ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮುಖ್ಯಮಂತ್ರಿಗಳೇ ಜನರಿಗೆ ಮಾಹಿತಿ ನೀಡಲಿ
ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ ಎಂದ ಮಾಜಿ ಮುಖ್ಯಮಂತ್ರಿ
ಜನರಿಗೆ ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳ ಖಾತರಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ...
ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್
ಭರ್ಜರಿ ವರ್ಗಾವಣೆ ನಡೆಸಿದ ರಾಜ್ಯ ಸರ್ಕಾರ
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ. ದಯಾನಂದ್ ನೇಮಕವಾಗಿದ್ದಾರೆ. ಈ ಹಿಂದಿದ್ದ ಆಯುಕ್ತ ಪ್ರತಾಪ್ ರೆಡ್ಡಿ ಅವರನ್ನು ಡಿಜಿಪಿ ಆಂತರಿಕ ಭದ್ರತಾ ವಿಭಾಗಕ್ಕೆ...
ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ ಮಾಡುತ್ತೇವೆ
ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿ ಕ್ರಮ
ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಹಾಗೂ ಕಲ್ಮಶಯುಕ್ತ ಪಠ್ಯಗಳನ್ನು ಬದಲಾಯಿಸುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ...
ಎಲ್ಲ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಕಾಲಕ್ಕೆ ವಿದ್ಯಾರ್ಥಿ ವೇತನ ದೊರೆಯುವಂತೆ ಎಲ್ಲ ಅಧಿಕಾರಿಗಳಿಗೂ ಕಟ್ಟು ನಿಟ್ಟಿನ ಸೂಚನೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ ಮಹದೇವಪ್ಪ ತಿಳಿಸಿದ್ದಾರೆ.
ಈ ಕುರಿತು...
ಗ್ಯಾರಂಟಿ ಯೋಜನೆ ಜಾರಿಗೆ ತರಲು ವಾರ್ಷಿಕವಾಗಿ 52 ಸಾವಿರ ಕೋಟಿ ರೂ ಅಂದಾಜು
ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ಮುಖ್ಯಮಂತ್ರಿ ಸಭೆ, ಅಂದಾಜು ಪಟ್ಟಿ ಸಲ್ಲಿಕೆ
ಚುನಾವಣೆಗೆ ಮುನ್ನ ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು...
ಸಾಹಿತಿ ಬರಹಗಾರರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ಕಾನೂನು ಕೈಗೆತ್ತಿಕೊಂಡು ಪುಂಡಾಟ ನಡೆಸಿದರೆ ತಕ್ಕ ಕಾನೂನು ಶಾಸ್ತಿ
ಕನ್ನಡ ನಾಡಿನ ಸೌಹಾರ್ಧ ಮತ್ತು ಜಾತ್ಯತೀತ ಪರಂಪರೆಯ ರಕ್ಷಣೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ದ್ವೇಷ...
ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪ
ಮಂಡ್ಯದ ಸಾತನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಷಣ
ಮಂಡ್ಯದ ಸಾತನೂರು ಗ್ರಾಮದ ಹೊರವಲಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಟಿಪ್ಪುವನ್ನು ಹೊಡೆದು ಹಾಕಿದ ರೀತಿಯಲ್ಲಿ ಸಿದ್ದರಾಮಯ್ಯರನ್ನು ಹೊಡೆದು ಹಾಕಿ...
ಉಗ್ರ ಪಕ್ಷ ನಿಷ್ಠೆಯ ರಾಮಲಿಂಗಾರೆಡ್ಡಿ ಡಿ ಕೆ ಶಿವಕುಮಾರ್ ಅವರ ಆತ್ಮೀಯರು. ಹಾಗೆಂದು ಸಿದ್ದರಾಮಯ್ಯನವರ ಜೊತೆಗೆ ವಿರೋಧ ಕಟ್ಟಿಕೊಳ್ಳುವವರಲ್ಲ. ತಮ್ಮ ಸ್ವಂತ ಪಕ್ಷದವರ ಜೊತೆ ಇರಲಿ, ವಿರೋಧ ಪಕ್ಷಗಳ ಮುಖಂಡರೊಂದಿಗೂ ಅವರು ವೈರತ್ವ...
ಜಾನಪದ ವಿವಿ ನೇಮಕಾತಿ ತಡೆ ಕೋರಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದ ರಮೇಶ್ ಬಾಬು
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಹಸ್ತಕ್ಷೇಪ ಬಗ್ಗೆ ಅನುಮಾನ
ಕರ್ನಾಟಕ ಜಾನಪದ ವಿವಿ ಬೋಧಕ ಮತ್ತು ಬೋಧಕೇತರ ಖಾಯಂ...
ನಾಡೋಜ ಸಾಲು ಮರದ ತಿಮ್ಮಕ್ಕ ಅವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಪರಿಸರ ರಾಯಭಾರಿಯಾಗಿಯೂ ಸಾಲು ಮರದ ತಿಮ್ಮಕ್ಕ ಅವರು ಮುಂದುವರೆಯಲಿದ್ದಾರೆ ಎಂದು...
ಅಧಿಕಾರಿಗಳು, ನಿರ್ದೇಶಕರೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ
ಸಾವಿರಕ್ಕೂ ಹೆಚ್ಚು ಕೋಟಿ ಬಾಕಿ ಹಣ ಬಿಡುಗಡೆಗೆ ಕೇಂದ್ರ ಸಚಿವರಿಗೆ ಪತ್ರ ಬರೆಯಲು ಸೂಚನೆ
ಜೂನ್ 15ರ ಒಳಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...
ಸಚಿವ ಸ್ಥಾನಕ್ಕೆ ನಾನೆಂದೂ ಬೇಡಿಕೆ ಇಟ್ಟಿಲ್ಲ, ಇಡುವುದೂ ಇಲ್ಲ
ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸಿಕೊಂಡು ಹೋಗುತ್ತೇನೆ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಾನು ಮತ್ತು ಲಕ್ಷ್ಮಣ ಸವದಿ ಸಚಿವರಾಗಬೇಕು ಎಂಬುದು ಜನರ ಅಭಿಲಾಷೆಯಾಗಿತ್ತು. ಆದರೆ, ಹಲವು...