ರಾಜ್ಯ

ಕಾಂಗ್ರೆಸ್ ಗೆಲುವಿನಲ್ಲಿದೆ ಮಲ್ಲಿಕಾರ್ಜುನ ಖರ್ಗೆ ಅಪ್ರತಿಮ ಪಾತ್ರ

'ನನ್ನನ್ನು ನನ್ನ ಜಾತಿಯಿಂದಲ್ಲ, ಹಿರಿತನದ ದೃಷ್ಟಿಯಿಂದ ಸಿಎಂ ಸ್ಥಾನಕ್ಕೆ ಪರಿಗಣಿಸಬೇಕು. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ದಲಿತ ನಾಯಕನಾಗಿ ಗುರುತಿಸಿಕೊಂಡಿಲ್ಲ, ಬದಲಿಗೆ ಕಾಂಗ್ರೆಸ್ ಕಾರ್ಯಕರ್ತನಾಗಿ ತೊಡಗಿಸಿಕೊಂಡಿದ್ದೇನೆ' ಎಂದಿದ್ದರು ಮಲ್ಲಿಕಾರ್ಜುನ ಖರ್ಗೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಭೂತಪೂರ್ವ...

ಬಿಜೆಪಿ ಅವಧಿಯಲ್ಲಿ ನೇಮಕಗೊಂಡ ಪದಾಧಿಕಾರಿಗಳು ರಾಜೀನಾಮೆ ನೀಡಲಿ: ಕಾಂಗ್ರೆಸ್ ವಕ್ತಾರ ರಮೇಶ್‌ ಬಾಬು ಆಗ್ರಹ

'ವಜಾಗೊಳಿಸುವ ಆದೇಶದಿಂದ ತಪ್ಪಿಸಿಕೊಂಡ ಅಡ್ಡಂಡ ಕಾರ್ಯಪ್ಪ' 'ನಿಯಮಬಾಹಿರವಾಗಿ ಹಣಕಾಸು ಚಟುವಟಿಕೆ ಬಗ್ಗೆ ವಿಶೇಷ ತನಿಖೆ' "ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಕಾರಣಗಳಿಗಾಗಿ ಸರ್ಕಾರಿ, ಅರೆಸರ್ಕಾರಿ, ಅನುದಾನಿತ ಪ್ರಾಧಿಕಾರ ಹಾಗೂ ಸಾಂಸ್ಕೃತಿಕ ಸಂಘಟಣೆಗಳಿಗೆ ನೇಮಕವಾದ ಬಿಜೆಪಿ ಪ್ರೇರಿತ ಕಾರ್ಯಕರ್ತರು...

ಇನ್ನೆರಡು ದಿನದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ: ಬಸವರಾಜ ಬೊಮ್ಮಾಯಿ

ಸಂಘಟನೆಗೆ ಚುರುಕು ನೀಡಿ ಜನರ ಧ್ವನಿಯಾಗುತ್ತೇವೆಆರ್‌ಎಸ್‌ಎಸ್ ನಾಯಕರನ್ನು ಭೇಟಿಯಾದ ಬೊಮ್ಮಾಯಿ ಇನ್ನೆರಡು ದಿನಗಳ ಒಳಗಾಗಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಅಂತಿಮವಾಗಲಿದೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ...

ಅದಿರು ಜಿಲ್ಲೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯಭೇರಿ; ಹಿಡಿತ ಕಳೆದುಕೊಂಡ ರೆಡ್ಡಿ ಸಹೋದರರು

ಬಳ್ಳಾರಿ ಜಿಲ್ಲೆಯನ್ನು ಕಳೆದುಕೊಂಡಿರುವುದು ರೆಡ್ಡಿಗಳ ಪಾಲಿಗೆ ದೊಡ್ಡ ನಷ್ಟವಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ ರೆಡ್ಡಿ ಸಹೋದರರು ಹಿಡಿತ ಕಳೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಹಿಡಿತ ಸಾಧಿಸಿರುವುದರಿಂದ ಆರ್ಥಿಕವಾಗಿ ಮಾತ್ರವಲ್ಲ ರಾಜಕೀಯವಾಗಿಯೂ ನಷ್ಟವಾಗಲಿದೆ ಎಂದು ರಾಜಕೀಯ...

ಪುತ್ತೂರಿನಲ್ಲಿ ಕಟೀಲ್, ಸದಾನಂದಗೌಡಗೆ ಚಪ್ಪಲಿ ಹಾರ ಹಾಕಿದ ಕಾರ್ಯಕರ್ತರು

ಡಿವಿಎಸ್, ಕಟೀಲ್ ವಿರುದ್ಧ ಆಕ್ರೋಶ ಹೊರಹಾಕಿದ ಕಾರ್ಯಕರ್ತರು ಪಕ್ಷದ ಹೀನಾಯ ಸೋಲಿನ ಕಾರಣಕ್ಕೆ ಪಕ್ಷದ ನಾಯಕರ ವಿರುದ್ದ ಸಿಡಿಮಿಡಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿ, ಮತ್ತದರ ನಾಯಕರ ವಿರುದ್ಧ ಹಿಂದುತ್ವದಾದಿ ಸಂಘಟನೆಗಳ ಕಾರ್ಯಕರ್ತರ...

ಸಿಎಂ ಸ್ಥಾನಕ್ಕೆ ಪಟ್ಟು | ಡಿಕೆಶಿ-ಸಿದ್ದರಾಮಯ್ಯಗೆ ದೆಹಲಿಗೆ ಬರಲು ಹೈಕಮಾಂಡ್‌ ಬುಲಾವ್‌

ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ದೆಹಲಿಗೆ ಬರುವಂತೆ ಬುಲಾವ್‌ ನೀಡಿದೆ. ಸಿದ್ದರಾಮಯ್ಯ ಅವರು ಮಧ್ಯಾಹ್ನ 1 ಗಂಟೆಗೆ...

ಕಾಂಗ್ರೆಸ್ ಶಾಸಕಾಂಗ ಸಭೆ‌ ಮುಕ್ತಾಯ; ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಹೈಕಮಾಂಡ್ ಹೆಗಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯ ಹೊಣೆಯನ್ನು ಹೈಕಮಾಂಡ್‌ ನಿರ್ಧಾರಕ್ಕೆ ಬಿಡಲು ಕಾಂಗ್ರೆಸ್ ಶಾಸಕಾಂಗ ಸಭೆಯು ಸರ್ವಾನುಮತದಿಂದ ನಿರ್ಧರಿಸಿದೆ. ಸೋಮವಾರ ಅಥವಾ ಮಂಗಳವಾರ ಈ ಕುರಿತಾಗಿ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ. ಬೆಂಗಳೂರಿನ ವಸಂತನಗರದಲ್ಲಿರುವ...

ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್‌ ಹೈಕಮಾಂಡ್‌ ಅಂಗಳಕ್ಕೆ ಶಿಫ್ಟ್‌

ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ಈಗ ಮತ್ತಷ್ಟು ಕುತೂಹಲ ಕಾಯ್ದುಕೊಂಡಿದ್ದು, ಸಿಎಂ ಆಯ್ಕೆ ವಿಚಾರ ಕಾಂಗ್ರೆಸ್‌ ಹೈಕಮಾಂಡ್‌ ಅಂಗಳಕ್ಕೆ ಶಿಫ್ಟ್‌ ಅಗಿದೆ. ಇಂದು (ಮೆ 14) ಶಾಂಗ್ರಿಲಾ ಹೋಟೆಲ್‌ನಲ್ಲಿ ಕರೆಯಲಾಗಿದ್ದ ಶಾಸಕರ...

ಒಕ್ಕಲಿಗ ಸಮುದಾಯದ ಡಿ ಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಲಿ: ನಿರ್ಮಲಾನಂದನಾಥ ಸ್ವಾಮೀಜಿ

ಮುಖ್ಯಮಂತ್ರಿ ಪಟ್ಟಕ್ಕೆ ಸಂಬಂಧಿಸಿ ಮಠಾಧೀಶರ ಫರ್ಮಾನು ಕಾಂಗ್ರೆಸ್ ಸಭೆಯ ನಡುವೆ ಸ್ವಾಮೀಜಿಗಳ ನಿರ್ಧಾರ ಪ್ರಕಟ ಒಕ್ಕಲಿಗ ಸಮುದಾಯದ ಡಿ ಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಲಿ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಪಟ್ಟನಾಯಕನಹಳ್ಳಿಯ ಸ್ಪಟಿಕಪುರಿ...

ಮೈಸೂರಿನ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ದೊಡ್ಡ ಬಹುಮತದೊಂದಿಗೆ ಜಯಭೇರಿ ಸಾಧಿಸಿದ ಬೆನ್ನಲ್ಲೇ ಮೈಸೂರಿನ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಮ್ಮ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ. ಅಡ್ಡಂಡ ಕಾರ್ಯಪ್ಪ ಮೈಸೂರಿನ ರಂಗಾಯಣದ ನಿರ್ದೇಶಕರಾದ ಮೇಲೆ ಸದಾ...

ಚಿನ್ನದಂತ ಕ್ಷೇತ್ರ ಬಿಟ್ಟು ಹೋಗಿ ನಿರುದ್ಯೋಗಿಯಾದೆ : ವಿ ಸೋಮಣ್ಣ ಬೇಸರ

ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳೇ ಅವರ ಗೆಲುವಿಗೆ ಕಾರಣ ಯಡಿಯೂರಪ್ಪ ಅವರನ್ನು ಬಿಜೆಪಿ ಮೂಲೆಗುಂಪು ಮಾಡಿಲ್ಲ ರಾಜ್ಯ ವಿಧಾನಸಭೆ ಚುನಾವಣೆ ಈ ಬಾರಿಯ ಮತದಾನದ ಫಲಿತಾಂಶದಲ್ಲಿ ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸೋತಿರುವ ವಿ...

ಬೆಂಗಳೂರಿಗೆ ಬರುವಂತೆ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಬುಲಾವ್

ಸೋತ ಬೆನ್ನಲ್ಲೇ ಬೆಂಗಳೂರಿಗೆ ಕಾಂಗ್ರೆಸ್ ಬುಲಾವ್ ಜಗದೀಶ್ ಶೆಟ್ಟರ್‌ ಕೈಬಿಡುವುದಿಲ್ಲ ಎನ್ನುವ ಅಭಯ ರಾಜ್ಯದ ಗಮನ ಸೆಳೆದಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ‌ಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ್ ಸೋಲು ಕಂಡ ಬೆನ್ನಲ್ಲೇ ಅವರಿಗೆ ಬೆಂಗಳೂರಿಗೆ ಬರಲು...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50