ರಾಜ್ಯ

ಸಚಿವ ಸ್ಥಾನ ಸಿಗದವರಿಗೆ ಬೇರೆ ಬೇರೆ ಹುದ್ದೆ ಕೊಡಲಾಗುತ್ತೆ: ಸತೀಶ ಜಾರಕಿಹೊಳಿ

ಸಚಿವ ಸ್ಥಾನ ಸಿಗದರು ಅಸಮಾಧಾನ ಹೊರಹಾಕುವುದು ಸ್ವಾಭಾವಿಕ. ಯಾರಿಗೆ ಬೇಸರ ಆಗಿದೆ ಅವರನ್ನು ವರಿಷ್ಠರು ಕರೆಯಿಸಿ ಮಾತನಾಡುತ್ತಾರೆ. ಅಂತವರಿಗೆ ಬೇರೆ ಬೇರೆ ಹುದ್ದೆ ಕೊಡಲಾಗುತ್ತದೆ ಎಂದು ನೂತನ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯ...

ಬಾಡಿಗೆ ಮನೆಯಿಂದ ಬಂದವ ನಾನಲ್ಲ, ಸ್ವಂತ ಮನೆಯಲ್ಲಿ ಇರುವವ: ಬಿ ಕೆ ಹರಿಪ್ರಸಾದ್‌ ಮಾರ್ಮಿಕ ಹೇಳಿಕೆ

ಅಧಿಕಾರ ಸಿಗಲಿಲ್ಲ ಎಂದು ಮನೆ ಧ್ವಂಸ ಮಾಡುವ ಪ್ರವೃತ್ತಿಯೂ ನನ್ನದಲ್ಲ ರಾಜೀನಾಮೆ ಕೊಡ್ತೀನಿ ಎಂದು ನಾನು ಎಲ್ಲೂ ಹೇಳಿಲ್ಲ: ಬಿ ಕೆ ಹರಿಪ್ರಸಾದ್‌ ಮೊದಲಿನಿಂದಲೂ ಸ್ವಂತ ಮನೆಯಲ್ಲೇ ಇದ್ದವನು. ಬಾಡಿಗೆ ಮನೆ ತಗೊಂಡು...

ಸಚಿವರ ಪರಿಚಯ | ಭರವಸೆ ನಾಯಕ ಕೃಷ್ಣ ಭೈರೇಗೌಡ ಮೂರನೇ ಬಾರಿಗೆ ಸಚಿವರಾಗಿ ಆಯ್ಕೆ

2003ರಲ್ಲಿ ವೇಮಗಲ್ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಸಿದ್ದರಾಮಯ್ಯ, ಕುಮಾರಸ್ವಾಮಿ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಣೆ ಕರ್ನಾಟಕ ಕಾಂಗ್ರೆಸ್‌ನ ಹೊಸ ತಲೆಮಾರಿನ ನಾಯಕರಲ್ಲಿ ಹೆಚ್ಚು ಗಮನ ಸೆಳೆಯುವ ನಾಯಕ ಕೃಷ್ಣ ಭೈರೇಗೌಡ ಅವರು ಶನಿವಾರ...

ರಾಮನಗರ | ಕುಕ್ಕರ್‌ ಸ್ಪೋಟ ಪ್ರಕರಣ; ಪರ-ವಿರೋಧ ಚರ್ಚೆ

ಬಳಕೆ ಮಾಡದ ಕುಕ್ಕರ್‌ ನೆಲಕ್ಕೆ ಎಸೆಯುತ್ತಿರುವ ವಿಡಿಯೋ ಪೋಸ್ಟ್‌ ಹಳೆಯ ಕುಕ್ಕರ್‌ ಸಿಡಿದಿದೆ ಎಂದು ಮತ್ತಿಬ್ಬರು ಮಹಿಳೆಯರ ಹೇಳಿಕೆ ಅಡುಗೆ ಮಾಡುವಾಗ ಕುಕ್ಕರ್‌ ಸ್ಪೋಟಗೊಂಡು 17 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ...

ಗ್ಯಾರಂಟಿಗಳ ಜಾರಿ ಮಾಡಿ ಎನ್ನುತ್ತಿರುವ ಬಿಜೆಪಿ ನಡೆ ಹಾಸ್ಯಾಸ್ಪದ : ಕಾಂಗ್ರೆಸ್‌ ವ್ಯಂಗ್ಯ

'ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ನಮ್ಮನ್ನು ವಿರೋಧಿಸಲಿ!' 'ಬಿಜೆಪಿಯ ಭರವಸೆಗಳನ್ನು ಜನತೆ ನಂಬಿಲ್ಲ ಎಂದು ಬಿಜೆಪಿ ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿದೆ!' ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆ ಚುನಾವಣೆಗೂ ಮುನ್ನಾ...

ಸಚಿವ ಸಂಪುಟ | ಮಂತ್ರಿಗಿರಿಯಿಂದ ದೂರ ಉಳಿದ ಕಾಂಗ್ರೆಸ್ ನಾಯಕರಿವರು

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ 34 ಮಂದಿ ಸಚಿವರುಳ್ಳ ಪೂರ್ಣ ಸಚಿವ ಸಂಪುಟ ರಚನೆಯಾಗಿದೆ. ಶನಿವಾರ (ಮೇ 27) 24 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಂತ್ರಿಗಿರಿ ಸಿಕ್ಕಿಲ್ಲವೆಂದು ಕೆಲವರು ಅಸಮಾಧಾನಗೊಂಡಿದ್ದಾರೆ ಎಂದೂ ತಿಳಿದುಬಂದಿದೆ. ಈ...

ಆಡಳಿತಕ್ಕೆ ಹೊಸ ರೂಪ; ಸಚಿವ ಸಂಪುಟದ ಎಲ್ಲ 34 ಸ್ಥಾನ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಖಾತೆ ಹಂಚಿಕೆ ಇವತ್ತು ಅಥವಾ ನಾಳೆ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ 'ಐದು ಗ್ಯಾರಂಟಿ ಬಗ್ಗೆ ಸಚಿವ ಸಂಪುಟದಲ್ಲಿ ವಿವರ ಮಂಡಿಸಲು ಸೂಚಿಸಲಾಗಿದೆ' ಸಚಿವ ಸಂಪುಟದ ಎಲ್ಲ 34 ಸ್ಥಾನಗಳನ್ನು ಭರ್ತಿ ಮಾಡಲಾಗಿದ್ದು, ಆಡಳಿತಕ್ಕೆ ಹೊಸ ರೂಪ...

ಸಚಿವರ ಪರಿಚಯ | ಮೂರನೇ ಬಾರಿಗೆ ಸಚಿವರಾದ ಎನ್ ಚಲುವರಾಯಸ್ವಾಮಿ

2004ರಲ್ಲಿ ಧರಂಸಿಂಗ್, 2006ರಲ್ಲಿ ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿದ್ದರು 2009ರಲ್ಲಿ ಜೆಡಿಎಸ್‌ನಿಂದ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಪ್ರವೇಶಿಸಿದ್ದರು ನಾಗಮಂಗಲ ವಿಧಾನಸಭೆ ಕ್ಷೇತ್ರದ ಶಾಸಕ ಎನ್ ಚಲುವರಾಯಸ್ವಾಮಿ ಅವರು ಶನಿವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ...

ಮೊದಲ ಬಾರಿಗೆ ಸಚಿವ ಸ್ಥಾನ ಗಿಟ್ಟಿಸಿಕೊಂಡ ಎಂಟು ಮಂದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, 24 ಮಂದಿ ನೂತನ ಸಚಿವರು ರಾಜ್ಯಪಾಲರ ಸಮ್ಮುಖದಲ್ಲಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. 24 ಮಂದಿ ನೂತನ ಸಚಿವರಲ್ಲಿ ಎಂಟು ಮಂದಿ ಇದೇ...

ಜವಾಹರ್ ಲಾಲ್ ನೆಹರೂ ಮಹಾನ್ ಪ್ರಜಾಪ್ರಭುತ್ವವಾದಿ: ಸಿಎಂ ಸಿದ್ದರಾಮಯ್ಯ

ನೆಹರೂ ಅವರ 59ನೇ ಪುಣ್ಯತಿಥಿ; ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಿಎಂ 'ಸ್ವತಂತ್ರ ಭಾರತವನ್ನು ಆಧುನಿಕಗೊಳಿಸಲು ನೆಹರೂ ಪ್ರಮುಖ ಪಾತ್ರ ವಹಿಸಿದ್ದರು' ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಮಹಾನ್ ಪ್ರಜಾಪ್ರಭುತ್ವವಾದಿ ಎಂದು...

24 ನೂತನ ಸಚಿವರ ಸೇರ್ಪಡೆಯೊಂದಿಗೆ ಪೂರ್ಣ ಪ್ರಮಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ರಚನೆ

ರಾಜಭವನದದಲ್ಲಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ನೂತನ ಶಾಸಕರು ರಾಜ್ಯಪಾಲರು, ಸಿಎಂ, ಡಿಸಿಎಂ ಹಾಗೂ ಸಭಾಧ್ಯಕ್ಷರಿಂದ ಸಚಿವರಿಗೆ ಅಭಿನಂದನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ನೂತನ ಸರ್ಕಾರದ ಪೂರ್ಣ ಪ್ರಮಾಣದ ಸಚಿವ...

ಚಾಮರಾಜನಗರ | ಸಚಿವ ಸಂಪುಟದಲ್ಲಿ ಉಪ್ಪಾರ ಸಮುದಾಯ ಕಡೆಗಣನೆ ಆರೋಪ; ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದಲ್ಲಿ ಉಪ್ಪಾರ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಉಪ್ಪಾರ ಸಮುದಾಯದ ಮುಖಂಡರು ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಉಪ್ಪಾರ ಸಮುದಾಯದ ಏಕೈಕ ಶಾಸಕ...

ಈ ಹೊತ್ತಿನ ಪ್ರಮುಖ ಸುದ್ದಿ