ಮುಂಗಾರು ಶನಿವಾರ ಕೇರಳಕ್ಕೆ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಘೋಷಿಸಿದ್ದು, ಇದರ ಬೆನ್ನಲ್ಲೇ ಕರಾವಳಿ ಕರ್ನಾಟಕಕ್ಕೂ ಮುಂಗಾರು ಮಳೆ ಶನಿವಾರ ಪ್ರವೇಶ ಪಡೆದಿದೆ.
ಸಾಮಾನ್ಯವಾಗಿ ಮೇ 31ರ ಸುಮಾರಿಗೆ ಕೇರಳಕ್ಕೆ ಮುಂಗಾರು...
ಸರೋಜಿನಿ ದಾಮೋದರನ್ ಫೌಂಡೇಶನ್ (ಎಸ್ಡಿಎಫ್)ನಿಂದ 2025ರಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 2025ರಲ್ಲಿ ಕರ್ನಾಟಕ ರಾಜ್ಯದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ...
ದೇಶ ಮತ್ತು ರಾಜ್ಯದ ಪ್ರಮುಖ ಸ್ಥಾನದಲ್ಲಿರುವ ದಲಿತ ನಾಯಕರನ್ನು ನಾಯಿಗೆ ಹೋಲಿಸಿ ನೀಚ ಮಾತುಗಳನ್ನು ಹಾಡಿರುವ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಇಡೀ ದಲಿತ ಸಮುದಾಯದ ಜೊತೆ ಕ್ಷಮೆ ಕೇಳಬೇಕು...
ಅರಣ್ಯಗಳು ಅಕ್ಷಯ ಪಾತ್ರೆಗಳಲ್ಲ ಎನ್ನುವ ಸತ್ಯವನ್ನು ಅರಿತು, ಮುಂದಿನ ತಲೆಮಾರು ತಣ್ಣಗೆ ಬದುಕುವಂತಹ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ ಎಂದು ನಿವೃತ್ತ ಐಎಫ್ಎಸ್ ಅಧಿಕಾರಿ ಎ.ಸಿ. ಲಕ್ಷ್ಮಣ್ ಅವರು, ಈ ಬರಹದ ಮೂಲಕ ಎಲ್ಲರಲ್ಲೂ ಜಾಗೃತಿ...
2025-26ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಕ್ಕೆ ವಾರವಷ್ಟೇ ಬಾಕಿ ಇದ್ದು ಮೇ 29ರಂದು ಸರ್ಕಾರಿ ಶಾಲೆಗಳು ಪುನರಾರಂಭವಾಗಲಿವೆ. ಶಾಲೆಗಳ ಪುನರಾರಂಭಕ್ಕೆ ರಾಜ್ಯ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ನಡೆಸಿದ್ದು ಯಾವುದೇ ತೊಂದರೆ, ಕೊರತೆ...
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಕ್ಷೇತ್ರಗಳ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಸರ್ಕಾರದ ಹಾಗೂ ಶಾಸಕರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೆ ಆರ್ ನಗರ ವಿಧಾನಸಭಾ ವ್ಯಾಪ್ತಿಯಲ್ಲಿ...
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (Karnataka Common Entrance Test) ಫಲಿತಾಂಶ ನಾಳೆ(ಮೇ 24) ಪ್ರಕಟವಾಗಲಿದೆ.
ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು ಶನಿವಾರ ಬೆಳಗ್ಗೆ 11:30ಕ್ಕೆ ಪ್ರಕಟ ಮಾಡಲಿದ್ದಾರೆ. ಬಳಿಕ...
ಅಲ್ಪಸ್ವಲ್ಪ ಬದಲಾವಣೆಗಳನ್ನು ಹೊರತುಪಡಿಸಿದರೆ ಬಹುತೇಕ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಮಾದರಿಯಲ್ಲೇ ಎರಡು ವರ್ಷದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದುವರಿದಿದ್ದು, ಮುಂದೆಯೂ ಇದೇ ಮಾದರಿಯಲ್ಲಿ ಮುಂದುವರಿದರೆ ಭಾರೀ ಪ್ರತಿಭಟನೆ...
ಕರ್ನಾಟಕ ರಾಜ್ಯದ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರಕಾರ ಯಾವುದಾದರೂ ಒಂದು ತೀರ್ಮಾನ ಮಾಡದಿದ್ದರೆ ಜೂನ್ 1ರಂದು ರಾಜ್ಯದ ಎಲ್ಲಾ ಪುರುಷ ಪ್ರಯಾಣಿಕರಿಗೂ ಶಕ್ತಿ...
‘ರಾಷ್ಟ್ರೀಯ ಶಿಕ್ಷಣ ನೀತಿ 2020’ (ಎನ್ಇಪಿ 2020)ಗೆ ಪರ್ಯಾಯವಾಗಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಎಐಎಸ್ಇಸಿ)ಯು ಸಿದ್ಧಪಡಿಸಿದ ‘ಜನತೆಯ ಶಿಕ್ಷಣ ನೀತಿ 2025’ (ಪಿಇಪಿ 2025) ಕರಡನ್ನು ಬೆಂಗಳೂರು ಪ್ರೆಸ್ ಕ್ಲಬ್ನಲ್ಲಿ...
ಕನ್ನಡ ಭಾಷೆ ಮತ್ತು ಕನ್ನಡಿಗರ ವಿರುದ್ಧ ಉದ್ದಟತನ ಪ್ರದರ್ಶಿಸಿದ್ದ ಬೆಂಗಳೂರು ಹೊರವಲಯದ ಚಂದಾಪುರ ಎಸ್ಬಿಐ ಬ್ಯಾಂಕಿನ ಮಹಿಳಾ ಮ್ಯಾನೇಜರ್ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು...
ಅಂತಾರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿಯನ್ನು ಬಾನು ಅವರು ಮುಡಿಗೇರಿಸಿಕೊಳ್ಳುವ ಮೂಲಕ ಕನ್ನಡಕ್ಕೆ, ಕನ್ನಡ ಸಾಹಿತ್ಯ ಲೋಕಕ್ಕೆ, ಕರ್ನಾಟಕಕ್ಕೆ ಹೆಸರು ತಂದಿದ್ದಾರೆ.
ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಕನ್ನಡಕ್ಕೆ ಕರೆ ತಂದ ಕೀರ್ತಿಗೆ ಪಾತ್ರರಾಗಿರುವ ಬಾನು...