ರಾಜ್ಯ

ರಾಜ್ಯದ ನೂತನ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಬೆಳೆದು ಬಂದ ಹಾದಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಈಗ ಕಾಂಗ್ರೆಸ್ ಸರ್ಕಾರದ ನೂತನ ಉಪಮುಖ್ಯಮಂತ್ರಿ. ಹೊಸ ಕಾಲಮಾನದ ರಾಜಕೀಯ ಘಟ್ಟದಲ್ಲಿ ಕಾಂಗ್ರೆಸ್‌ಗೆ ಹೊಸ ಎತ್ತರವನ್ನು ಕಲ್ಪಿಸಿಕೊಟ್ಟವರು ಡಿಕೆ ಶಿವಕುಮಾರ್. ಮಾಜಿ ಡಿಸಿಎಂ...

ಎಚ್‌ ಡಿ ದೇವೇಗೌಡರ 91ನೇ ಜನ್ಮದಿನ: ಶುಭ ಕೋರಿದ ಪ್ರಧಾನಿ ಮೋದಿ, ಗಣ್ಯರು

ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ 91ನೇ ಜನ್ಮದಿನಕ್ಕೆ ಪ್ರಧಾನಿ ಮೋದಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. “ನಮ್ಮ ದೇಶಕ್ಕೆ ದೇವೇಗೌಡರ ಕೊಡುಗೆ ಗಮನಾರ್ಹವಾಗಿದೆ. ಅವರ ಅರೋಗ್ಯವಂತರಾಗಿ ದೀರ್ಘಕಾಲ ಜೀವಿಸಲಿ ಎಂದು...

ಸಿಎಂ ಸಿದ್ದರಾಮಯ್ಯ, ಡಿಸಿಎಂ ‍ಶಿವಕುಮಾರ್ ಜೊತೆ ಮೇ 20ಕ್ಕೆ ಸಂಪುಟ ಪದಗ್ರಹಣ: ಕೆಸಿ ವೇಣುಗೋಪಾಲ್

ಕಾಂಗ್ರೆಸ್ ಸರ್ಕಾರದ ಏಕೈಕ ಡಿಸಿಎಂ ಡಿ ಕೆ ಶಿವಕುಮಾರ್ ಲೋಕಸಭೆ ಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅಂತೂ ಇಂತೂ ನೂತನ ಸರ್ಕಾರದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಕೊನೆಗೂ ತೆರೆಬಿದ್ದಿದ್ದು, ಎರಡನೇ ಬಾರಿಗೆ ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ...

2ನೇ ಅವಧಿಗೆ ಸಿದ್ದರಾಮಯ್ಯ ಸಿಎಂ; ಹುಟ್ಟೂರಿನಲ್ಲಿ ಸಂಭ್ರಮ

ಅಹಿಂದ ನಾಯಕ ಸಿದ್ದರಾಮಯ್ಯ ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಘೋಷಿಸಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಅವರ ಹೆಸರು ಘೋಷಣೆಯಾಗುತ್ತಿದ್ದಂತೆ, ಅವರ...

ಪಕ್ಷಕ್ಕಾಗಿ ಉಪಮುಖ್ಯಮಂತ್ರಿ ಸ್ಥಾನ ಒಪ್ಪಿಕೊಂಡೆ : ಡಿ ಕೆ ಶಿವಕುಮಾರ್

ಮುಂದಿನ ದಿನಗಳಲ್ಲಿ ಒಳ್ಳೆಯದಾಗುವ ಭರವಸೆ ಇದೆ ಪಕ್ಷವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುಬೇಕಿದೆ ಪಕ್ಷದ ಹಿತದೃಷ್ಟಿಯಿಂದ ನಾನು ಉಪಮುಖ್ಯಮಂತ್ರಿ ಸ್ಥಾನವನ್ನು ಒಪ್ಪಿಕೊಂಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು. ದೆಹಲಿಯಲ್ಲಿ ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿದ ಅವರು “ಕರ್ನಾಟಕದ...

ಮೈತ್ರಿ ಸರ್ಕಾರ ಪತನ ವಿಚಾರ |ಬಾಂಬೆ ಬಾಯ್ಸ್ ಟೀಂನಲ್ಲಿ ಭಿನ್ನಮತ; ಸುಧಾಕರ್‌ಗೆ ಸವಾಲೆಸೆದ ಎಂಟಿಬಿ

ಸುಧಾಕರ್ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದ ಎಂಟಿಬಿಮನೆ ದೇವರ ಮೇಲೆ ಆಣಿ ಮಾಡಲಿ ಎಂದ ಮಾಜಿ ಸಚಿವ ವಿಪಕ್ಷ ನಾಯಕ ಸಿದ್ದರಾಮಯ್ಯರಿಂದಲೇ ಮೈತ್ರಿ ಸರ್ಕಾರ ಪತನವಾಯಿತು ಎಂದಿದ್ದ ಮಾಜಿ ಸಚಿವ ಡಾ. ಸುಧಾಕರ್ ಹೇಳಿಕೆಗೆ...

ಸಿದ್ದರಾಮಯ್ಯ ಬಗ್ಗೆ ಸುಧಾಕರ್ ಆರೋಪ ಸತ್ಯಕ್ಕೆ ದೂರವಾದ್ದು: ಎಂಟಿಬಿ ನಾಗರಾಜ್

ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣವೆಂದು ಆರೋಪಿಸಿರುವ ಮಾಜಿ ಸಚಿವ ಡಾ. ಸುಧಾಕರ್‌ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಬುಧವಾರ ಟ್ವೀಟ್‌...

ಸಿಎಂ ನಿರ್ಧಾರ ವಿಳಂಬ; ಕುಹಕವಾಡಿದ ಬಿಜೆಪಿಗೆ ಕಾಂಗ್ರೆಸ್‌ ತಿರುಗೇಟು!

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರೆಂದು ನಿರ್ಧರಿಸುವಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ನ ವಿಳಂಬವನ್ನು ಟೀಕಿಸಿದ್ದ ಬಿಜೆಪಿ ವಿರುದ್ಧ ಕೈ ಪಡೆ ಕಿಡಿಕಾರಿದೆ. ಉತ್ತರ ಪ್ರದೇಶ ಮತ್ತು ಅಸ್ಸಾಂ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದಾಗ, ಅಲ್ಲಿ ಮುಖ್ಯಮಂತ್ರಿಗಳನ್ನು...

ಕಾಂಗ್ರೆಸ್ ಲಿಂಗಾಯತರಿಗೆ ಯಾವ ಹುದ್ದೆ ನೀಡಲಿದೆ ನೋಡೋಣ: ಬಸವರಾಜ ಬೊಮ್ಮಾಯಿ

ಪೂರ್ಣ ಬಹುಮತವಿದ್ದರೂ ಸಿಎಂ ಆಯ್ಕೆ ಮಾಡಲು ವಿಳಂಬ ರಾಜಕಾರಣ ಬಿಟ್ಟು ಬೇಗ ಸರ್ಕಾರ ರಚಿಸಿ ಜನರ ಸೇವೆ ಮಾಡಲಿ ಕಾಂಗ್ರೆಸ್‌ನವರು ಲಿಂಗಾಯತರ ಬಗ್ಗೆ ಬಹಳ ಮಾತನಾಡಿದ್ದಾರೆ. ಈಗ ಲಿಂಗಾಯತ ನಾಯಕರಿಗೆ ಯಾವ ಸ್ಥಾನ ಕೊಡುತ್ತಾರೆ ನೋಡೊಣ...

ಮೈತ್ರಿ ಸರ್ಕಾರ ಪತನಗೊಳಿಸಿದ್ದೇ ಸಿದ್ದರಾಮಯ್ಯ: ಸುಧಾಕರ್, ಸೋಮಶೇಖರ್ ಆರೋಪ

ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ ಬಿಜೆಪಿ ಸಚಿವರು ಮೈತ್ರಿ ಸರ್ಕಾರ ಉರುಳಿಸುವುದರ ಬಗ್ಗೆಯೇ ಚಿಂತನೆ ನಡೆಸುತ್ತಿದ್ದ ಸಿದ್ದರಾಮಯ್ಯ ಮೈತ್ರಿ ಸರ್ಕಾರ ಪತನ ಹಾಗೂ ನಾವು ಪಕ್ಷ ಬಿಡುವುದಕ್ಕೂ ಸಿದ್ದರಾಮಯ್ಯನವರೇ ಕಾರಣ, ಎಂದು ಬಿಜೆಪಿ ಮಾಜಿ...

ಸಿದ್ದರಾಮಯ್ಯ ಸಿಎಂ, ಶಿವಕುಮಾರ್ ಡಿಸಿಎಂ: ಘೋಷಣೆಯೊಂದೇ ಬಾಕಿ

‌ನಾಲ್ಕುದಿನದ ಮ್ಯಾರಥಾನ್ ಮೀಟಿಂಗ್‌ಗೆ ಕೊನೆ ಹಾಡಿದ ಕೈ ಕಮಾಂಡ್ ಇಂದು ಮಧ್ಯಾಹ್ನ ನೂತನ ಮುಖ್ಯಮಂತ್ರಿ ಘೋಷಿಸಲಿರುವ ಎಐಸಿಸಿ ಅಧ್ಯಕ್ಷರು ಕಳೆದ ನಾಲ್ಕು ದಿನಗಳಿಂದ ಮುಂದುವರೆದಿದ್ದ ಮುಖ್ಯಮಂತ್ರಿ ಆಯ್ಕೆ ವಿಚಾರದ ಹಗ್ಗಜಗ್ಗಾಟ ಅಂತಿಮಗೊಂಡಿದ್ದು, ಸಿದ್ದರಾಮಯ್ಯ ಅವರಿಗೆ ಸಿಎಂ...

ಕೃಷ್ಣಾ ತಟದಲ್ಲಿ ಬಲಾಢ್ಯರ ಸೊಕ್ಕು ಮುರಿದ ಮಹಿಳೆ ಕರೆಮ್ಮ

ಕರೆಮ್ಮರನ್ನು ನೇರವಾಗಿ ಎದುರಿಸಲಾಗದೆ ಕಾಂಗ್ರೆಸ್‌-ಬಿಜೆಪಿಯಲ್ಲಿ ಮಾವ-ಅಳಿಯ ಒಳಒಪ್ಪಂದ ಮಾಡಿಕೊಂಡು, ತಮ್ಮ ಹಣಬಲವನ್ನು ಪ್ರಯೋಗಿಸಿ ಚುನಾವಣೆಯಲ್ಲಿ ಗೆಲ್ಲಬೇಕೆಂಬ ಮತ್ತು ತಾಲೂಕನ್ನು ತಮ್ಮ ಹಿಡಿತದಲ್ಲೇ ಇಟ್ಟಕೊಳ್ಳಬೇಕೆಂಬ ಹಟಕ್ಕೆ ಬಿದ್ದಿದ್ದರು. ತಂತ್ರ ಎಣೆದಿದ್ದರು. ಆದರೂ, ಕರೆಮ್ಮ ಗೆದ್ದು...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50