ರಾಜ್ಯ

ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು; ಅಧಿಕಾರಿಗಳಿಗೆ ಸಚಿವ ಜಮೀರ್ ಸೂಚನೆ

ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರ ಬೆಂಗಳೂರಿನಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ...

ನಮ್ಮ ಸಚಿವರು | ಹೋಟೆಲ್‌ ಮಾಣಿ ಮಂಕಾಳ್‌ ವೈದ್ಯ ಮಂತ್ರಿಯಾದ ಕಥೆ

ಭಟ್ಕಳದ ಮೀನುಗಾರರ ಸಮುದಾಯದ ಮಂಕಾಳ್‌ ವೈದ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವರಾಗಿದ್ದಾರೆ. ಬಡತನದ ಕಾರಣಕ್ಕೆ ಬಾಲ್ಯದಲ್ಲೇ ಓದು ಬಿಟ್ಟು ಹೋಟೆಲ್‌ ಮಾಣಿಯಾಗಿದ್ದ ಮಂಕಾಳ್‌ ಮಂತ್ರಿಯಾಗುವ ಮಟ್ಟಕ್ಕೆ ಬೆಳೆದು ಬಂದ ಹಾದಿಯೇ...

ಧಾರ್ಮಿಕ ಕಟ್ಟುಪಾಡು ಮೀರಿ ಅಂಗಾಂಗ ದಾನ ಮಾಡಿದ ಮುಸ್ಲಿಂ ಕುಟುಂಬ: ಆರೋಗ್ಯ ಸಚಿವರಿಂದ ಸನ್ಮಾನ

ತುಮಕೂರಿನ ಶಿರಾ ಬಳಿ ವಾಹನ ಅಪಘಾತದಲ್ಲಿ ಮಡಿದಿದ್ದ ಫರ್ದೀನ್‌ ಸಾವಿನ ಬಳಿಕ ಹಲವರಿಗೆ ಅಂಗಾಂಗ ದಾನ ಮಾಡಿದ ಮೃತನ ಕುಟುಂಬ ಸಾವಿನ ಬಳಿಕ ಅಂಗಾಂಗ ದಾನ ಮಾಡುವ ಮೂಲಕ ಮುಸ್ಲಿಂ ಧಾರ್ಮಿಕ ಕಟ್ಟುಪಾಡು ಮೀರಿದ...

ನಾನೂ ಸೇರಿದಂತೆ ಎಲ್ಲರೂ ಸರ್ಕಾರಿ‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತಹ ವ್ಯವಸ್ಥೆ ರೂಪಿಸಬೇಕಿದೆ: ಸಿದ್ದರಾಮಯ್ಯ

'ಜಯದೇವದಲ್ಲಿರುವ ವ್ಯವಸ್ಥೆಯನ್ನೇ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ರೂಪಿಸಲು ಸಾಧ್ಯವಿದೆ' ಸರ್ಕಾರಿ ಆಸ್ಪತ್ರೆಗಳಿಗೆ ಜಯದೇವ ಆಸ್ಪತ್ರೆ ಮಾದರಿಯಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮತ್ತು ಸೇವಾ ಗುಣಮಟ್ಟವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ...

ಅಧ್ಯಯನ ವರದಿ ಬಳಿಕ ಅಲೆಮಾರಿ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿ: ಡಿಸಿಎಂ ಶಿವಕುಮಾರ್

ಅಲೆಮಾರಿ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ಸಮಾಜ ಕಲ್ಯಾಣ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಸಮಾಜದಲ್ಲಿ ಸಂಕಷ್ಟಕ್ಕೊಳಗಾಗಿರುವ ಸಮುದಾಯಗಳಲ್ಲಿ ಅಲೆಮಾರಿ ಜನಾಂಗವೂ ಒಂದು. ಪ್ರಸಕ್ತ ಸನ್ನಿವೇಶದಲ್ಲಿಈ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸುವ...

ಲೈಂಗಿಕ ಕಾರ್ಯಕರ್ತೆಯರ ಪಾಲಿಗೆ ಇದ್ದೂ ಇಲ್ಲದಂತಿದೆ ‘ಚೇತನಾ ಯೋಜನೆ’

ಲೈಂಗಿಕ ಕಾರ್ಯಕರ್ತೆಯರಿಗೆ ಪರ್ಯಾಯ ಬದುಕು ಕಟ್ಟಿಕೊಡುವ 'ಚೇತನಾ ಯೋಜನೆ' ರಾಜ್ಯದಲ್ಲಿ ಕೇವಲ 1% ಲೈಂಗಿಕ ಕಾರ್ಯಕರ್ತೆಯರನ್ನು ಮಾತ್ರವೇ ತಲುಪಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಲೈಂಗಿಕ ಕಾರ್ಯಕರ್ತೆಯರು ವೇಶ್ಯಾ ವೃತ್ತಿಯನ್ನು ತೊರೆದು, ಸ್ವಯಂ ಉದ್ಯೋಗಕ್ಕಾಗಿ...

ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ 24 ಗಂಟೆಯೊಳಗೆ ನೀರು ಒದಗಿಸಿ: ಮುಖ್ಯಮಂತ್ರಿ

ರಾಜ್ಯದ ಎಂಟು ಜಿಲ್ಲೆಗಳಲ್ಲಿನ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿದ ಸಿಎಂ ವಿಡಿಯೋ ಕಾನ್ಫರೆನ್ಸ್ ಮೂಲಕ ಡಿಸಿಗಳ ಜೊತೆ ಸಿದ್ದರಾಮಯ್ಯ ಸಭೆ ಕುಡಿಯುವ ನೀರಿನ ಸಮಸ್ಯೆ ಕುರಿತು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ನೀರಿನ ಸಮಸ್ಯೆ ಉದ್ಭವಿಸಿದ...

ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟೀನ್ ಪ್ರಾರಂಭ: ಸಿಎಂ ಸಿದ್ದರಾಮಯ್ಯ

ಇಂದಿರಾ ಕ್ಯಾಂಟೀನ್‌ ಸುಸ್ಥಿತಿ, ಕಾರ್ಯನಿರ್ವಹಣೆ ಕುರಿತು ವರದಿ ಸಲ್ಲಿಸಲು ಸೂಚನೆ 'ಟೆಂಡರ್‌ ಪ್ರಕ್ರಿಯೆ ವಿಕೇಂದ್ರೀಕರಣಗೊಳಿಸಿ ಎಂಟು ವಲಯಗಳಲ್ಲಿ ಟೆಂಡರ್‌ ಕರೆಯಿರಿ' ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ ಇರುವ ಇಂದಿರಾ ಕ್ಯಾಂಟೀನ್‌ಗಳ ಬಲವರ್ಧನೆಗೆ ಮುಂದಾಗಿದ್ದಾರೆ. ಇಂದಿರಾ...

ನನಗೆ ರಾಜಕಾರಣದಲ್ಲಿ ಒಲವಿಲ್ಲ; ಕಾರ್ಯಕರ್ತರ ಒತ್ತಾಯಕ್ಕೆ ಇದ್ದೇನೆ : ಎಚ್‌ಡಿಕೆ

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಈಗ ನಿಮ್ಮದೆ ಸರ್ಕಾರ ಇದೆ, 40 ಪರ್ಸೆಂಟ್ ನಿಜಾಂಶ ಹೊರಗೆ ತನ್ನಿ ನನಗೆ ರಾಜಕಾರಣದಲ್ಲಿ ಒಲವಿಲ್ಲ. ಸಿಎಂ ಸ್ಥಾನದಿಂದ ಕೆಳಗೆ ಇಳಿದಾಗಲೇ ತೀರ್ಮಾನ ಮಾಡಬೇಕು ಎಂದುಕೊಂಡಿದ್ದೆ. ಆದ್ರೆ,...

ಎಡಪಂಥೀಯ ವಿಚಾರಧಾರೆಯ ಕೈಗೊಂಬೆಯಾಗಿದ್ದಾರೆ ಸಿದ್ದರಾಮಯ್ಯ: ವಿಶ್ವೇಶ್ವರ ಹೆಗಡೆ ಕಾಗೇರಿ ಟೀಕೆ

ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿರುವ ಸಿಎಂ ಸಿದ್ದರಾಮಯ್ಯ ಅವರ ನಡೆ ನೋಡಿದರೆ ಅವರು ಎಡಪಂಥೀಯ ವಿಚಾರಧಾರೆಯ ಕೈಗೊಂಬೆಯಾಗಿದ್ದಾರೆ ಎಂಬುದು ತಿಳಿಯುತ್ತೆ ಎಂದು ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಟೀಕಿಸಿದರು. ಶಿರಸಿ ನಗರದಲ್ಲಿ ಸೋಮವಾರ ನಡೆದ...

ಶಕ್ತಿ ಯೋಜನೆ | ಮತ್ತಷ್ಟು ‘ಸ್ವಾತಂತ್ರ್ಯ’ದತ್ತ ಮಹಿಳೆಯರ ಸವಾರಿ

ಕಾಂಗ್ರೆಸ್‌ ಸರ್ಕಾರ ತನ್ನ ಐದು ಮಹತ್ವಾಕಾಂಕ್ಷೆಯ ಭರವಸೆಗಳಲ್ಲಿ ಒಂದನ್ನು ಜಾರಿಗೊಳಿಸಿದೆ. ಭಾನುವಾರದಿಂದ (ಜೂನ್‌ 11) ಶಕ್ತಿ ಯೋಜನೆ ಅನುಷ್ಠಾನಗೊಂಡಿದ್ದು, ರಾಜ್ಯದ ಮಹಿಳೆಯರು ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದೊಂದಿಗೆ ಹರ್ಷಿಸುತ್ತಿದ್ದಾರೆ. ಪರ-ವಿರೋಧಗಳ ಚರ್ಚೆಯ...

ಗೃಹಜ್ಯೋತಿ ಯೋಜನೆ | ಹೊಸ ಮನೆಗೆ ಇನ್ನೂರಲ್ಲ 58 ಯೂನಿಟ್ ಫ್ರೀ: ಸಚಿವ ಜಾರ್ಜ್

ಇಂಧನ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವ ಜಾರ್ಜ್ ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಹೊಸ ಮಾರ್ಪಾಡು ಹೊಸ ಮನೆ ಹಾಗೂ ಹೊಸ ಬಾಡಿಗೆದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗೃಹಜ್ಯೋತಿ ಯೋಜನೆ ನಿಯಮಗಳಲ್ಲಿ ಕೊಂಚ ಮಾರ್ಪಾಡು ಮಾಡಲಾಗಿರುವುದಾಗಿ ಇಂಧನ...

ಈ ಹೊತ್ತಿನ ಪ್ರಮುಖ ಸುದ್ದಿ