ರಾಜ್ಯ

ಬಂಟ್ವಾಳ | ಖಾಸಗಿ‌ ಬಸ್‌ಗಳದ್ದೇ ಕಾರುಬಾರು: ವಿಟ್ಲದಲ್ಲಿ ಮರೀಚಿಕೆಯಾಗಿಯೇ ಉಳಿದ ಸರ್ಕಾರಿ ಬಸ್‌ ಸೇವೆ!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ-ಸಾಲೆತ್ತೂರು-ಮುಡಿಪು ಮಾರ್ಗವಾಗಿ ಮಂಗಳೂರಿಗೆ ಒಂದೇ ಒಂದು ಸರ್ಕಾರಿ ಬಸ್ ಸಂಚರಿಸುತ್ತಿಲ್ಲ.‌ ಬಸ್ ಸೇವೆ ಲಭ್ಯ ಇರದಿರುವುದರಿಂದ ಸರ್ಕಾರದ 'ಶಕ್ತಿ ಯೋಜನೆʼ ಇಲ್ಲಿನ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ನಯಾಪೈಸೆಯ...

ಹವಾಮಾನ | ರಾಜ್ಯದಲ್ಲಿ ಅತೀವ ಬಿಸಿಲು; ಮಧ್ಯಾಹ್ನ 12ರಿಂದ 3ರವರೆಗೆ ಹೊರ ಹೋಗದಂತೆ ಆರೋಗ್ಯ ಇಲಾಖೆ ಸೂಚನೆ

ದೇಶದಾದ್ಯಂತ ಮಾರ್ಚ್‌ ತಿಂಗಳಿನಿಂದ ಮೇ ತಿಂಗಳವರೆಗೆ ಸಾಮಾನ್ಯಕ್ಕಿಂತ ಅಧಿಕ ತಾಪಮಾನ ಇರಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಫೆಬ್ರವರಿ ಕೊನೆಯಿಂದಲೇ ರಾಜ್ಯದಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಈ ನಡುವೆ...

ಕನ್ನಡದ ಸಜ್ಜನ – ಕೆ.ಎಸ್. ಅಶ್ವಥ್ ಅವರ ನೂರರ ನೆನಪು

ಸರಳತೆ, ಶಿಸ್ತು ಮತ್ತು ಪ್ರಾಮಾಣಿಕತೆಯಿಂದ ಬದುಕು ಸಾಧಿಸಿ, ವೃತ್ತಿಯಲ್ಲಿ ಘನತೆ ಮೆರೆದ ಕೆ.ಎಸ್. ಅಶ್ವಥ್ ಅವರು 1955ರಿಂದ 2007ರವರೆಗೆ ಸುಮಾರು 275 ಚಿತ್ರಗಳಲ್ಲಿ ನಟಿಸಿ, ಪಾತ್ರ ಮತ್ತು ಬದುಕಿನಲ್ಲಿ 'ನಮ್ಮವರೇ' ಆಗಿದ್ದರು. ನಮ್ಮ...

ಹಗರಣಗಳ ಕುಣಿಕೆ, ‘ಮೋಶಾ’ಗಳ ಪಾಶ: ಕುಮಾರಸ್ವಾಮಿಯವರ ಕತೆ ಏನು?

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಮೇಲೆ ಒಟ್ಟೊಟ್ಟಿಗೆ ನಾಲ್ಕು ಹಗರಣಗಳು ಅಮರಿಕೊಂಡಿವೆ. ಒಂದು ಕಡೆ ಹಗರಣಗಳ ಕುಣಿಕೆ, ಮತ್ತೊಂದೆಡೆ ಮೋಶಾಗಳ ಪಾಶ. ಕುಟುಂಬವನ್ನು ಕಾಪಾಡಲು 'ದೇಕು'ಗಳು ತೆಗೆದುಕೊಂಡ ರಾಜಕೀಯ ನಿಲುವು, ಇಂದು ಅವರನ್ನು ಎಲ್ಲಿಗೆ...

ಲಿಂಗಾಯತರು ರಾಜಕೀಯ ಪಕ್ಷಗಳ ಗುಲಾಮರೇ? ಲಿಂಗಾಯತ ನಾಯಕರಿಗೆ ಪಾಟೀಲರ ಪತ್ರ

ಏಣಿ ಶ್ರೇಣಿ ಬಯಸುವ, ಮನು ಸಿದ್ಧಾಂತದ ಬಿಜೆಪಿಗರಾದ ಗೌಡ್ರುಗಳೆ, ಸಾಹುಕಾರರೆ ದಯವಿಟ್ಟು ನಮ್ಮನ್ನು ನಮ್ಮ ಪಾಡಿಗೆ ಬಿಟ್ಟು ಬಿಡಿ ಸ್ವಾಮಿ. ನಿಜವಾಗಲೂ ನಿಮಗೆ ನಾವು ಬೇಕಾಗಿದ್ದಲ್ಲಿ ಲಿಂಗಾಯತಕ್ಕೆ ಧರ್ಮ ಮಾನ್ಯತೆ ನೀಡಿ. ನಂತರ...

ಬೀದರ್‌ | 15 ತಿಂಗಳಾದರೂ ಪದವೀಧರ ಶಿಕ್ಷಕರಿಗಿಲ್ಲ ನಾಲ್ಕು ತಿಂಗಳ ಪಗಾರ!

ಬೀದರ್‌ ಜಿಲ್ಲೆಯ ವಿವಿಧ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 444 ಪದವೀಧರ ಶಿಕ್ಷಕರಿಗೆ ನಾಲ್ಕು ತಿಂಗಳ ಹಿಂಬಾಕಿ ವೇತನ ಪಾವತಿಯಾಗಿಲ್ಲ. ಇದರಿಂದಾಗಿ ಶಿಕ್ಷಕರು ತೊಂದರೆ ಅನುಭವಿಸುವಂತಾಗಿದ್ದು, ನಿತ್ಯ ಶಿಕ್ಷಣ ಇಲಾಖೆ ಕಚೇರಿಗೆ...

ಕೊಪ್ಪಳದ ಹಣ್ಣುಗಳ ಪ್ರದರ್ಶನ ಮೇಳದಲ್ಲಿ 8 ಲಕ್ಷ ರೂ. ಬೆಲೆಯ ಜಗತ್ತಿನ ದುಬಾರಿ ದ್ರಾಕ್ಷಿ ಮಾರಾಟ

ಇಂದು ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಆಯೋಜಿಸಿದ್ದ ವಿವಿಧ ಹಣ್ಣುಗಳ ಮಾರಾಟ ಮತ್ತು ಪ್ರದರ್ಶನ ಮೇಳವನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಿದರು. ಈ ಮೇಳದಲ್ಲಿ ತೋಟಗಾರಿಕೆ ಇಲಾಖೆಯಿಂದ ಪ್ರದರ್ಶನಕ್ಕೆ ಇಡಲಾಗಿದ್ದ, ಜಗತ್ತಿನ...

ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಭಾಜನರಾದ ಹಿಮಾಂಶಿ ಶೆಲತ್: ಅಗ್ರಹಾರ ಕೃಷ್ಣಮೂರ್ತಿ ಬರೆಹ

ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಹಿಮಾಂಶಿ ಶೆಲತ್ ಅವರನ್ನು ಆಯ್ಕೆ ಮಾಡಿದಾಗ, ಒಪ್ಪದವರು ಗುಜರಾತಿ ಮತ್ತು ಕನ್ನಡದ ಬಾಂಧವ್ಯವನ್ನು ಬಿಡಿಸಿಟ್ಟಾಗ, ಆ ಬಾಂಧವ್ಯ ಇನ್ನೂ ಆರು ದಶಕಗಳಷ್ಟು ಮುಂದಕ್ಕೆ ಕೊಂಡೊಯ್ಯುತ್ತದೆ ಎಂದಾಗ ಒಪ್ಪಿದರು, ಭಾಜನರಾದರು......

ಅನ್ನಭಾಗ್ಯ: ಅಕ್ಕಿ ಜತೆ ಬೇಳೆ, ಅಡುಗೆ ಎಣ್ಣೆ ನೀಡುವಂತೆ ಫಲಾನುಭವಿಗಳ ಮನವಿ

ಹಸಿವು ಮುಕ್ತ ಕರ್ನಾಟಕ ಆಶಯದೊಂದಿಗೆ ರಾಜ್ಯ ಸರ್ಕಾರ ಆರಂಭಿಸಿದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯು ರಾಜ್ಯದ ಸುಮಾರು 4.50 ಕೋಟಿಗೂ ಹೆಚ್ಚು ಬಡವರ ಹಸಿವನ್ನು ನೀಗಿಸುತ್ತಿದೆ. ಪ್ರಸ್ತುತ ಯೋಜನೆಯಡಿ ವಿತರಿಸಲಾಗುತ್ತಿರುವ ಅಕ್ಕಿ...

ತಮಿಳುನಾಡಿನಲ್ಲಿ ‘ಕವಿ ಸರ್ವಜ್ಞರ ಜನ್ಮದಿನ’ ಆಚರಿಸಿದ ದಿನೇಶ್ ಗುಂಡೂರಾವ್ ಅಭಿಮಾನಿಗಳು

ರಾಜಧಾನಿ ಬೆಂಗಳೂರಿನಲ್ಲಿ ನಡೆದ ಕವಿ ತಿರುವಳ್ಳುವರ್ ಅವರ ಜನ್ಮ ದಿನಾಚರಣೆ ಮಾದರಿಯಲ್ಲಿಯೇ ತಮಿಳುನಾಡಿನಲ್ಲೂ ಕನ್ನಡದ ಸಂತ ಕವಿ ಸರ್ವಜ್ಞ ಅವರ ಜನ್ಮದಿನಾಚರಣೆ ಆಚರಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಮಾನಿಗಳು ಸಮೃದ್ಧ ಕರ್ನಾಟಕ...

ಯುಜಿಸಿ ನಿಯಮಾವಳಿ ತಿದ್ದುಪಡಿ- ಒಕ್ಕೂಟ ವ್ಯವಸ್ಥೆಯ ಬುಡಮೇಲು‌

ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ, ಸಾಮಾಜಿಕ ನ್ಯಾಯವನ್ನು ಕೊನೆಗೊಳಿಸುವ ಯುಜಿಸಿ ನಿಯಮಾವಳಿಗಳ ತಿದ್ದುಪಡಿಯನ್ನು ವಿರೋಧಿಸಬೇಕಿದೆ, ಸಂಪೂರ್ಣವಾಗಿ ತಿರಸ್ಕರಿಸಬೇಕಿದೆ. ಇದಕ್ಕಾಗಿ ಪ್ರಜಾತಾಂತ್ರಿಕವಾದ ರಾಜಕೀಯ, ಸಾಮಾಜಿಕ ಜನಾಂದೋಲನ ಹಮ್ಮಿಕೊಳ್ಳಬೇಕಿದೆ. ಜೂನ್‌ 2019ರಲ್ಲಿ ಎರಡನೇ ಬಾರಿ ಅಧಿಕಾರಕ್ಕೆ ಬಂದ...

ಮುಖ್ಯ ಚುನಾವಣಾ ಆಯುಕ್ತರ ಅಧಿಕಾರ ಸ್ವೀಕಾರ: ಯಾರು ಈ ಜ್ಞಾನೇಶ್ ಕುಮಾರ್?

ಬಿಜೆಪಿಗೆ ಬೇಕಾಗಿದ್ದು ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ಧತಿ ಮಾಡುವುದು. ಅದನ್ನು ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಯಶಸ್ವಿಯಾಗಿ ನಿರ್ವಹಿಸಿದ್ದರು. ಆ ಕಾರಣಕ್ಕಾಗಿಯೇ ಅವರನ್ನು ನಿವೃತ್ತಿಯ ನಂತರ ಮುಖ್ಯ...

ಈ ಹೊತ್ತಿನ ಪ್ರಮುಖ ಸುದ್ದಿ