ಕೇಂದ್ರ ಬಜೆಟ್ ಸಂಪೂರ್ಣವಾಗಿ ಜನ ವಿರೋಧಿಯಾಗಿದೆ. ಕಾರ್ಪೊರೇಟ್ ಪರವಾಗಿದೆ. ರಾಜ್ಯದ ಹಕ್ಕುಗಳನ್ನು ಹರಣ ಮಾಡುವಂಥದ್ದಾಗಿದೆ. ಕೇಂದ್ರ ಸರ್ಕಾರವು ಕೃಷಿಯನ್ನು ಸಂಪೂರ್ಣವಾಗಿ ಖಾಸಗಿ ಕಾರ್ಪೋರೇಟುಗಳಿಗೆ ಒಪ್ಪಿಸಲು ಹಾತೊರೆಯುತ್ತಿದೆ ಎಂದು ಜನ ಚಳವಳಿ ಆರೋಪಿಸಿದೆ.
ಎರಡು ದಿನಗಳ...
ಧರ್ಮಸ್ಥಳದ ಸೌಜನ್ಯ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣವು ಮರುತನಿಖೆಯಾಗಬೇಕು ಎಂದು ಆಗ್ರಹಿಸಿರುವ ನಟ ಚೇತನ್ ಅಹಿಂಸಾ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಈವರೆಗೆ 346 ಅಸಹಜ, ನಿಗೂಢ ಸಾವಾಗಿರುವ ಬಗ್ಗೆ ನಮಗೆ...
ಪಂಚಪೀಠದ ಪೀಠಾಧಿಪತಿಗಳು ಹತಾಶರಾಗಿ ʼಲಿಂಗಾಯತʼ ಕುರಿತು ಮಿಥ್ಯ ಹಾಗೂ ದ್ವಂದ್ವ ಸೃಷ್ಟಿಸುವ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆ ಖಂಡನಾರ್ಹ ಎಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ...
ಸೌಮ್ಯ ಸ್ವಭಾವದ ಸುಬ್ಬಯ್ಯ ಶೆಟ್ಟಿಯವರು, ವೃತ್ತಿವಂತ ರಾಜಕಾರಣಿಯಲ್ಲ. ರಾಜಕಾರಣವನ್ನು ಸ್ವಾರ್ಥಕ್ಕೆ ಬಳಸಿಕೊಂಡವರಲ್ಲ. ದೇವರಾಜ ಅರಸರು, ಭೂ ಸುಧಾರಣಾ ಖಾತೆ ಸಚಿವರನ್ನಾಗಿ ಮಾಡಿದಾಗ, ಕಾಯ್ದೆಯನ್ನು ಜಾರಿಗೆ ತರುವಾಗ, ತಮ್ಮ ಒಡೆತನದ ನೂರಾರು ಎಕರೆ ಭೂಮಿಯನ್ನು...
ಸಾಬರ ದೇಸಿ ಆರ್ಥಿಕ ಚಿಂತನೆಗಳು ಇರುವುದರಿಂದಲೇ ಹಳ್ಳಿಗರ ಬದುಕಿಗೆ ಮರ್ಯಾದೆ ಬಂದಿರೋದು. ಕಾಲ್ದಾರಿಗಳಲ್ಲಿ ಸೈಕಲ್ ತಳ್ಳಿಕೊಂಡು ಬರುವ ವಯೋವೃದ್ಧ ಸಾಬರು ವ್ಯಾಪಾರಿಗಳ ಬದುಕು ಸುಧಾರಣೆ ಕಾಣದಿದ್ದರೂ, ಅವರು ವ್ಯಾಪಾರ ಬಿಟ್ಟಿಲ್ಲ. ಕೃಷಿ ಸಂಪನ್ಮೂಲಗಳನ್ನು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ಮಂಡಿಸಿದ್ದು, ಈ ವೇಳೆ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ ಮಾಡಲಾಗುವುದು ಎಂದು ಹೇಳಿದ್ದಾರೆ. ಹಾಗೆಯೇ ನಕ್ಸಲರ ಪುನರ್ವಸತಿಗೆ 10 ಕೋಟಿ ರೂಪಾಯಿ ಘೋಷಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಪೊಲೀಸ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ 16ನೇ ಬಜೆಟ್ ಅನ್ನು ಮಂಡಿಸಿದ್ದಾರೆ. 2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿಯಾಗಿದೆ. ಕಳೆದ ವರ್ಷ ಬಜೆಟ್ ಗಾತ್ರ 3.71 ಲಕ್ಷ ಕೋಟಿ ರೂ....
ಎನ್ಇಪಿ ಶಿಫಾರಸನ್ನು ತಿರಸ್ಕರಿಸಿದ್ದ ರಾಜ್ಯ ಸರ್ಕಾರವು ಈಗ ಅದರ ಆತ್ಮವನ್ನೇ ಜಾರಿಗೊಳಿಸುತ್ತಿದೆ ಎಂದು ಶಿಕ್ಷಣ ತಜ್ಞ, ಹಿರಿಯ ಬರಹಗಾರ ಬಿ. ಶ್ರೀಪಾದ ಭಟ್ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಹಣಕಾಸು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಅನ್ನು ಇಂದು ಮಂಡಿಸಿದ್ದು, ಬೆಂಗಳೂರು ಅಭಿವೃದ್ಧಿಗೆ 7,000 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ. ಹಾಗೆಯೇ ಬೆಂಗಳೂರಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ಸಿಎಂ ಘೋಷಿಸಿದ್ದಾರೆ.
ರಾಜ್ಯ...
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುವುದು ಎಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ 16ನೇ ಬಜೆಟ್ ಅನ್ನು ಮಂಡಿಸಿದ್ದು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು ಅತಿಥಿ ಶಿಕ್ಷಕರಿಗೆ ಗೌರವ ಧನ ಹೆಚ್ಚಳವನ್ನು ಘೋಷಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನವನ್ನು ಒಂದು ಸಾವಿರ...
ಕನ್ನಡ ಸಿನಿಮಾ ನಟಿ ರನ್ಯಾ ರಾವ್ ಪ್ರಸ್ತುತ ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ಸುದ್ದಿಯಲ್ಲಿದ್ದಾರೆ. ರನ್ಯಾ ಒಂದು ವರ್ಷದಲ್ಲಿ ಒಟ್ಟು 30 ಬಾರಿ ದುಬೈಗೆ ಭೇಟಿ ನೀಡಿದ್ದು, ಚಿನ್ನ ಕಳ್ಳಸಾಗಣೆ ಮೂಲಕ ಪ್ರತಿ ಟ್ರಿಪ್ನಲ್ಲಿ...