ರಾಜ್ಯ

ಕಾಂಗ್ರೆಸ್ ಗ್ಯಾರಂಟಿಗಳು ಜನರಿಗೆ ತಲುಪದಂತೆ ಕೇಂದ್ರ ಸರ್ಕಾರದಿಂದ ಷಡ್ಯಂತ್ರ: ಪ್ರಿಯಾಂಕ್‌ ಖರ್ಗೆ ಕಿಡಿ

ಎಫ್‌ಸಿಐ ಅಕ್ಕಿ ಮಾರಾಟ ಮಾಡದಂತೆ ಆದೇಶಿಸಿ ಬಡಜನರ ಹೊಟ್ಟೆಗೆ ಹೊಡೆಯುತ್ತಿರುವ ಕೇಂದ್ರ ಸರ್ಕಾರ 'ದುಷ್ಟ ರಾಜಕಾರಣ ಮುಂದುವರೆಸಿದರೆ, 63 ಸ್ಥಾನ ಹೋಗಿ, ಅದು 6 ಮತ್ತು 3 ಆಗುವುದು ಗ್ಯಾರಂಟಿ' ಕೇಂದ್ರ ಬಿಜೆಪಿ...

ನಾಳೆಯಿಂದ ‘ಗೃಹಲಕ್ಷ್ಮಿ’ ಯೋಜನೆಯ ಅರ್ಜಿ ಸಲ್ಲಿಕೆಗೆ ಅವಕಾಶ: ಲಕ್ಷ್ಮಿ ಹೆಬ್ಬಾಳ್ಕರ್

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ನಾಳೆ ಚಾಲನೆ ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರಲ್ಲ ನಾಳೆಯಿಂದ (ಜೂ.16) ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ವಿಧಾನಸೌಧದಲ್ಲಿ ನಡೆದ...

16ನೇ ಹಣಕಾಸು ಆಯೋಗ : ಹೊಣೆಗಾರಿಕೆ ಮತ್ತು ಉತ್ತರದಾಯಿತ್ವ

ಒಕ್ಕೂಟ ವ್ಯವಸ್ಥೆಯನ್ನೇ ನಾಶ ಮಾಡುತ್ತಿರುವ ಈ ಬೆಳವಣಿಗೆಯನ್ನು ಮುಂಬರುವ 16ನೇ ಹಣಕಾಸು ಆಯೋಗ ಹೇಗೆ ನಿಭಾಯಿಸುತ್ತದೆ? ಮೋದಿಯವರ ನಿರಂಕುಶ ಆಡಳಿತದಲ್ಲಿ ಈ ಪ್ರಶ್ನೆಗೆ ಬೆಲೆಯಿಲ್ಲ ಎಂದು ಗೊತ್ತಿದ್ದೂ ನಾವು ಪ್ರಜೆಗಳು ಮತ್ತೆ ಮತ್ತೆ...

ಮಾನನಷ್ಟ ಮೊಕದ್ದಮೆ: ರಾಹುಲ್‌ಗಾಂಧಿ, ಸಿದ್ದರಾಮಯ್ಯ, ಶಿವಕುಮಾರಗೆ ಸಮನ್ಸ್‌

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಪ್ರಕರಣ ಸಂಬಂಧ ಜುಲೈ 27ರಂದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಮುಖ್ಯ...

ಡ್ರಗ್ಸ್‌ ಮಾರಾಟದ ವೇಳೆ ಪೊಲೀಸರ ದಾಳಿ; ‘ಕಬಾಲಿ’ ಚಿತ್ರದ ನಿರ್ಮಾಪಕನ ಬಂಧನ

ಮಾದಕ ವಸ್ತು ಮಾರಾಟ ಆರೋಪದ ಮೇಲೆ ತೆಲುಗು ನಿರ್ಮಾಪಕ ಕೃಷ್ಣ ಪ್ರಸಾದ್‌ ಚೌಧರಿ ಎಂಬಾತನನ್ನು ಸೈಬರಾಬಾದ್‌ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ 78 ಲಕ್ಷ ಮೌಲ್ಯದ ಡ್ರಗ್ಸ್‌ ವಶಕ್ಕೆ ಪಡೆಯಲಾಗಿದೆ. ನೈಜೀರಿಯಾ ಮೂಲದ...

ಮೈ ಶುಗರ್ ಕಾರ್ಖಾನೆ; ಪುನಶ್ಚೇತನಕ್ಕೆ 50 ಕೋಟಿ ರೂಪಾಯಿ ಬಿಡುಗಡೆ

ಮಹತ್ವದ ಬೆಳವಣಿಗೆಯಲ್ಲಿ ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ತಕ್ಷಣಕ್ಕೆ ಆರ್ಥಿಕ ಇಲಾಖೆ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿರುವ ಸರ್ಕಾರಿ ಸ್ವಾಮ್ಯದ ಏಕೈಕ ಸರ್ಕರೆ ಕಾರ್ಖಾನೆ ಮಂಡ್ಯದ ಮೈ ಶುಗರ್...

ಜಮೀನು ಸ್ವಾಧೀನ ವ್ಯಾಜ್ಯ ಬಗೆಹರಿಸಲು ʼಸಮಾಲೋಚನಾ ಅದಾಲತ್ʼ: ವಸತಿ ಸಚಿವ ಜಮೀರ್ ಅಹ್ಮದ್‌

ಗೃಹಮಂಡಳಿ ಬಡಾವಣೆಗಳಲ್ಲಿ ಬಲ್ಕ್ ಅಲಾಟ್ ಮೆಂಟ್‌ಗೆ ಕ್ರಮ ಜಿಲ್ಲಾಮಟ್ಟದಲ್ಲಿ ಜನತಾದರ್ಶನ ಮಾಡಿ ಸಮಸ್ಯೆ ಆಲಿಸುವೆ ಕರ್ನಾಟಕ ಗೃಹ ಮಂಡಳಿ ಯೋಜನೆಗಳ ಜಮೀನು ವ್ಯಾಜ್ಯ ಬಗೆಹರಿಸಿ ಕಾಮಗಾರಿ ತ್ವರಿತಗೊಳಿಸಲು ಜಮೀನು ಮಾಲೀಕರ ಜತೆ ʼಸಮಾಲೋಚನಾ ಅದಾಲತ್ʼ ನಡೆಸಲಾಗುವುದು...

ಹಿಂದುಳಿದ ವರ್ಗಗಳಿಗೆ ಅನುಕೂಲವಾಗುವ ಯೋಜನೆಗಳಿಗೆ ಒತ್ತು: ಸಚಿವ ಶಿವರಾಜ್ ತಂಗಡಗಿ

ಮುಂಬರುವ ದಿನಗಳಲ್ಲಿ ಎಲ್ಲ ಹಿಂದುಳಿದ ವರ್ಗಗಳಿಗೆ ಅನುಕೂಲವಾಗುವಂತಹ ಹೊಸ ದೃಷ್ಟಿಕೋನದ ಹೊಸ ಯೋಜನೆಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ರೂಪಿಸಬೇಕು. ಕೆಲವೇ ಸಮುದಾಯಗಳಿಗೆ ಸೀಮಿತವಾಗದೆ ಎಲ್ಲ ಸಮುದಾಯದ ಜನರಿಗೆ ಯೋಜನೆಗಳು ತಲುಪಬೇಕು ಎಂದು...

ಉಚಿತ ಅಕ್ಕಿ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ಅಕ್ಕಿ ಕೊಡಬಾರದು ಎಂದು ಕೇಂದ್ರ ತಡೆ ಹಿಡಿದಿದೆ ಉಚಿತ ಅಕ್ಕಿ ಹಂಚಿಕೆ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ನಮ್ಮ ಪಾಲಿನ ಅಕ್ಕಿಯನ್ನು ಪಡೆದುಕೊಳ್ಳದಂತೆ ತಡೆ...

ಪಾವಗಡ ಸೋಲಾರ್ ಪಾರ್ಕ್ ವಿಸ್ತರಿಸಲು ನಿರ್ಧಾರ: ಡಿಸಿಎಂ ಡಿ ಕೆ ಶಿವಕುಮಾರ್

ತಿರುಮಣಿಯಲ್ಲಿನ ಸೋಲಾರ್ ಪಾರ್ಕ್ ವೈಮಾನಿಕ ಸಮೀಕ್ಷೆ ರೈತರು ಒಪ್ಪಿ ಭೂಮಿ ನೀಡಿದರೆ ಸೋಲಾರ್ ಪಾರ್ಕ್ ವಿಸ್ತರಣೆ ಪಾವಗಡ ತಿರುಮಣಿಯಲ್ಲಿನ ಸೋಲಾರ್ ಪಾರ್ಕ್ ಅನ್ನು 10 ಸಾವಿರ ಎಕರೆಗೆ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಉಪ...

ಬಿಜೆಪಿ ಕಾಲದ ಎಪಿಎಂಸಿ ಕಾಯ್ದೆ ರದ್ದು, ಹಳೆ ಕಾಯ್ದೆ ಜಾರಿ: ಸಚಿವ ಶಿವಾನಂದ ಪಾಟೀಲ್

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ಕಾಯ್ಧೆ ರದ್ದು ರೈತ ಹಿತ ಕಾಪಾಡದ ಕಾಯ್ದೆ ನಮಗೆ ಬೇಡ ಎಂದ ಎಪಿಎಂಸಿ ಸಚಿವ ಬಿಜೆಪಿ ಸರ್ಕಾರ ಜಾರಿ ಮಾಡಿದ್ದ ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡಿ ಹಳೆ ಎಪಿಎಂಸಿ ಕಾಯ್ದೆಯನ್ನೇ...

ಶಾಲಾ ಪಠ್ಯ ಪರಿಷ್ಕರಣೆ : ಅಧಿವೇಶನಕ್ಕೂ ಮುನ್ನ ಸಭೆ ಕರೆದು ಚರ್ಚಿಸಲು ಬಿಜೆಪಿ ನಿರ್ಧಾರ

ಶಾಲಾ ಪಠ್ಯ ಪರಿಷ್ಕರಣೆ ಹಿನ್ನೆಲೆಯಲ್ಲಿ ಸಭೆ ನಡೆಸಿದ ರಾಜ್ಯ ಬಿಜೆಪಿ ಶಿಕ್ಷಣ ಕ್ಷೇತ್ರ ಪೂರ್ವಗ್ರಹ ಪೀಡಿತ ಮನಸ್ಥಿತಿಯಿಂದ ಹೊರ ಬರಬೇಕು ಶಾಲಾ ಮಕ್ಕಳ ಪಠ್ಯ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ ಕ್ರಮದ ಕುರಿತಂತೆ ಚರ್ಚಿಸಲು ಶಿಕ್ಷಣ...

ಈ ಹೊತ್ತಿನ ಪ್ರಮುಖ ಸುದ್ದಿ