'ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದ ಹೇಳಿದ್ದೇ ಹೊರತು ವೈಯಕ್ತಿಕ ದ್ವೇಷ ಇಲ್ಲ'
'ದ್ವೇಷ ರಾಜಕಾರಣ ಬಿಟ್ಟು ಅಭಿವೃದ್ಧಿ ಕಾರ್ಯ ಮಾಡುವತ್ತ ಗಮನ ಕೊಡಿ'
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಕಾಂಗ್ರೆಸ್ ತನ್ನ ದ್ವೇಷ ರಾಜಕಾರಣವನ್ನು ಆರಂಭಿಸಿದೆ. ನನ್ನ ವಿರುದ್ಧ...
ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಸರನ್ನು ಬಳಸದೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕನಿಷ್ಠ 10% ಮತಗಳನ್ನು ನಳಿನ್ ಕುಮಾರ್ ಕಟೀಲ್ ಗಳಿಸಲಿ ಎಂದು ಹಿಂದು ಮಹಾಸಭಾ...
ಕರ್ನಾಟಕ ಅರಣ್ಯ ಇಲಾಖೆಗೆ ಈವರೆಗೆ ತನ್ನದೇ ಆದ ಲೋಗೋ ಹೊಂದಿರಲಿಲ್ಲ. ಇದೀಗ, ಇಲಾಖೆಯು ತನ್ನದೇ ಲೋಗೋವನ್ನು ವಿನ್ಯಾಸಗೊಳಿಸಿದ್ದು, ಸರ್ಕಾರದಿಂದ ಅನುಮೋದನೆ ಪಡೆದಿದೆ.
ಅರಣ್ಯ ಇಲಾಖೆ ʼಲೋಗೋʼವನ್ನು ಕರ್ನಾಟಕ ರಾಜ್ಯದ ನಕ್ಷೆಯ ಆಕಾರದಲ್ಲಿ ರೂಪಿಸಿದ್ದು, ಅದರಲ್ಲಿ...
ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು ಎಂದು ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆ ಮಾಜಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ...
"ಪ್ರತಿಪಕ್ಷದ ನಾಯಕನಾಗುವ ಹಂಬಲ ನನಗಿಲ್ಲ. ಒಂದು ವೇಳೆ ಪಕ್ಷ ನನಗೆ ಆ ಜವಾಬ್ದಾರಿ ನೀಡಿದರೆ ಅದರ ಮಜಾನೇ ಬೇರೆ ಇರುತ್ತೆ. ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ನೀಡುವೆ. ಆ ಶಕ್ತಿ ನನ್ನಲ್ಲಿ ಇದೆ"...
ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಕರ್ನಾಟಕ ಪ್ರದೇಶ ಜನತಾದಳದ (ಜಾತ್ಯತೀತ) ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರಿಗೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ.
2023 ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದಿಂದ...
19 ಸೀಟು ಗೆದ್ದಿದ್ದೇವೆ ಎಂಬ ಆತಂಕದಲ್ಲೇ ಕುಳಿತುಕೊಳ್ಳಬೇಡಿ: ಕಿವಿಮಾತು
ಮುಂದಿನ ಚುನಾವಣೆಯಲ್ಲಿ 119 ಸೀಟು ಗೆಲ್ಲುವ ದಿಕ್ಕಿನತ್ತ ಕೆಲಸ ಮಾಡೋಣ
"ಸೋತಿದ್ದೇವೆ ಎಂದು ಯಾರೂ ಧೈರ್ಯ ಕಳೆದುಕೊಳ್ಳಬೇಡಿ. ಚುನಾವಣೆಯಲ್ಲಿ ಸೋಲು ಗೆಲವು ಸಾಮಾನ್ಯ. ನಾವು ಎಲ್ಲಿ...
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧ ಸ್ಪರ್ಧಿಸಿ ಹೀನಾಯ ಸೋಲು ಅನುಭವಿಸಿದ್ದ ಮಾಜಿ ಸಚಿವ ಆರ್ ಅಶೋಕ್ ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಸಿದ್ದರಾಮಯ್ಯ ಅವರು 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಬಹಿರಂಗ ಸಭೆಯೊಂದರಲ್ಲಿ ಆರೋಪ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು...
ಕಾಂಗ್ರೆಸ್ನವರು ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ...
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋತ ಹಿನ್ನೆಲೆ ನೈತಿಕ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ಬುಧವಾರ ರಾಜೀನಾಮೆ ನೀಡಿದ್ದಾರೆ.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ``ಇಂದು ಎಚ್ ಡಿ ದೇವೆಗೌಡರು...
ಯಾವುದೇ ಸಂಘಟನೆಗಳು ಕಾನೂನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ
ಹಿಜಾಬ್, ಹಲಾಲ್ ಕಟ್ ಹಾಗೂ ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧ ಹಿಂದಕ್ಕೆ
ರಾಜ್ಯದಲ್ಲಿ ಶಾಂತಿ ಕದಡಿದರೆ ಬಜರಂಗದಳ ಮತ್ತು ಆರ್ಎಸ್ಎಸ್ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ...