ರಾಜ್ಯ

ಸಂಘೀ ಸಂಸ್ಕೃತಿಯ ಕುಮಟಾ ಕಾಲೇಜಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ: ಸ್ಥಳೀಯರ ಆಕ್ಷೇಪ

ಬಡವರಿಗೆ, ದುರ್ಬಲ ವರ್ಗದವರಿಗೆ ನಯಾಪೈಸೆಯ ಪ್ರಯೋಜನವಿಲ್ಲದ ಈ ಸಂಘೀ ಸಂಸ್ಕೃತಿಯ ಕಾಲೇಜಿಗೆ ಸಚಿವ ಮಧು ಬಂಗಾರಪ್ಪನವರು ಬರಲಿ, ಅದು ಅವರ ಆಯ್ಕೆ. ಆದರೆ ಸಂಘೀ ಕಾಲೇಜಿನಲ್ಲಿ ನಿಂತು ಆರ್‍ಎಸ್ಎಸ್ ಅಸಲಿಯತ್ತನ್ನು ಮಕ್ಕಳಿಗೆ ತಿಳಿಸಿಕೊಡುತ್ತಾರೆಯೇ? ಕುಮಟಾದ...

‘ಒಂದೊಂದ್ಸಲ ಅಂಗಾಯ್ತದೆ, ತಡಕಬೇಕು’ ಎಂದ ಚೆಂಡು ಹೂವು ಬೆಳೆದು ಬಾಡಿದ ರೈತ ಅಶ್ವತ್ಥರೆಡ್ಡಿ

ದೊಡ್ಡಬೊಮ್ಮನಹಳ್ಳಿಯ ರೈತ ರೆಡ್ಡಿ ಚೆಂಡು ಹೂವು ಬೆಳೆದು, ಬೆಲೆ ಸಿಗದೆ ಕಂಗಾಲಾಗಿದ್ದಾರೆ. ಇದು ಇವರೊಬ್ಬರ ಕತೆಯಲ್ಲ, ಬೆಳೆ ಬೆಳೆದು ಬಾಡುವ ರೈತರ ಕತೆ… 'ಈ ಸಲ ಹೂ ಪಸ್ಲು ಭಾರಿ ಚೆನ್ನಾಗಿತ್ತು. ತ್ವಾಟದ್ ಮುಂದೋಗಿ...

ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ: 3647 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಅಂಗೀಕಾರ

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯಿತು. ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕವಾದ ಸಚಿವ...

ಇದು ರಾಜಕೀಯದ ಸಮಯವಲ್ಲ, ದುಃಖಿತರಿಗೆ ನ್ಯಾಯ ಕೊಡಿಸುವ ಸಮಯ: ಮಲ್ಲಿಕಾರ್ಜುನ ಖರ್ಗೆ

ಇದು ರಾಜಕೀಯ ಮಾಡುವ ಸಮಯವಲ್ಲ. ಮೃತಪಟ್ಟ ಅಮಾಯಕರಿಗೆ ನ್ಯಾಯ ಕೊಡಿಸುವ ಸಮಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರವಾಸಿಗರ ಹತ್ಯೆಯನ್ನು ಖಂಡಿಸಿದರು. ಉಗ್ರರು...

ಕಾಶ್ಮೀರ ದಾಳಿ: ಮೃತದೇಹ ಗುರುತಿಸಲು ಕನ್ನಡಿಗರಿಗೆ ಸಚಿವ ಸಂತೋಷ್‌ ಲಾಡ್‌ ನೆರವು

ಜಮ್ಮು ಕಾಶ್ಮೀರ ಪಹಲ್ಗಾಮ್​ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಗುರುತು ಪತ್ತೆ ನಡೆಯುತ್ತಿದ್ದು, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಕಣಿವೆನಾಡಿಗೆ ತೆರಳಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ...

ಜಮ್ಮು ಕಾಶ್ಮೀರ ಉಗ್ರರ ದಾಳಿ: ಕನ್ನಡಿಗರ ಮೃತದೇಹಗಳು ಸಂಜೆ ರಾಜ್ಯಕ್ಕೆ ಆಗಮನ

ಕಾಶ್ಮೀರದ ಪಹಲ್ಲಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ರಾವ್ ಮೃತದೇಹ ಬುಧವಾರ ಸಂಜೆ ರಾಜ್ಯಕ್ಕೆ ಆಗಮಿಸಲಿದೆ. ಮಂಜುನಾಥ್ ರಾವ್ ಅವರ ಮೃತದೇಹ ಸಂಜೆ 6 ಗಂಟೆಗೆ ರಾಜ್ಯಕ್ಕೆ 6E 3103/ 6E 5269/...

ಸಿಎಂ ಸೂಚನೆ ಮೇರೆಗೆ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ ರಾಜ್ಯದ ಅಧಿಕಾರಿಗಳ ತಂಡ

ಜಮ್ಮು ಕಾಶ್ಮೀರದ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದು, ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಉಗ್ರರ ದಾಳಿ ಬಗ್ಗೆ ತಿಳಿಯುತ್ತಿದ್ದಂತೆಯೇ...

ಪ್ರಜ್ವಲ್‌ ರೇವಣ್ಣ ವಿರುದ್ಧದ ಪ್ರಕರಣ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ. ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ...

ದೇವರನ್ನು ಪೂಜಿಸುವವರಿಗೆ ಆಷಾಢಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ

ದೇವರನ್ನು ಪೂಜಿಸುವವರಿಗೆ ಆಷಾಢಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ...

ಜನಿವಾರ ಮತ್ತು ಹಿಜಾಬ್‌: ಯಾರದ್ದು ಪಕ್ಷಪಾತ?

ಜನಿವಾರ ಧರಿಸಿದ ವಿದ್ಯಾರ್ಥಿ ಪರವಾಗಿ ಹೋರಾಡಲು ಒಂದು ದೊಡ್ಡ ವ್ಯವಸ್ಥೆಯೇ ಇದೆ. ಆ ವ್ಯವಸ್ಥೆಯ ಹೆಸರೇ ಜಾತಿ ವ್ಯವಸ್ಥೆ. ಅದು ಯಾವಾಗಲೂ ಈ ಜಾತಿ ಶ್ರೇಣೀಕರಣದ ಮೇಲಿನವರಿಗೇ ಅನುಕೂಲ ಮಾಡಿಕೊಡುತ್ತದೆ. ಅದು ಸರ್ಕಾರ,...

ಭಟ್ಕಳ: ಮಂತ್ರಿ ಮಂಕಾಳ ವೈದ್ಯರ ಯೋಜನೆ ಕ್ಷೇತ್ರಾಂತರವೋ, ಪಕ್ಷಾಂತರವೋ?

ಮಂತ್ರಿ ಮಂಕಾಳ ವೈದ್ಯ ಸ್ವಕ್ಷೇತ್ರ ಭಟ್ಕಳದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವ ಆತಂಕದಲ್ಲಿದ್ದಾರಾ? ಕ್ಷೇತ್ರ ಬದಲಾವಣೆ ಯೋಜನೆ ಹಾಕಿದ್ದಾರಾ? ಪಕ್ಷ ಬದಲಿಸುವ ಯೋಚನೆಯಲ್ಲಿದ್ದಾರಾ? ಮಂತ್ರಿ ಆಗಿದ್ದುಕೊಂಡೇ ಆಗಾಗ ಟಿಪಿಕಲ್ ಬಜರಂಗಿಯಂತೆ ಮಾತಾಡುವುದು ಇದಕ್ಕೆಲ್ಲ ಕಾರಣವಾಗಿದೆ... ಉತ್ತರ ಕನ್ನಡದ...

ಕೇತಗಾನಹಳ್ಳಿ ಭೂ ಹಗರಣ: ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಎಚ್‌ ಡಿ ಕುಮಾರಸ್ವಾಮಿಯನ್ನು ಆರೋಪಿಯಾಗಿಸಲು ಹೈಕೋರ್ಟ್‌ ನಿರ್ದೇಶನ

ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ತೆರವು ಸಂಬಂಧ ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರನ್ನು ಆರೋಪಿಯನ್ನಾಗಿಸಿ, ಅರ್ಜಿಗೆ ತಿದ್ದುಪಡಿ ಮಾಡಲು ಕರ್ನಾಟಕ ಹೈಕೋರ್ಟ್‌...

ಈ ಹೊತ್ತಿನ ಪ್ರಮುಖ ಸುದ್ದಿ