ರಾಜ್ಯ

ಪುರುಷ ನೌಕರರಿಗೂ ಶಿಶುಪಾಲನಾ ರಜೆ; ಸರ್ಕಾರ ಆದೇಶ

ಸರ್ಕಾರಿ ಉದ್ಯೋಗದಲ್ಲಿರುವ ಮಹಿಳೆಯರಿಗೆ ನೀಡಲಾಗುತ್ತಿದ್ದ ಶಿಶುಪಾಲನಾ ರಜೆಯನ್ನು ಒಂಟಿ ಪೋಷಕರಾಗಿರುವ ಪುರುಷ ಉದ್ಯೋಗಿಗಳಿಗೂ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಒಂಟಿ ಪೋಷಕರಾದ ವಿವಾಹ ವಿಚ್ಛೇದಿತ ಅಥವಾ ವಿಧುರರು ಗರಿಷ್ಠ 6 ತಿಂಗಳವರೆಗೆ ಶಿಶುಪಾಲನಾ...

‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

'ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ' ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು ರೂಪರೇಷೆ ಸಿದ್ಧತೆಗೆ ಸೂಚನೆ ಮೈಸೂರು ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಕನ್ನಡ ಮತ್ತು...

ದಕ್ಷಿಣ ಕನ್ನಡ ಜಿಲ್ಲೆಯ ನೈತಿಕ ಪೊಲೀಸ್‌ ಗಿರಿಗೆ ಅಂತ್ಯ ಹಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿಯಾದ ಸಚಿವ ಡಿಜಿಆರ್ ಇಲ್ಲಿನ ಜನ ಶಾಂತಿ ಸಹೋದರತೆ, ಸೌಹಾರ್ದತೆಯಿಂದ ಬದುಕಿ ಬಾಳಬೇಕು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿಯಾದ ಸಚಿವರಾಗಿ ಘೋಷಣೆಯಾಗುತ್ತಿದ್ದಂತೆಯೇ ಆರೋಗ್ಯ ಸಚಿವ ದಿನೇಶ್...

ಭ್ರಷ್ಟ ಪಿಡಿಒಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ಚುರುಕುಗೊಳಿಸಿ ಅಂತಹವರ ವಿರುದ್ಧ ಕಾನೂನುಬ‌ದ್ಧವಾಗಿ ಕ್ರಮ ಜರುಗಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ...

ನಮ್ಮಲ್ಲಿನ ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿಗೆ ಸೋಲು: ಸ್ವಪಕ್ಷಿಯರ ವಿರುದ್ಧ ಸಿ ಟಿ ರವಿ ಕಿಡಿ

ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿಗೆ ಸೋಲಾಗಿದೆ ಪಕ್ಷದೊಳಗಿನ ಕೆಲವರ ರಾಜಿ ರಾಜಕಾರಣ ಫಲವಾಗಿ ಬಿಜೆಪಿ ಅಧಿಕಾರ ಕಳೆದುಕೊಳ್ಳುವಂತಾಯ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ...

ಸಂವಿಧಾನ ಬದಲಾಯಿಸಲು ಬಂದವರನ್ನೇ ನಾವು-ನೀವು ಬದಲಾಯಿಸಿದ್ದೀವಿ: ಸಿಎಂ ಸಿದ್ದರಾಮಯ್ಯ

ಮನುಸ್ಮೃತಿಯ ಆರಾಧಕರಾದ ಬಿಜೆಪಿ, ಆರ್ ಎಸ್ ಎಸ್ ನವರು ಸಂವಿಧಾನ ವಿರೋಧಿಗಳು ಟೌನ್‌ಹಾಲ್ ನಲ್ಲಿ ಹಮ್ಮಿಕೊಂಡಿದ್ದ 'ಭೀಮ ಸಂಕಲ್ಪ' ಸಮಾವೇಶ ಉದ್ಘಾಟಿಸಿದ ಸಿಎಂ “ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಹೇಳಿಕೆ ನೀಡಿದ್ದ...

ಪಠ್ಯ ಪರಿಷ್ಕರಣೆ | ಕಾಂಗ್ರೆಸ್‌ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ, ಸಿ ಟಿ ರವಿ ವಾಗ್ದಾಳಿ

ಬನ್ನಂಜೆ ಗೋವಿಂದಾಚಾರ್ಯರ ಪಾಠ ಹಿಂಪಡೆದಿದ್ದು ಖಂಡನಾರ್ಹ: ಕೋಟಾ ಶ್ರೀನಿವಾಸ ಪೂಜಾರಿ ಕಾರ್ಲ್ ಮಾರ್ಕ್ಸ್ ಪಠ್ಯ ಓದಬಹುದು, ಆರ್‌ಎಸ್‌ಎಸ್‌ ನಾಯಕರ ಪಾಠ ಏಕೆ ಬೇಡಾ?: ಸಿ ಟಿ ರವಿ ಸರ್ಕಾರ ಪರಿಶೀಲನೆ ಮಾಡದೆ ಪಠ್ಯ ಬದಲು...

ವಾಟ್ಸ್ಆ್ಯಪ್ ಯೂನಿವರ್ಸಿಟಿಯಲ್ಲಿ ಪಿಎಚ್‌ಡಿ ಮಾಡಿದವರ ಪಾಠ ನಮ್ಮ ಮಕ್ಕಳಿಗೆ ಬೇಡ: ಪ್ರಿಯಾಂಕ್ ಖರ್ಗೆ

ಶಾಲಾ ಪಠ್ಯದಲ್ಲಿನ ಚಕ್ರವರ್ತಿ ಸೂಲಿಬೆಲೆ ಪಠ್ಯ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ಅಸಮಾಧಾನ ನಮ್ಮ ಮಕ್ಕಳಿಗೆ ಗೌರವಯುತ ನೀತಿಯುಕ್ತ ಶಿಕ್ಷಣ ಕೊಡಿಸುವ ಬದ್ದತೆ ನಮಗಿದೆ ಎಂದ ಸಚಿವ ನಮ್ಮ ಮಕ್ಕಳಿ ಗೌರವಯುತ ಹಾಗೂ ಜವಾಬ್ದಾರಿಯುತ ನೈತಿಕ ಶಿಕ್ಷಣವನ್ನು...

ಜಿಲ್ಲಾ ಉಸ್ತುವಾರಿಗಳ‌ನ್ನು ನೇಮಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಉಪ ಮುಖ್ಯಮಂತ್ರಿ ಮತ್ತು ಸಚಿವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಆಯಾ ಜಿಲ್ಲಾ ಉಸ್ತುವಾರಿಗಳನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಶುಕ್ರವಾರ (ಜೂ.9) ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ನೂತನ ಜಿಲ್ಲಾ ಉಸ್ತುವಾರಿ ಸಚಿವರ...

ವಿವಿಧ ರೀತಿಯ ಪಿಂಚಣಿ ಪಡೆಯುವವರಿಗೂ ಗೃಹಲಕ್ಷ್ಮಿ ಸಿಗಲಿದೆ: ಸಚಿವ ಕೃಷ್ಣ ಭೈರೇಗೌಡ

ಗೃಹಲಕ್ಷ್ಮಿ ಯೋಜನೆ ಅನುಮಾನಗಳಿಗೆ ಸ್ಪಷ್ಟನೆ ನೀಡಿದ ಕಂದಾಯ ಸಚಿವ ಗೃಹ ಲಕ್ಷ್ಮಿ ಯೋಜನೆ 1.30 ಕೋಟಿ ಅರ್ಜಿಗಳು ಬರುವ ನಿರೀಕ್ಷೆ ಮಾಡಲಾಗಿದೆ ಎಲ್ಲ ರೀತಿಯ ಪಿಂಚಣಿ ಪಡೆಯುವ ಮಹಿಳೆಯರಿಗೂ ಗೃಹಲಕ್ಷ್ಮಿಯೋಜನೆ ಲಾಭ ಸಿಗಲಿದೆ. ಗೃಹಲಕ್ಷ್ಮಿ ಯೋಜನೆ...

ನಮ್ಮ ಸಚಿವರು | ಪರಮೇಶ್ವರ್: ಬದಲಾದ ವರಸೆ ಬದಲಾವಣೆ ತರಬಹುದೇ?

ಪರಮೇಶ್ವರ್ ಜಾತಿಯಿಂದ ದಲಿತರಾದರೂ, ತಳಮಟ್ಟದ ದಲಿತರೊಂದಿಗೆ ಹೆಚ್ಚು ಬೆರೆತವರಲ್ಲ. ಮಠಗಳು, ಸ್ವಾಮೀಜಿಗಳು, ದೇವಸ್ಥಾನಗಳು, ಪೂಜೆ-ಪುನಸ್ಕಾರಗಳನ್ನು ಹೆಚ್ಚು ನಂಬುವ ಮತ್ತು ಪಾಲಿಸುವ ಮೂಲಕ ನವಬ್ರಾಹ್ಮಣರಾಗುವತ್ತ ಚಿತ್ತ ಹರಿಸಿದವರು ಈ ಬಾರಿಯ ಚುನಾವಣೆಯಲ್ಲಿ ಡಾ. ಜಿ. ಪರಮೇಶ್ವರ್,...

ಕುಡಿಯುವ ನೀರಿನ ಸಮಸ್ಯೆ; ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

ರಾಜ್ಯದ ಹಲವು ಕಡೆಗಳಲ್ಲಿ ಕುಡಿಯುವ ನೀರಿನ ಅಭಾವದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು, ರಾಜ್ಯದ ಯಾವ ಭಾಗದಲ್ಲೂ ಕುಡಿಯುವ...

ಈ ಹೊತ್ತಿನ ಪ್ರಮುಖ ಸುದ್ದಿ