ರಾಜ್ಯ

ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚಿಸಿ ತೀರ್ಮಾನ: ಪಶುಸಂಗೋಪನೆ ಸಚಿವ ವೆಂಕಟೇಶ್

ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸಿರುವ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಅಥವಾ ತಿದ್ದುಪಡಿ ತರುವ ಬಗ್ಗೆ ಚರ್ಚೆ ಮಾಡಿ, ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದು ಪಶುಸಂಗೋಪನೆ...

ಗ್ಯಾರಂಟಿಗಳ ಟೀಕಿಸುವ ಮುನ್ನ ಬಿಜೆಪಿ ಕೊಟ್ಟ ಮಾತು ಉಳಿಸಿಕೊಳ್ಳಲಿ: ಡಿಕೆಶಿ ತಿರುಗೇಟು

ಬೆಲೆ ಏರಿಕೆ ಹೊರೆ ತಗ್ಗಿಸಲು ಗ್ಯಾರಂಟಿ ಯೋಜನೆ ನೀಡಲಾಗಿದೆ ಪ್ರಧಾನಮಂತ್ರಿಗಳು ಹಿಂದೆ ಹೇಳಿದ ಭರವಸೆಗಳನ್ನು ಈಡೇರಿಸಲಿ ವಿರೋಧ ಪಕ್ಷದವರು ಕಾಂಗ್ರೆಸ್‌ ಗ್ಯಾರಂಟಿಗಳನ್ನು ಟೀಕೆ ಮಾಡುವ ಮೊದಲು ತಾವು ನೀಡಿದ್ದ ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತು ಉಳಿಸಿಕೊಳ್ಳಲಿ...

ಇಷ್ಟು ದೊಡ್ಡ ಪ್ರಮಾಣದಲ್ಲಿ ರೈಲು ದುರಂತ ಹಿಂದೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ದುರಂತ ಗಮನಿಸಿದರೆ ಹಿಂದೆಂದೂ ಇಷ್ಟು ದೊಡ್ಡ ಪ್ರಮಾಣದಲ್ಲಿ ನಮ್ಮ ದೇಶದಲ್ಲಿ ರೈಲು ದುರಂತ ನಡೆದಿಲ್ಲ. ಈ ಘಟನೆಯ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ ಎಂದು ಮುಖ್ಯಮಂತ್ರಿ...

ಕ್ಷೇತ್ರದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಾವಿರ ರೂ. ಸ್ಕಾಲರ್ ಶಿಪ್ ಘೋಷಿಸಿದ ಶಾಸಕ ಪ್ರದೀಪ್‌ ಈಶ್ವರ್‌

ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿ ಘೋಷಣೆ ಬೆನ್ನಲ್ಲೇ ಶಾಸಕರಿಂದ ಭರವಸೆ ಚಿಕ್ಕಬಳ್ಳಾಪುರ ಕ್ಷೇತ್ರದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡುವ ವಾಗ್ದಾನ ಕಾಂಗ್ರೆಸ್‌ ಸರ್ಕಾರ ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ...

ಜನರಿಗೆ ಮಕ್ಮಲ್ ಟೋಪಿ ಹಾಕಿದ ‘ಷರತ್ತು ಸರ್ಕಾರ’: ಕುಮಾರಸ್ವಾಮಿ ಕಿಡಿ

ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಯುವಕರಿಗೆ ಟೋಪಿ ಹಾಕಿದ 'ನಕಲಿ ಗ್ಯಾರಂಟಿ'ಗೆ ಶಾಸ್ತಿ ದೂರವಿಲ್ಲ ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ 'ಷರತ್ತು ಸರ್ಕಾರ'ವನ್ನು ಜನರು ಕ್ಷಮಿಸುವುದಿಲ್ಲ....

ರೈಲು ದುರಂತ | ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ

ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ...

ಗ್ಯಾರಂಟಿ ಯೋಜನೆ ಹೇಗೆ ವಿರೋಧಿಸಬೇಕು ಎಂಬ ಗೊಂದಲದಲ್ಲಿ ಬಿಜೆಪಿ‌ ಇದೆ : ಕಾಂಗ್ರೆಸ್ ಟೀಕೆ

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳ ಜಾರಿಗೂ ಮುನ್ನ ಯಾವಾಗ ಜಾರಿಗೆ ಎಂದು ಪ್ರಶ್ನಿಸುತ್ತಿದ್ದ ಬಿಜೆಪಿ, ಈಗ ಗ್ಯಾರಂಟಿ ಯೋಜನೆಗಳು ಜಾರಿಯಾಗುತ್ತಿದ್ದಂತೆ ಬಿಜೆಪಿಯ ವರಸೆಗಳೇ ಬದಲಾಗಿವೆ ಎಂದು ಕಾಂಂಗ್ರೆಸ್‌ ಕುಟುಕಿದೆ. "ಗ್ಯಾರಂಟಿ ಘೋಷಣೆ ಮಾಡಿದಾಗ ಹಣ ಹೇಗೆ...

ನಮ್ಮ ಸಚಿವರು | ದಿನೇಶ್ ಗುಂಡೂರಾವ್: ವರ್ಚಸ್ಸಷ್ಟೇ ಸಾಲದು; ಅಭಿವೃದ್ಧಿಗೂ ಬೇಕಿದೆ ಒತ್ತು

ಮುಖ್ಯಮಂತ್ರಿಗಳಾಗಿದ್ದ ತಂದೆ ಆರ್. ಗುಂಡೂರಾವ್ ನೆರಳಿನಲ್ಲಿ ರಾಜಕಾರಣದ ಪಟ್ಟುಗಳನ್ನು ಕರಗತ ಮಾಡಿಕೊಂಡ ದಿನೇಶ್ ಗುಂಡೂರಾವ್, 1999ರಿಂದ ಈವರೆಗೂ ಸತತವಾಗಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ದಿನದಿಂದ ದಿನಕ್ಕೆ ಹೈಕಮಾಂಡ್‌ ಮಟ್ಟದಲ್ಲಿಯೂ ಅವರ ಜನಪ್ರಿಯತೆ ಹೆಚ್ಚುತ್ತಿದೆ ರಾಜ್ಯ...

ಪರೀಕ್ಷೆ ನಡೆಸದೆ ಫಲಿತಾಂಶ; ಕುವೆಂಪು ವಿವಿ ಕುಲಪತಿ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಪರೀಕ್ಷಾಂಗ ವಿಭಾಗದ ಕುಲಸಚಿವರು ಹಾಗೂ ವಿಶ್ವವಿದ್ಯಾಲಯದ ದೂರ ಶಿಕ್ಷಣ ವಿಭಾಗದ ನಿರ್ದೇಶಕರ ವಿರುದ್ಧ ತನಿಖೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್...

ಪಿಎಸ್‌ಐ ನೇಮಕಾತಿ ಹಗರಣ | ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಅಮೃತ್‌ ಪೌಲ್‌

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಿರಿಯ ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಪ್ರಕರಣದಲ್ಲಿ 35ನೇ ಆರೋಪಿಯಾಗಿರುವ ಅಮೃತ್‌ ಪೌಲ್‌ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ...

ಗ್ಯಾರಂಟಿ ಯೋಜನೆ | ಸರ್ಕಾರ ಹೇಳಿದ್ದೊಂದು, ಮಾಡುತ್ತಿರುವುದೊಂದು: ಬೊಮ್ಮಾಯಿ ಟೀಕೆ

ಕಾಂಗ್ರೆಸ್‌ನ ಪಂಚ ಗ್ಯಾರಂಟಿ ಅನುಷ್ಠಾನ ಲೇವಡಿ ಮಾಡಿದ ಬೊಮ್ಮಾಯಿ ನಮ್ಮ ಯೋಜನೆ ಲಾಭ ಪಡೆದು ಅವರ ಗ್ಯಾರಂಟಿ ಜಾರಿ ಮಾಡುತ್ತಿದ್ದಾರೆ ಕಾಂಗ್ರೆಸ್ ಸರ್ಕಾರ ಇಂದು ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಜನರ ದಿಕ್ಕು ತಪ್ಪಿಸುತ್ತಿವೆ...

ಶೋಭಕ್ಕ, ಕಟೀಲಣ್ಣ, ಬೊಮ್ಮಾಯಿ ಸಾಹೇಬ್ರಿಗೂ ಫ್ರೀ; ಗ್ಯಾರಂಟಿ ಜಾರಿ ಮಾಡಿ ಬಿಜೆಪಿ ಕುಟುಕಿದ ಕಾಂಗ್ರೆಸ್

ಗ್ಯಾರಂಟಿ ಲೇವಡಿ ಮಾಡಿದ ಬಿಜೆಪಿಗೆ ಕೈ ತಪರಾಕಿ ಯೋಜನೆ ಜಾರಿ ಮಾಡಿ ಬಿಜೆಪಿ ಪ್ರಮುಖರ ಲೇವಡಿ ಕರುನಾಡ ಜನರಿಗೆ ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ...

ಈ ಹೊತ್ತಿನ ಪ್ರಮುಖ ಸುದ್ದಿ