ರಾಜ್ಯ

ಐವರಿಗೆ ಸಚಿವ ಸ್ಥಾನ ನೀಡಲು ಪಂಚಮಸಾಲಿ ಸ್ವಾಮೀಜಿ ನೇತೃತ್ವದಲ್ಲಿ ನಿರ್ಣಯ ಮಂಡನೆ

ಒಟ್ಟು ಐದು ಶಾಸಕರಿಗೆ ಕಾಂಗ್ರೆಸ್ ಸಚಿವ ಸ್ಥಾನ ಕಲ್ಪಿಸಬೇಕು ಬಿಜೆಪಿ ರಾಜ್ಯಾಧ್ಯಕ್ಷ/ವಿರೋಧ ಪಕ್ಷದ ಸ್ಥಾನವನ್ನು ನೀಡಬೇಕು ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಸಂಬಂಧ ಕೂಡಲಸಂಗಮ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯ ಮೂರು...

ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು, ಫೀಲ್ಡ್‌ಗೆ ಹೋಗಿ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಮುಂಗಾರು ಆರಂಭ ಹಿನ್ನೆಲೆ ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ ಜನ ಬದಲಾವಣೆ ಬಯಸಿದ್ದು, ನಿರೀಕ್ಷೆಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ...

ನಮ್ಮ ಕ್ಷೇತ್ರದ ಶಾಸಕರಿಗೆ ಸಿಗುವ ಸಂಬಳ ಎಷ್ಟು ಗೊತ್ತೇ?

ಜನಸೇವೆಗೆ ಆಯ್ಕೆಯಾಗುವ ಜನಪ್ರತಿನಿಧಿಗಳಿಗೂ ಇದೆ ತಿಂಗಳ ವೇತನ ಶಾಸಕರಾದವರಿಗೆ ಲಭ್ಯವಾಗಲಿದೆ ಹಲವು ಉಚಿತ- ಖಚಿತ ಸರ್ಕಾರಿ ಭತ್ಯೆ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡುವ ಭರವಸೆಯೊಂದಿಗೆ...

ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ?: ಡಿಕೆ ಶಿವಕುಮಾರ್ ತರಾಟೆ

'ಪೊಲೀಸ್ ಇಲಾಖೆ ಘನತೆ ಹಾಳಾಗಿದ್ದು, ನಮ್ಮ ಸರ್ಕಾರದಲ್ಲಿ ಎಲ್ಲವೂ ಸ್ವಚ್ಛವಾಗಿರಬೇಕು' ಉನ್ನತ ಪೊಲೀಸ್ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್‌ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉನ್ನತ ಪೊಲೀಸ್ ಅಧಿಕಾರಿಗಳನ್ನು...

ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್; ಕೆಲವರಿಂದ ‘ಮಾನ್ಯ ಅಧ್ಯಕ್ಷರೆ’ ಪದ ಕೇಳಲು ಉತ್ಸುಕಳಾಗಿದ್ದೇನೆ: ನಜ್ಮಾ

ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಮೊದಲ ಬಾರಿಗೆ ಮುಸ್ಲಿಂ ಶಾಸಕರೊಬ್ಬರು ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಹೋರಾಟಗಾರ್ತಿ, ಜೆಡಿಎಸ್‌ ಮಹಿಳಾ ಕಾರ್ಯಾಧ್ಯಕ್ಷ ನಜ್ಮಾ ನಜೀರ್, 'ಕೆಲವರ ಬಾಯಿಂದ ಮಾನ್ಯ ಅಧ್ಯಕ್ಷರೆ...

ಯುಪಿಎಸ್‌ಸಿ ಫಲಿತಾಂಶ; ರಾಜ್ಯದ ಭಾವನಾ, ಆಕಾಶ್, ರವಿರಾಜ್ ಸೇರಿ 25ಕ್ಕೂ ಹೆಚ್ಚು ಉತ್ತೀರ್ಣ

55ನೇ ರ‍್ಯಾಂಕ್ ಪಡೆದ ಹೆಚ್‌ ಎಸ್‌ ಭಾವನಾ ರಾಜ್ಯಕ್ಕೆ ಟಾಪರ್ ಮೊದಲ ರ‍್ಯಾಂಕ್ ಪಡೆದ ಇಶಿತಾ ಕಿಶೋರ್ ರಾಷ್ಟ್ರಕ್ಕೆ ಟಾಪರ್ ಕೇಂದ್ರ ಲೋಕಸೇವಾ ಆಯೋಗ 2022ನೇ ಸಾಲಿನ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದ್ದು, ಹೆಚ್‌ ಎಸ್‌...

ಶಾಂತಿ-ಸುವ್ಯವಸ್ಥೆ ಹದಗೆಟ್ಟರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ

ಸಾಮಾಜಿಕ ಶಾಂತಿ ಸುವ್ಯವಸ್ಥೆ ಕದಡದಂತೆ ಕಟ್ಟೆಚ್ಚರದ ಕ್ರಮ ಸಂಚಾರ ದಟ್ಟಣೆ, ಸೈಬರ್ ಕ್ರೈಮ್ ನಿಯಂತ್ರಣಕ್ಕೆ ಆದ್ಯತೆ ನೀಡಿ ರಾಜ್ಯದಲ್ಲಿನ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಇನ್ನಷ್ಟು ಕಾರ್ಯೋನ್ಮುಖರಾಗಬೇಕು. ಒಂದು ವೇಳೆ ಈ ವಿಚಾರದಲ್ಲಿ ಎಡವಿದರೆ...

ಜ್ಯೋತಿಷಿ ಸಲಹೆಯಂತೆ ವಿಧಾನಸೌಧದ ಕೊಠಡಿ ಪಡೆದ ಡಿಕೆಶಿ; ಪರಮೇಶ್ವರ್, ರಾಮಲಿಂಗಾರೆಡ್ಡಿಗೂ ಕೊಠಡಿ ಹಂಚಿಕೆ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಡಾ.ಜಿ ಪರಮೇಶ್ವರ್ ಹಾಗೂ ರಾಮಲಿಂಗಾರೆಡ್ಡಿ ಅವರಿಗೆ ವಿಧಾನಸೌಧದಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದೆ. ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ರವೀಂದ್ರ ಕೆ ಅವರು ಮೂವರಿಗೂ ವಿಧಾನಸಭೆಯ ಕೊಠಡಿಗಳನ್ನು ಹಂಚಿಕೆ ಮಾಡಿ...

ಸಿಎಂ ಅಧಿಕಾರ ಹಂಚಿಕೆ ವಿಚಾರದಲ್ಲಿ ಅನಗತ್ಯ ಹೇಳಿಕೆ ನೀಡಬೇಡಿ : ಸುರ್ಜೇವಾಲ ಸೂಚನೆ

ರಾಜ್ಯ ಕಾಂಗ್ರೆಸ್‌ನೊಳಗೆ ತಲ್ಲಣ ಹುಟ್ಟಿಸಿರುವ ಸಿಎಂ ಅಧಿಕಾರಾವಧಿ ವಿಚಾರ ಹೈ ಕಮಾಂಡ್ ನಿರ್ಧರಿತ ವಿಚಾರದ ಬಗ್ಗೆ ಹೇಳಿಕೆ ನೀಡದಂತೆ ಎಚ್ಚರಿಕೆ ಮಂದಿನ 5 ವರ್ಷ ಅವಧಿಗೂ ಸಿದ್ದರಾಮಯ್ಯನವರೇ ಸಿಎಂ ಎಂದು ಹೇಳಿದ್ದ ಸಚಿವ ಎಂಬಿ ಪಾಟೀಲ್...

ಸಿಎಂ ಅಧಿಕಾರಾವಧಿ ವಿಚಾರ | ಎಂಬಿ ಪಾಟೀಲ್‌ಗೆ ಎಚ್ಚರಿಕೆ ನೀಡಿದ ಸಂಸದ ಡಿಕೆ ಸುರೇಶ್

ರಾಜ್ಯ ಕಾಂಗ್ರೆಸ್ ಶಾಂತಿ ಕದಡಿದ ಸಿಎಂ ಅಧಿಕಾರಾವಧಿ ವಿಚಾರ ಶಾಸಕರ ನಡುವೆ ಪರ ವಿರೋಧ ಚರ್ಚೆ, ಬೇಡಿಕೆ ಅಸಮಾಧಾನ ಐದು ವರ್ಷವೂ ಸಿದ್ಧಾರಾಮಯ್ಯ ಸಿಎಂ ಎಂಬ ಹೇಳಿಕೆ ನೀಡಿದ್ದ ಸಚಿವ ಎಂಬಿ ಪಾಟೀಲ್‌ಗೆ ಸಂಸದ ಡಿಕೆ...

ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಶುಭ ಕೋರಿದ ಸಾಲಮರದ ತಿಮ್ಮಕ್ಕ

ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶುಭ ಹಾರೈಸಿದರು.‌ "ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ. ಉತ್ತಮ ಆಡಳಿತ...

ಎಲ್ಲ ನಿರುದ್ಯೋಗಿಗಳಿಗೂ ಭತ್ಯೆ ನೀಡಲು ಎಐಡಿವೈಓ ಆಗ್ರಹ

2022-23ನೇ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆಯಾದವರಿಗೆ ಮಾತ್ರ ನಿರುದ್ಯೋಗ ಭತ್ಯೆ ಎರಡು ವರ್ಷಗಳ ಅವಧಿಗೆ ಮಾತ್ರ ನೀಡುವುದಾಗಿ ಷರತ್ತು ವಿಧಿಸಿದ ಕಾಂಗ್ರೆಸ್‌ ಸರ್ಕಾರ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಸರ್ಕಾರವೇ ನಿಗದಿಪಡಿಸಿರುವ ವಯೋಮಿತಿಯಲ್ಲಿರುವ ಎಲ್ಲ ನಿರುದ್ಯೋಗಿಗಳಿಗೂ ನಿರುದ್ಯೋಗ...

ಈ ಹೊತ್ತಿನ ಪ್ರಮುಖ ಸುದ್ದಿ