಲ್ಲ
ಉಚಿತ ಗ್ಯಾರಂಟಿಗಳಿಗೆ ಯಾವ ರೀತಿ ಹಣ ಹೊಂದಿಸುತ್ತಾರೆ ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು. ಇದನ್ನು ತಿಳಿದುಕೊಳ್ಳುವುದು ಎಲ್ಲರ...
ರಾಜ್ಯ ಸರ್ಕಾರ ಮುಂದಿನ ಸಂಪುಟ ಸಭೆಯಲ್ಲಿ ಮೋಡ ಬಿತ್ತನೆಗೆ ಒಪ್ಪಿಗೆ ನೀಡಲಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.
ರಾಜ್ಯದ ಕೆಲವು ಭಾಗಗಳಲ್ಲಿ ಪೂರ್ವ ಮುಂಗಾರು ಮಳೆಯಾಗಿದೆ. ಆದರೆ, ಹಲವೆಡೆ ಮುಂಗಾರು...
ವಿಧಾನಪರಿಷತ್ನ ತೆರವಾದ ಸ್ಥಾನಗಳಿಗೆ ಚುನಾವಣೆ
ಜೂನ್ 30ಕ್ಕೆ ನಡೆಯಲಿರುವ ಚುನಾವಣಾ ಮತದಾನ
ವಿಧಾನ ಪರಿಷತ್ನ ತೆರವಾದ ಮೂರು ಸ್ಥಾನಗಳಿಗಾಗಿನ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ...
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ಅನುಷ್ಠಾನಗೊಂಡಿದೆ. ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಲಾಗುತ್ತಿದೆ. ಇದರಿಂದಾಗಿ, ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ನಷ್ಟವಾಗುತ್ತಿದೆ ಎಂದು...
ದರ ಏರಿಕೆ ಪರಿಷ್ಕರಣೆಗೆ ಸಿಎಂ ಸಿದ್ದರಾಮಯ್ಯಗೆ ಮನವಿ
ಪತ್ರ ಬರೆದು ಜನರ ಸಂಕಷ್ಟ ತಿಳಿಸಿದ ತನ್ವೀರ್ ಸೇಠ್
ವಿದ್ಯುತ್ ದರ ಏರಿಕೆ ಸಮಸ್ಯೆಗಳು ಹಾಗೂ ಅದರ ಮರುಪರಿಷ್ಕರಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೈಸೂರು ಶಾಸಕ ತನ್ವೀರ್...
ಡ್ರಗ್ಸ್ ಪ್ರಕರಣಗಳ ಹಿನ್ನೆಲೆಯಲ್ಲಿ ಮಕ್ಕಳಿಗೆ ತಿಳಿವಳಿಕೆ ಮೂಡಿಸಲು ಈ ಪ್ರಯತ್ನ
ಪೊಲೀಸ್ ಅಧಿಕಾರಿಗಳಿಗೆ ಹೊಸ ಟಾಸ್ಕ್ ನೀಡಿದ ಡಾ.ಜಿ ಪರಮೇಶ್ವರ್
ಶಾಲಾ ಮಕ್ಕಳಲ್ಲಿ ಕಾನೂನಿನ ಅರಿವು ಮೂಡಿಸುವ ಸಲುವಾಗಿ ಇನ್ಸ್ಪೆಕ್ಟರ್ ಮೇಲಿನ ಹಂತದ ಅಧಿಕಾರಿಗಳು ಇನ್ನು...
ಶಾಸಕರ ಮೇಲಿನ ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯಲ್ಲಿ ಕೋರ್ಟ್ ಆದೇಶ
ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಆಸ್ತಿಪಾಸ್ತಿಗಳ ಮುಟ್ಟುಗೋಲಿಗೆ ಸೂಚನೆ
ಗಂಗಾವತಿ ಶಾಸಕ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿಗೆ ಮರಳಿ ಸಂಕಷ್ಟ...
ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಮವಾರ ಬೆಂಗಳೂರಿನಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ...
ಭಟ್ಕಳದ ಮೀನುಗಾರರ ಸಮುದಾಯದ ಮಂಕಾಳ್ ವೈದ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವರಾಗಿದ್ದಾರೆ. ಬಡತನದ ಕಾರಣಕ್ಕೆ ಬಾಲ್ಯದಲ್ಲೇ ಓದು ಬಿಟ್ಟು ಹೋಟೆಲ್ ಮಾಣಿಯಾಗಿದ್ದ ಮಂಕಾಳ್ ಮಂತ್ರಿಯಾಗುವ ಮಟ್ಟಕ್ಕೆ ಬೆಳೆದು ಬಂದ ಹಾದಿಯೇ...
ತುಮಕೂರಿನ ಶಿರಾ ಬಳಿ ವಾಹನ ಅಪಘಾತದಲ್ಲಿ ಮಡಿದಿದ್ದ ಫರ್ದೀನ್
ಸಾವಿನ ಬಳಿಕ ಹಲವರಿಗೆ ಅಂಗಾಂಗ ದಾನ ಮಾಡಿದ ಮೃತನ ಕುಟುಂಬ
ಸಾವಿನ ಬಳಿಕ ಅಂಗಾಂಗ ದಾನ ಮಾಡುವ ಮೂಲಕ ಮುಸ್ಲಿಂ ಧಾರ್ಮಿಕ ಕಟ್ಟುಪಾಡು ಮೀರಿದ...