ರಾಜ್ಯ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆಯಾಗದು: ಉಪಮುಖ್ಯಮಂತ್ರಿ ಡಿಕೆಶಿ

ನಾವು ಜಗಳವಾಡಿ ಕೋರ್ಟ್ ಕಚೇರಿ ಅಲೆದಿದ್ದು ಸಾಕು ಸೌಹಾರ್ದತೆಯಿಂದ ಮೇಕೆದಾಟು ಯೋಜನೆಗೆ ಸಹಕರಿಸಿ ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸ್ಪಷ್ಟನೆ ನೀಡಿದರು. ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಬಿಬಿಎಂಪಿ ಚುನಾವಣೆ ತಯಾರಿ; ಪಕ್ಷ ಪ್ರಮುಖರೊಂದಿಗೆ ಎಚ್‌ಡಿಕೆ ಸಭೆ

ಬಿಡದಿ ತೋಟದ ಮನೆಯಲ್ಲಿ ಸಭೆ ನಡೆಸಿದ ಕುಮಾರಸ್ವಾಮಿ ಬಿಬಿಎಂಪಿ ಚುನಾವಣೆಗೆ ತಯಾರಿ ಆರಂಭಿಸಿದ ಜೆಡಿಎಸ್ ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನ 28 ಕ್ಷೇತ್ರಗಳ...

ಪಿಎಸ್ಐ ನೇಮಕಾತಿ ಅಕ್ರಮ: ತನಿಖೆಗೆ ಸಜ್ಜಾದ ಸರ್ಕಾರ

ಬಿಜೆಪಿ ಅಕ್ರಮದ ಬೇಟೆ ಆರಂಭಿಸಿದ ಕಾಂಗ್ರೆಸ್ ಪಿಎಸ್ಐ ನೇಮಕ ಅಕ್ರಮ ತನಿಖೆಗೆ ಸಿದ್ಧತೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಅಕ್ರಮದ ವಿಚಾರದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರ ತಯಾರಿ ಆರಂಭಿಸಿದೆ. ಈ ಸಂಬಂಧ ತನಿಖೆಗೆ ಹೈಕೋರ್ಟ್‌ನಲ್ಲಿರುವ ತಡೆಯಾಜ್ಞೆ...

ಗ್ಯಾರಂಟಿ ಜಾರಿಗೆ ಅಭಿವೃದ್ಧಿ ಅನುದಾನಗಳಿಗೆ ಕತ್ತರಿ ಹಾಕಬೇಡಿ : ಮಾಜಿ ಸಿಎಂ ಬೊಮ್ಮಾಯಿ

ಹಿಂದಿನ ಸರ್ಕಾರದ ಜನಪರ ಯೋಜನೆ ಮುಂದುವರೆಸಲು ಸಿಎಂಗೆ ಮನವಿ ಸಿದ್ದರಾಮಯ್ಯಗೆ ಪತ್ರ ಮೂಲಕ ಕೋರಿಕೊಂಡ ಮಾಜಿ ಸಿಎಂ ಬೊಮ್ಮಾಯಿ ಕಾಂಗ್ರೆಸ್‌ನ ಗ್ಯಾರಂಟಿ ಜಾರಿ ಸಲುವಾಗಿನ ಆರ್ಥಿಕತೆ ಹೊಂದಾಣಿಕೆ ಮಾಡಿಕೊಳ್ಳಲು, ಸರ್ಕಾರ ಇತರೆ ಯೋಜನೆಗಳ ಅನುದಾನಕ್ಕೆ ಕತ್ತರಿ...

ಮಳೆಹಾನಿ | ಪರಿಹಾರ ಕ್ರಮ ತ್ವರಿತವಾಗಿ ಕೈಗೊಳ್ಳಲು ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಸೂಚನೆ

67 ಮಂದಿ ಪ್ರಾಣಹಾನಿ ಆಗಿದ್ದು, 60 ಮಂದಿಯ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ 487 ಜಾನುವಾರು ಸಾವು, 1,400 ಮನೆಗಳಿಗೆ ಹಾನಿ, 20,160 ಹೆಕ್ಟೇರ್ ಬೆಳೆ ಹಾನಿ ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಮತ್ತು ಅದಕ್ಕೆ...

ಕೇಂದ್ರ ಸರ್ಕಾರ ಅಕ್ಕಿ ನೀಡದಿದ್ದರೆ ನಾವೇ ಖರೀದಿಸುತ್ತೇವೆ: ಸಚಿವ ಮುನಿಯಪ್ಪ

ಘೋಷಿತ ಐದೂ ಗ್ಯಾರಂಟಿಗಳನ್ನು ಹಂತಹಂತವಾಗಿ ನೀಡುತ್ತೇವೆ ನಮ್ಮ ಮಾತಿಗೆ ನಾವು ಎಂದಿಗೂ ಬದ್ಧರಾಗಿರುತ್ತೇವೆ ಎಂ ಮುನಿಯಪ್ಪ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 5 ಕೆ.ಜಿ. ಉಚಿತ ಅಕ್ಕಿ ವಿತರಣೆಗೆ ನಾವು ಬೇಡಿಕೆ ಇಟ್ಟಿದ್ದೇವೆ. ಒಂದು ವೇಳೆ...

ಸರ್ಕಾರಿ ಭೂಮಿ ಕಬಳಿಕೆ | ನಿ. ನ್ಯಾಯಾಧೀಶರಿಂದ ಮರುಪರಿಶೀಲನೆಗೆ ಸೂಚನೆ: ಕೃಷ್ಣ ಭೈರೇಗೌಡ

ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಬಗ್ಗೆ ಗೊಂದಲವಿಲ್ಲ ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಹೊಸ ಸಮಿತಿ ರಚನೆ ನಕಲಿ ದಾಖಲೆ ಸಲ್ಲಿಸಿ ಬೆಂಗಳೂರು ಸುತ್ತಮುತ್ತ ಭೂಮಿ ಕಬಳಿಸಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಹಿರಿಯ ಅಧಿಕಾರಿಗಳು ಇಲ್ಲವೇ ನಿವೃತ್ತ...

ತಪ್ಪೇ ಮಾಡದ ಮೇಲೆ ಭಜರಂಗದಳಕ್ಕೆ ನಿಷೇಧದ ಆತಂಕ ಏಕೆ: ಗೃಹ ಸಚಿವ ಪರಮೇಶ್ವರ್ ಪ್ರಶ್ನೆ

ಭಜರಂಗದಳ ನಿಷೇಧದ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಗೃಹಸಚಿವ ಕಾನೂನುಭಂಗ ಮಾಡುವ ಸಂಘಟನೆಗಳ ನಿಷೇಧ ಖಾತರಿ ಎಂದ ಸಚಿವರು ರಾಜ್ಯದಲ್ಲಿ ಕಾನೂನು ಭಂಗ ಮಾಡುವ ಹಾಗೂ ಸಮಾಜದ ಶಾಂತಿ ಕದಡುವ ಸಂಘಟನೆಗಳ ನಿಷೇಧ ಮಾಡುವುದರಲ್ಲಿ ಎರಡು...

ಲೋಕಸಭೆಗೆ `ಕೈ’ ಅಭ್ಯರ್ಥಿಗಳಾಗುತ್ತಾರಾ ರಮ್ಯಾ, ಗೀತಾ ಶಿವರಾಜಕುಮಾರ್?

ಲೋಕಸಭೆಯಲ್ಲೂ ಗೆಲುವಿನ ಓಟ ಮುಂದುವರಿಸಲು ಕಾಂಗ್ರೆಸ್ ಚಿಂತನೆ ಬಿಜೆಪಿ ಬಲವಿರುವ ಎರಡು ಕ್ಷೇತ್ರಗಳ ಮೇಲೆ ನಿಗಾವಹಿಸಿದ ಕೈ ನಾಯಕರು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿ ಕರುನಾಡನ್ನು ತೆಕ್ಕೆಗೆ ಹಾಕಿಕೊಂಡಿರುವ ಕಾಂಗ್ರೆಸ್ ಈಗ ರಾಷ್ಟ್ರ...

ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರರಾಗಿ ಸುನೀಲ್‌ ಕನುಗೋಳು ನೇಮಕ: ಯಾರಿದು ಕನುಗೋಳು?

ಕಾಂಗ್ರೆಸ್‌ನ ಚುನಾವಣಾ ಚಾಣಾಕ್ಷ, ಬಳ್ಳಾರಿ ಮೂಲದ ಸುನೀಲ್‌ ಕನುಗೋಳು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿದ್ದಾರೆ. ರಾಜ್ಯ ಕಾಂಗ್ರೆಸ್‌ನ ಗೆಲುವಿನಲ್ಲಿ...

ಜಿಪಂ, ತಾಪಂ ಚುನಾವಣೆ: ಪುಟಿದೇಳಲು ಜೆಡಿಎಸ್, ಪ್ರಾಬಲ್ಯ ಸಾಧಿಸಲು ಕಾಂಗ್ರೆಸ್‌ ಹವಣಿಕೆ

ವಿಧಾನಸಭಾ ಚುನಾವಣೆ ಮುಗಿದಿದೆ. ಬಿಜೆಪಿ-ಜೆಡಿಎಸ್‌ ಹೀನಾಯ ಸೋಲು ಕಂಡಿವೆ. ಇದೀಗ, ಎಲ್ಲ ಪ್ರಮುಖ ಪಕ್ಷಗಳು ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ...

ಜನರಿಗೆ ನ್ಯಾಯ ಒದಗಿಸಲು ಮನುಷ್ಯನ ಕಷ್ಟಕ್ಕೆ ಸ್ಪಂದಿಸುವ ಗುಣ ಮುಖ್ಯ; ಸಿಎಂ ಸಿದ್ದರಾಮಯ್ಯ

ʻನಮಗೆ ಉನ್ನತ ಅವಕಾಶಗಳು ಸಿಕ್ಕಾಗ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಂಡಾಗ ಮಾತ್ರ ಬದುಕು ಸಾರ್ಥಕ ಆಗುತ್ತದೆ. ಉತ್ತಮ ನ್ಯಾಯದಾನದ ಮೂಲಕ ನ್ಯಾಯಮೂರ್ತಿ ಬಿ.ವೀರಪ್ಪ ಅವರು ತಮ್ಮ ಬದುಕು ಮತ್ತು ವೃತ್ತಿಯನ್ನು ಸಾರ್ಥಕಗೊಳಿಸಿದ್ದಾರೆʼ ಎಂದು ಮುಖ್ಯಮಂತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ