ರಾಜ್ಯ

ಚುನಾವಣೆ ಒಳಒಪ್ಪಂದ ತನಿಖೆ ಮಾಡಿಸಿ; ಎಚ್ ಡಿ ಕುಮಾರಸ್ವಾಮಿ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ʻಅಡ್ಜಸ್ಟ್ ಮೆಂಟ್ ರಾಜಕೀಯʼದ ಬಗ್ಗೆ ಸ್ವತಃ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರೇ ಮಾತನಾಡಿದ್ದು, ಈ ಕುರಿತು ನೂತನ ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಲಿದೆಯೇ?...

ನಮ್ಮ ಸಚಿವರು | ಎಂ ಬಿ ಪಾಟೀಲ್: ಅಪ್ಪನ ಪ್ರಭಾವ; ದುಡುಕು ಸ್ವಭಾವ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾದ ಮೇಲೆ ವಿವಾದ ಮತ್ತು ಚರ್ಚೆಗಳೊಂದಿಗೆ ಸುದ್ದಿಯಲ್ಲಿರುವುದು ಸಚಿವ ಎಂ.ಬಿ ಪಾಟೀಲ್. ಮುಖ್ಯಮಂತ್ರಿ ಆಯ್ಕೆ ವಿಚಾರ ಬಗೆಹರಿಯುತ್ತಿದ್ದ ಹೊತ್ತಿನಲ್ಲಿ 'ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ' ಎಂದು ಹೇಳಿ,...

ಕಳಪೆ ಬೀಜ, ಬೆಳೆ ನಾಶದ ದೂರು ಬಂದರೆ ಅಧಿಕಾರಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ

'ರೈತರಿಗೆ ಗುಣಮಟ್ಟದ ಬೀಜ, ಅಗತ್ಯ ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಿ' 'ಫೀಲ್ಡ್ ವರ್ಕ್ ಮಾಡುವುದು ಕಡ್ಡಾಯ; ಜನಸಾಮಾನ್ಯರ ಜತೆ ಸೌಜನ್ಯದಿಂದ ವರ್ತಿಸಿ' ಮುಂಗಾರು ಆರಂಭವಾಗುತ್ತಿದ್ದಂತೆ ಕೃಷಿ ಚಟುವಟಿಕೆ ಚುರುಕಾಗುತ್ತದೆ. ಇದಕ್ಕೆ ತಕ್ಕಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ....

ಸಿಎಂ ಆಗಿದ್ದಾಗ ಹಣ ಪಡೆದು ವರ್ಗಾವಣೆ ಮಾಡಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಎಚ್‌ಡಿಕೆ

ಕಾಂಗ್ರೆಸ್ ಸರ್ಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿದ ಎಚ್ಡಿಕೆ ಸಿದ್ದರಾಮಯ್ಯ ಗೌರ್ನಮೆಂಟ್‌ನಲ್ಲಿ ಕಾಸಿಗಾಗಿ ಪೋಸ್ಟಿಂಗ್ ಎಂದ ಮಾಜಿ ಸಿಎಂ ನಾನು ಮುಖ್ಯಮಂತ್ರಿ ಆಗಿದ್ದಾಗ ಹಣ ಪಡೆದು ವರ್ಗಾವಣೆ ಮಾಡಿದ್ದೆ ಎನ್ನುವುದನ್ನು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ...

ರಾಯಚೂರು | ಉಸ್ತುವಾರಿ ಸಚಿವರ ನೇಮಕಕ್ಕೆ ತೀವ್ರ ವಿರೋಧ; ‘ಗೋ ಬ್ಯಾಕ್‌’ ಚಳವಳಿ

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಡಾ. ಶರಣ ಪ್ರಕಾಶ ಪಾಟೀಲ ನೇಮಕ ಸ್ಥಳೀಯರಾದ ಸಚಿವ ಎನ್ ಎಸ್ ಬೋಸರಾಜು ಅವರನ್ನು ನೇಮಿಸುವಂತೆ ಆಗ್ರಹ ಡಾ. ಶರಣಪ್ರಕಾಶ ಪಾಟೀಲರನ್ನು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ...

ಶೋಭಕ್ಕನಿಗೂ ಫ್ರೀ ಎಂಬ ಮಾತು ಕಾಂಗ್ರೆಸ್‌ನ ದುರಂಹಕಾರಕ್ಕೆ ಸಾಕ್ಷಿ: ಶೋಭಾ ಕರಂದ್ಲಾಜೆ

ಸರ್ಕಾರಿ ಬಸ್‌ನಲ್ಲಿ ಶೋಭಾ ಕರಂದ್ಲಾಜೆಗೂ ಫ್ರೀ ಎಂದು ಕಾಂಗ್ರೆಸ್ ಮಾಡಿದ್ದ ಟ್ವೀಟ್‌ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಮಹಿಳೆಯರಿಗೆ ಫ್ರೀ ಬಸ್ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಹೇಳಿಕೆ ನೀಡಿದ ಅವರು, "ಹೆಣ್ಮಕ್ಕಳಿಗೆ ಉಚಿತ ಕೊಟ್ಟಿರುವುದು...

ಬಿಜೆಪಿ ಆತ್ಮಾವಲೋಕನ : ಕೆ ಸುಧಾಕರ್ ಕುಯಿಲು, ಎಂಟಿಬಿ ಹುಯಿಲು!

ಬಿಜೆಪಿಯ ಆತ್ಮಾವಲೋಕನ ಸಭೆಯಲ್ಲಿ ಎಂಟಿಬಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಕೆ. ಸುಧಾಕರ್ ವಿರುದ್ಧ ಕೆಂಡ ಕಾರಿದ್ದಾರೆ. ಆದರೆ, ಕೆಂಪಣ್ಣನಂಥವರು ಸುಧಾಕರ್ ಬಗ್ಗೆ ಬಹಿರಂಗವಾಗಿ ಹೇಳಿದಾಗ ಬಿಜೆಪಿಯ ಯಾರೊಬ್ಬರೂ ಕೂಡ ಪಕ್ಷದ ವೇದಿಕೆಗಳಲ್ಲಿಯಾದರೂ ಅದನ್ನು...

ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ 24 ಟ್ರಸ್ಟ್‌ಗಳ ಕಾರ್ಯ ನಿರ್ವಹಣೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ವಿವಿಧ ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ...

ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ ರಾಜ್ಯದ ಜನ ಬಿಜೆಪಿಯ ಸುಳ್ಳಿನ ಸಂಸ್ಕಾರ ಸೋಲಿಸಿ ಸತ್ಯದ ಘನತೆ ಗೆಲ್ಲಿಸಿದ್ದಾರೆ ಇದು ನನ್ನ ಕೊನೆ ಚುನಾವಣೆ. ಆದರೆ ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು...

ಮುಂಗಾರು ವಿಳಂಬ: ರಾಜ್ಯದ 11 ಜಲಾಶಯಗಳು ಖಾಲಿ!

ಕುಡಿಯುವ ನೀರಿಗೆ ಸಮಸ್ಯೆ ಎದುರಾಗುವ ಆತಂಕ ತಮಿಳುನಾಡಿನ ಜೊತೆ ಜಲಸಂಘರ್ಷ ಸೃಷ್ಟಿಯ ಭೀತಿ ಮುಂಗಾರು ಮಳೆ ವಿಳಂಬವಾಗಿರುವುದರಿಂದ ರಾಜ್ಯದ 11 ಜಲಾಶಯಗಳು ಬರಿದಾಗಿವೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಜತೆಗೆ ಜಲಸಂಘರ್ಷ...

ನಮ್ಮ ಸಚಿವರು | ಮಾಸ್ ಲೀಡರ್ ಆಗುವ ಲಕ್ಷಣವುಳ್ಳ ಪ್ರಿಯಾಂಕ್ ಖರ್ಗೆ; ಕ್ಷೇತ್ರದ ಅಭಿವೃದ್ಧಿಗೆ ನೀಡಬೇಕಿದೆ ಆದ್ಯತೆ

ಪ್ರಿಯಾಂಕ್ ಖರ್ಗೆ ಅವರು  ಕಾಂಗ್ರೆಸ್‌ನಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ತಂದೆಯ ಹಾದಿಯಲ್ಲಿಯೇ ಸಾಗುತ್ತಿರುವ ಅವರು ಮೂರನೇ ಬಾರಿಗೆ ಸಚಿವರಾಗಿದ್ದಾರೆ. ಸಂಪುಟ ರಚನೆಯ ಮೊದಲ ಪ್ರಯತ್ನದಲ್ಲಿಯೇ ಎಂಟು ಸಚಿವರಲ್ಲಿ ಒಬ್ಬರನ್ನಾಗಿ ಆಯ್ಕೆ ಮಾಡಿರುವುದು ಗಮನಾರ್ಹ...

ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆಗೆ ಚಾಲನೆ: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳ ಉದ್ಘಾಟನೆಗೆ ಸ್ಥಳ ನಿಗದಿ ನಾಳೆ ಬೆಂಗಳೂರಿನಲ್ಲಿ ಮೊದಲ ಯೋಜನೆಗೆ ಚಾಲನೆ ಕಾಂಗ್ರೆಸ್ ಸರ್ಕಾರದ 5 ಉಚಿತ ಗ್ಯಾರಂಟಿ ಯೋಜನೆಗಳ ಉದ್ಘಾಟನೆಗೆ ಒಂದೊಂದು ಸ್ಥಳಗಳನ್ನು ಗುರುತಿಸಲಾಗಿದೆ. ಅದರಂತೆ ಸಿದ್ದರಾಮಯ್ಯನವರ ನೆಚ್ಚಿನ ಹಾಗೂ ಪಕ್ಷದ ಪ್ರಮಖ...

ಈ ಹೊತ್ತಿನ ಪ್ರಮುಖ ಸುದ್ದಿ