ರಾಜ್ಯ

ಮೈಕ್ರೋ ಫೈನಾನ್ಸ್ ಕಿರುಕುಳ | ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯಲ್ಲಿರುವ ಪ್ರಮುಖಾಂಶಗಳೇನು?

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಹಲವು ಸಲಹೆಗಳನ್ನು ನೀಡಲಾಗಿದ್ದು ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಈ ಹಿಂದೆಯೂ ಸಿಎಂ ಸಿದ್ದರಾಮಯ್ಯ...

ತೆಲಂಗಾಣ | ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ 14 ವರ್ಷದ ಮಗನನ್ನು ಹೊಡೆದು ಕೊಲೆಗೈದ ತಂದೆ!

ಶಾಲೆಯಿಂದ ತಡವಾಗಿ ಬಂದಿದಕ್ಕೆ ಕೋಪಗೊಂಡು ತಂದೆಯೇ ಮಗನನ್ನು ಹೊಡೆದು ಕೊಲೆ ಮಾಡಿರುವ ದಾರುಣ ಘಟನೆ ತೆಲಂಗಾಣದಲ್ಲಿ ಶನಿವಾರ (ಫೆ.8) ರಂದು ನಡೆದಿದೆ. ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಪಟ್ಟಣದಲ್ಲಿ 14 ವರ್ಷದ ಮಗನನ್ನು...

ಬೀದರ್ | ಮದುವೆ ಪ್ರಸ್ತಾಪ ನಿರಾಕರಿಸಿದ ಮಗಳು : ಹಗ್ಗದಿಂದ ಕತ್ತು ಬಿಗಿದು ಮಗಳ ಕೊಂದ ತಂದೆ

ಕುಟುಂಬದವರು ತೋರಿಸಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದಕ್ಕೆ ಹೆತ್ತ ತಂದೆಯೇ 18 ವರ್ಷದ ಮಗಳನ್ನು ಹಗ್ಗದಿಂದ ಕತ್ತು ಬಿಗಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಔರಾದ್ ತಾಲ್ಲೂಕಿನ‌ ವಡಗಾಂವ ಸಮೀಪದ ಬರಗೇನ್...

ಇದು ಗ್ರಾಮಾಭಿವೃದ್ಧಿಯಲ್ಲ, ಅಪ್ಪಟ ಬಡ್ಡಿ ವ್ಯವಹಾರ – ಡಾ. ಸಂದೀಪ್ ಸಾಮೆತಡ್ಕ ನಾಯಕ್

ಗ್ರಾಮಾಭಿವೃದ್ಧಿಯ ಅಡಿಯಲ್ಲಿ ಭೂ ರಹಿತರು, ಕಾರ್ಮಿಕರು, ಮಹಿಳೆಯರು ಮತ್ತು ಬಡವರಿಗೆ ಸಾಲ ನೀಡಿ, ಬ್ಯಾಂಕ್‌ಗಿಂತ ಹೆಚ್ಚು ಬಡ್ಡಿ ದರ ವಿಧಿಸಿ, ದೇವರ ಹೆಸರಲ್ಲಿ ಬಡ್ಡಿ ವ್ಯವಹಾರ ನಡೆಸಲಾಗುತ್ತಿದೆ. ಧರ್ಮಸ್ಥಳದ ಧರ್ಮದರ್ಶಿಗಳ ಮೈಕ್ರೋ ಫೈನಾನ್ಸಿಂಗ್...

ರಾಜಾರಾಂ ತಲ್ಲೂರು ಪತ್ರಕ್ಕೆ ಸಿಎಂ ಸ್ಪಂದನೆ; ಹಠಾತ್ ಸಾವುಗಳ ಅಧ್ಯಯನಕ್ಕೆ ತಜ್ಞರು- ವಿಜ್ಞಾನಿಗಳ ಸಮಿತಿ ರಚನೆ

- ಕೋವಿಡ್ ತಳಮಟ್ಟದ ಅನುಭವವಿರುವ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಸೇವೆ ಪಡೆಯಲು ಸಲಹೆ- ರಾಜಾರಾಂ ತಲ್ಲೂರು ಪತ್ರಕ್ಕೆ ಸಿದ್ದರಾಮಯ್ಯ ಸ್ಪಂದಿಸಿ, ಅಗತ್ಯ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ಹಠಾತ್ ಸಾವುಗಳ ಕುರಿತಂತೆ ಮತ್ತು ಮುಂದೆ...

ನರೇಗಾ ಯೋಜನೆ | ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದ ಪಂಚಾಯಿತಿ, ಇಲಾಖೆಗಳಿಗೆ ಪ್ರಶಸ್ತಿ

ಜಿಲ್ಲೆಗಳಲ್ಲಿ ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಮತ್ತು ಗ್ರಾಮೀಣಾಭಿವೃದ್ಧಿ ಕಾಮಗಾರಿ ಅನುಷ್ಠಾನದಲ್ಲಿ ನಾವೀನ್ಯತೆಯನ್ನು ಹಾಗೂ ಉತ್ತಮ ಕಾರ್ಯಚಟುವಟಿಕೆಗಳನ್ನು ಅಳವಡಿಸಿಕೊಂಡು ಪರಿಣಾಮಕಾರಿಯಾಗಿ ಅನುಷ್ಠಾನಿಸಿದ ಜಿಲ್ಲೆಗಳಿಗೆ ನರೇಗಾ ಪ್ರಶಸ್ತಿಯನ್ನು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಂಸ್ಥೆ...

ಮೋದಿ ಪರ್ವದಲ್ಲಿ ಮೇಯುವವರಿಗೆ ಮಣೆ: ಅಪ್ಪಿತಪ್ಪಿ ಸಿಕ್ಕಿಬಿದ್ದ ಸಿಜಾರಿಯಾ  

ಸಂಘಪರಿವಾರ ಮತ್ತು ಬಿಜೆಪಿಯ ಜೊತೆ ಗುರುತಿಸಿಕೊಂಡವರು ಪ್ರತಿಷ್ಠಿತ ಸಂಸ್ಥೆಗಳ ಹುದ್ದೆಗಳಲ್ಲಿ ವಿರಾಜಮಾನರಾಗಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಜಗತ್ತನ್ನು ಯಾವ ರೀತಿ ಕುಲಗೆಡಿಸುತ್ತಾರೆ ಎನ್ನುವುದಕ್ಕೆ ಸಿಜಾರಿಯಾ ಕೇಸ್ ಒಂದು ಉತ್ತಮ ಉದಾಹರಣೆ. ಆಂಧ್ರಪ್ರದೇಶದ ಗುಂಟೂರಿನಲ್ಲಿರುವ ಕೋನೇರು...

ಬಿಗ್ ಬಾಸ್ | ಹನುಮಂತು ಗೆಲುವು ಜನತಂತ್ರದ ಗೆಲುವೇ? ಪ್ರಗತಿಪರರ ಸಂಭ್ರಮಾಚರಣೆ ಸರಿಯೇ?

ಈಗ ಪ್ರಗತಿಪರರು ಸಾಮಾಜಿಕ ಜಾಲತಾಣಗಳಲ್ಲಿ ನಡೆಸುತ್ತಿರುವ ಹನುಮಂತನ ಸಂಭ್ರಮಾಚರಣೆ ನೋಡಿದರೆ ಬಿಗ್ ಬಾಸ್‌ನಂತಹ ರಿಯಾಲಿಟಿ ಶೋಗಳಿಗೆ ಇವರಿಂದ ಒಂದು ಕ್ಲೀನ್ ಸರ್ಟಿಫಿಕೇಟ್ ಸಿಕ್ಕಿಬಿಟ್ಟಿರುವಂತೆ ಕಾಣುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ. ಬಿಗ್ ಬಾಸ್ ಬಗ್ಗೆ ಪ್ರಗತಿಪರ...

ಕ್ರೀಡಾ ಸಾಹಿತ್ಯಕ್ಕೆ ಕೇಶವಮೂರ್ತಿಯವರ ಕೊಡುಗೆ ಅನನ್ಯ: ಬಿ.ಎಸ್. ಚಂದ್ರಶೇಖರ್

ವಿಶ್ವಮಾನ್ಯ ಕ್ರಿಕೆಟ್ ಅಂಕಿ ಅಂಶ ತಜ್ಞ ಚನ್ನಗಿರಿ ಕೇಶವಮೂರ್ತಿ ಅವರು ಕ್ರಿಕೆಟ್ ಕುರಿತು ಪುಸ್ತಕಗಳ ರಚನೆ ಮಾಡಿರುವುದು ಕ್ರೀಡಾ ಸಾಹಿತ್ಯಕ್ಕೆ ಅನನ್ಯ ಕೊಡುಗೆಗಳಾಗಿವೆ ಎಂದು ವಿಶ್ವ ವಿಖ್ಯಾತ ಕ್ರಿಕೆಟ್‌ನ ಸ್ಪಿನ್ ಮಾಂತ್ರಿಕ ಬಿ.ಎಸ್....

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಬ್ಯಾನರ್‌ನಲ್ಲಿ ಹಿಂದೂ ಹುಲಿಗಳೆಂದು ಸ್ವಾಗತ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಆರೋಪಿಗಳಾದ ಅಮಿತ್ ಬದ್ಧಿ ಮತ್ತು ಗಣೇಶ್‌ ಮಿಸ್ಕಿನ್‌ಗೆ ಬ್ಯಾನರ್ ಹಾಕಿ ಸ್ವಾಗತಿಸಿದ ಘಟನೆ ಹುಬ್ಬ‍ಳ್ಳಿಯಲ್ಲಿ ನಡೆದಿದೆ. ಈ ಹಿನ್ನಲೆಯಲ್ಲಿ ನಗರದ ಕೆಲವೆಡೆ ಸ್ವಾಗತ ಕೋರಿ ಆರೋಪಿಗಳ...

ಮಧ್ಯಮ ವರ್ಗಕ್ಕೆ ಬಂಪರ್‌ ಉಡುಗೊರೆ, ಈ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡಲ್ಲ: ಆರ್ ಅಶೋಕ್

ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್‌ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ಅವುಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದೆ....

ಎಂಟು ವರ್ಷಕ್ಕೆ ನನ್ನ ಮಗ ‘ದಂಟು’ ಅಂದಾ ನೋಡಿ… ಹಂಗಾಯ್ತು ಕೃಷಿ ಬಜೆಟ್

ರೈತರ ಬಹುದಿನಗಳ ಬೇಡಿಕೆಯಾದ ಸ್ವಾಮಿನಾಥನ್ ವರದಿಯಂತೆ ರೈತರ ಬೆಳೆಗಳಿಗೆ ಸಿ-2+50% ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ಅದನ್ನು ಶಾಸನಬದ್ಧಗೊಳಿಸುವ ಬಗ್ಗೆ ಬಜೆಟ್‌ನಲ್ಲಿ ಉಲ್ಲೇಖವೂ ಇಲ್ಲ, ಸೊಲ್ಲೂ ಇಲ್ಲ. ನಮ್ಮ ಕಡೆ ಆಳಿಗೆ ತಕ್ಕನಾಗಿ,...

ಈ ಹೊತ್ತಿನ ಪ್ರಮುಖ ಸುದ್ದಿ