ಕಾಲ ಕಾಲಕ್ಕೆ ಸರ್ಕಾರಗಳು ನೇರ ನೇಮಕಾತಿ ಮೂಲಕ ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳಬೇಕು. ಆದರೆ, ಸಕಾಲಕ್ಕೆ ಶಿಕ್ಷಕರ ನೇಮಕಾತಿ ಆಗದಿರುವ ಪರಿಣಾಮ ಮಕ್ಕಳ ಶೈಕ್ಷಣಿಕ ಭವಿಷ್ಯ ಅಧೋಗತಿಗೆ ತಳ್ಳುವುದು ದುರಂತವೇ ಸರಿ.
ಸರ್ಕಾರಿ ಶಾಲೆಗಳ...
ಲೋಕಸಭೆ ಚುನಾವಣೆ ತಯಾರಿ; ಜನಪ್ರತಿನಿಧಿಗಳ ಸಭೆ ನಡೆಸಿದ ಬಿಜೆಪಿ
ನೂತನ ಶಾಸಕರುಗಳಿಗೆ ಜವಾಬ್ದಾರಿ ಹಂಚಿದ ರಾಜ್ಯ ಬಿಜೆಪಿ ಪ್ರಮುಖರು
ಲೋಕಸಭೆ ಚುನಾವಣೆಗೆ ಶಾಸಕರಿಗೆ ಗುರಿ ನೀಡುವ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ಇಂತಿಷ್ಟು ಸಾವಿರ ಎಂಬ ದರ ನಿಗದಿ ಮಾಡಿ ಅಲಿಖಿತ ಆದೇಶ ಹೊರಡಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆರೋಗ್ಯ ಇಲಾಖೆ ಇತ್ತ ಗಮನ...
ಕೋಮುವಾದ ತಡೆಗೆ ಪೊಲೀಸ್ ಇಲಾಖೆಯಲ್ಲಿ ವಿಭಾಗ ರಚಿಸುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ಹೇಳಿರುವ ಬೆನ್ನಲ್ಲೇ, ಹಲವಾರು ರೀತಿಯ ಚರ್ಚೆಗಳು ನಡೆಯುತ್ತಿವೆ. ಈ ನಡುವೆ, ಪೊಲೀಸರು ಹಣೆಗೆ ಕುಂಕುಮ ಇಡುವಂತಿಲ್ಲವೆಂದು ಸೂಚಿಸಲಾಗಿದೆ ಎಂಬ ಗಾಳಿಸುದ್ದಿಯೂ...
ಭಾಲ್ಕಿ ಕ್ಷೇತ್ರದ ಕಳೆದ 70 ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಮೂರು ಅವಧಿ ಬಿಟ್ಟರೆ, ಉಳಿದ 55 ವರ್ಷಗಳ ಕಾಲ ಈಶ್ವರ್ ಖಂಡ್ರೆ, ಅವರ ಸಹೋದರ ಮತ್ತು ತಂದೆಯೇ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಆದರೂ, ಕ್ಷೇತ್ರವು...
2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ 13 ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗುತ್ತಿದೆ ಎಂಬ ವಿಚಾರ ಈಗ ಸದ್ದು ಮಾಡುತ್ತಿದೆ. ಈ ಕುರಿತು ಮಾಧ್ಯಮಗಳಲ್ಲೂ ಸುದ್ದಿಗಳು ಪ್ರಕಟವಾಗುತ್ತಿವೆ.
ಈ ನಡುವೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ...
ಯೋಜನೆಗಳ ಅನುಷ್ಠಾನ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಅರ್ಜಿ ಸಲ್ಲಿಕೆ ಮತ್ತು ಅನುಮೋದನೆ ಪ್ರಕ್ರಿಯೆ ಅತ್ಯಂತ ಸರಳವಾಗಿರಲಿ: ಅಧಿಕಾರಿಗಳಿಗೆ ಸೂಚನೆ
ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ...
ವರುಣಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಮುಂದಾದ ಸಿದ್ದರಾಮಯ್ಯ
ವರುಣ ಕ್ಷೇತ್ರ ವ್ಯಾಪ್ತಿಯ ಬಿಳಿಗೆರೆ ಗ್ರಾಮದಲ್ಲಿ ನಡೆಯಲಿರುವ ಕಾರ್ಯಕ್ರಮ
ಶಾಸಕತ್ವದ ಜೊತೆಗೆ ಎರಡನೇ ಬಾರಿಗೆ ಮುಖ್ಯಮಂತ್ರಿ ಗದ್ದುಗೆಗೇರಿಸುವಲ್ಲಿ ಮಹತ್ವದ ಪಾತ್ರ ನಿಭಾಯಿಸಿದ ವರುಣಾ ಕ್ಷೇತ್ರದ ಜನರಿಗೆ...
ನಗರ ಪ್ರದಕ್ಷಿಣೆ ನಡೆಸಿ ಮಳೆ ತೊಂದರೆ ಪ್ರದೇಶ ವೀಕ್ಷಿಸಿದ ಡಿಸಿಎಂ
ಅಧಿಕಾರಿಗಳ ಕಾರ್ಯ ವೈಖರಿಗೆ ಸಿಡಿಮಿಡಿ, ಪರಿಶೀಲನಾ ಸ್ಥಳದಲ್ಲೇ ಎಚ್ಚರಿಕೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಗಾಲದಲ್ಲಿ ನೀರು ತುಂಬಿ ತೊಂದರೆಗೀಡಾಗುವ ಪ್ರದೇಶಗಳನ್ನು ಶೀಘ್ರವೇ ಗುರುತಿಸಿ ಮುನ್ನೆಚ್ಚರಿಕೆ...
ಯಾವುದೇ ಕಾರಣಕ್ಕೂ ಪಠ್ಯದ ಕೇಸರೀಕರಣಕ್ಕೆ ಅವಕಾಶ ಕೊಡುವುದಿಲ್ಲ
ನಮ್ಮ ಮಕ್ಕಳು ನೈಜ, ಬ್ರಾತೃತ್ವದ ಶಿಕ್ಷಣವನ್ನೇ ಪಡೆದುಕೊಳ್ಳಬೇಕು: ಸಚಿವ
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಬೇಕೆನ್ನುವುದು ನಮ್ಮ ಸರ್ಕಾರ ಆಶಯ. ಆ ನಿಟ್ಟಿನಲ್ಲಿ ಹಿಂದಿನ ಸರ್ಕಾರದಿಂದ ಆಗಿದ್ದ ತಪ್ಪು...
ಸಂಘಪರಿವಾರದ ಹೇಡಿಗಳ ಪಠ್ಯಗಳನ್ನು ಪಠ್ಯಪುಸ್ತಕಗಳಲ್ಲಿ ಉಳಿಸುವುದಿಲ್ಲ. ಆರ್ಎಸ್ಎಸ್ ಸಂಸ್ಥಾಪಕ ಹೆಡ್ಗೇವಾರ್ ಸೇರಿದಂತೆ ಪರಿವಾರದ ಎಲ್ಲ ಹೇಡಿಗಳ ಕುರಿತಾದ ಪಠ್ಯಗಳನ್ನು ಮಕ್ಕಳು ಅಭ್ಯಾಸ ಮಾಡಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ, ಎಂಎಲ್ಸಿ ಬಿ.ಕೆ...
ಬಿಡಿಎ ಅಧ್ಯಕ್ಷ ಸ್ಥಾನಕ್ಕಾಗಿ ಶಾಸಕರ ನಡುವೆ ಪೈಪೋಟಿ
ರಾಜಕಾರಣಿಗಳ ನೇಮಕಕ್ಕೆ ಅಂತ್ಯವಾಡಿದ ಈ ಸರ್ಕಾರ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಹಳೇ ಪದ್ಧತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಿಲಾಂಜಲಿ...