ರಾಮನಗೌಡರ ಐದು ಮಕ್ಕಳಲ್ಲಿ ಎರಡನೆಯವರೇ ಇಂದಿನ ಯತ್ನಾಳ ಬಸನಗೌಡ. ನಾಚಿಕೆ ಸ್ವಭಾವದ, ಮಾತುಗಾರನಲ್ಲದ, ನೆರೆಮನೆಯ ಹುಡುಗ ಬಿಜಾಪುರ ನಗರದ ಶಾಸಕರಾದರು. ಮುಂದೆ ಸಂಸದರಾದರು, ಚಿಕ್ಕ ವಯಸ್ಸಿನಲ್ಲಿಯೇ ಕೇಂದ್ರ ಸರ್ಕಾರದ ಮಂತ್ರಿಯೂ ಆದರು. ಹಾಗೆಯೇ...
ಬಡವರ ವಿರುದ್ದ ಸಹಬಂಧುಗಳಾದ ಬಡವರನ್ನೇ ಎತ್ತಿಕಟ್ಟಿ ತನ್ನ ಅಧಿಕಾರಸ್ಥಿಕೆ ಗಟ್ಟಿಗೊಳಿಸುವ ಫ್ಯಾಸಿಸ್ಟ್ ರಾಜಕೀಯದ ಭಯಾನಕ ವರಸೆ ಮಲ್ಪೆ ಮೀನುಪೇಟೆ ಪ್ರಕರಣದಿಂದ ಮೇಲೆದ್ದು ಬಂದಿದೆ. ಕರಾವಳಿಯುದ್ದಕ್ಕೂ ಕಣ್ಣಿಗೆ ರಾಚುತ್ತಿದೆ...
ಇಟಲಿಯ ಸಮಾಜವಾದಿ ರಾಜಕಾರಣಿ ಹಾಗೂ ಪ್ರಸಿದ್ಧ...
ರಾಜ್ಯ ಸರ್ಕಾರ ಮುಸ್ಲಿಮರಿಗೆ ನೀಡಿರುವ ಮೀಸಲಾತಿ ಧರ್ಮಾಧಾರಿತವಲ್ಲ ಎನ್ನುವುದು ಗೊತ್ತಿದ್ದರೂ, ದತ್ತಾತ್ರೇಯ ಹೊಸಬಾಳೆಯಂತಹ 'ವಿದ್ವಾಂಸ'ರು ಸುಳ್ಳು ಹೇಳುತ್ತಲೇ ಇರುತ್ತಾರೆ. ಅದಕ್ಕಾಗಿ ಸತ್ಯ ಗೊತ್ತಿರುವವರು, ಪುಟ್ಟಣ್ಣ ಕಣಗಾಲರ 'ಪಡುವಾರಳ್ಳಿ ಪಾಂಡವರು' ಚಿತ್ರದ ಕೊನೆಯ ದೃಶ್ಯದಂತೆ,...
"ಕಲ್ಯಾಣ ಕರ್ನಾಟಕಕ್ಕೆ 5.5 ಸಾವಿರ ಶಿಕ್ಷಕರು, 2020ನೇ ಸಾಲಿನವರೆಗೆ ಅನುದಾನಿತ ಶಾಲೆಗಳಿಗೆ 6ಸಾವಿರ ಶಿಕ್ಷಕರು, ಇನ್ನುಳಿದ ಭಾಗಕ್ಕೆ 5.5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲು ಈಗಾಗಲೇ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು ಸದ್ಯದಲ್ಲಿಯೇ...
ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ (ಮಾ.22) ಸಂಜೆ ಸುರಿದ ಭಾರಿ ಮಳೆಗೆ ಮೊದಲ ಬಲಿಯಾಗಿದೆ. ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ರಕ್ಷಾ ಎಂಬ ಮೂರು ವರ್ಷದ ಹೆಣ್ಣು ಸಾವನ್ನಪ್ಪಿರುವ ಘಟನೆ ಪುಲಕೇಶಿನಗರ...
ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಹಾಗೂ ಸುಳ್ಳು ಪೋಕ್ಸೋ ಕೇಸ್ ದಾಖಲಿಸಿದ, ಹಾಗೂ ಎಂಇಎಸ್ ಪುಂಡಾಟದ ವಿರುದ್ಧ ನಿಷೇಧ, ಕ್ರಮಕ್ಕೆ ಒತ್ತಾಯಿಸಿ ವಿಶ್ವ ಕರ್ನಾಟಕ ರಕ್ಷಣಾ ವತಿಯಿಂದ ದಾವಣಗೆರೆಯಲ್ಲಿ ಅಂಬೇಡ್ಕರ್ ಸರ್ಕಲ್ ನಿಂದ...
ಕರಾವಳಿಯ ಬಹುತೇಕ ವಿದ್ಯಮಾನಗಳಲ್ಲಿ ಅಲ್ಪಸಂಖ್ಯಾತ ಮುಸ್ಲಿಮರನ್ನು 'ಹೊರಗಿನವರು' 'ಅಪರಾಧಿ'ಗಳು ಎಂದು ನಿರ್ಣಯಿಸಿ ಕೃತ್ಯಗಳನ್ನು ನಡೆಸಲಾಗುತ್ತಿತ್ತು. ಅದು ನಿಧಾನಕ್ಕೆ ದಲಿತರ ಕಡೆ ತಿರುಗಿತು. ಈಗ ಪರಿಶಿಷ್ಟ ಜಾತಿಯ 'ಜಿಲ್ಲೆಯ ಹೊರಗಿನ' ಮಹಿಳೆಯ ಮೇಲೆ ತಿರುಗಿದೆ....
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ನಾಮಫಲಕದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭಾವಚಿತ್ರ ಹಾಕಿದ್ದಕ್ಕೆ, ಕುರುಬ ಸಮುದಾಯದವರನ್ನು ಊರಿನಿಂದ ಬಹಿಷ್ಕರಿಸಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸವರ್ಣೀಯರು ಗೊಂಡ(ಕುರುಬ)...
ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈಗೆ ಬರೆ ಎಳೆದು, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಹರಾಜರಕಟ್ಟೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಮೇಶ್ ಹಾಗೂ ಚೈತ್ರಾ ದಂಪತಿಯ...
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮಾಡಿಯೇ ತೀರುತ್ತೇನೆಂದು ಶಿವಕುಮಾರ್ ಗುಡುಗಿದ್ದರು. ಈಗ ಕೇಂದ್ರದ ಗೃಹ ಸಚಿವಾಲಯ ನಾಮಕರಣಕ್ಕೆ ತಡೆಯೊಡ್ಡಿ, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದೆ. ಇದರಿಂದ ಡಿಕೆ ಅಹಂಗೆ ಪೆಟ್ಟು ಬಿದ್ದಿದೆ. ಎಚ್‌ಡಿಕೆ...
ಕರ್ನಾಟಕ ರಾಜ್ಯ ಬಿಜೆಪಿ ಯುವ ಮುಖಂಡ ಹಾಗೂ ಬಳ್ಳಾರಿ ಜಿಲ್ಲಾ ಪಂಚಾಯತಿ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿರುವ ದೇವು ನಾಯಕ ಎಂಬಾತ 7 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪ...
ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ, ಮಾರ್ಚ್ 222ರಿಂದ ಒಂದು ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ,...