ರಾಜ್ಯ

ಅನಧಿಕೃತ, ರೆವಿನ್ಯೂ ಬಡಾವಣೆಗಳಿಗೆ ‘ಬಿ’ ಖಾತಾಕ್ಕೆ ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅನಧಿಕೃತ, ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ನೀಡಲು ಬಿ ಖಾತಾ ಅಭಿಯಾನ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಯೋಜನಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ...

ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗದಿದ್ದರೆ, ಸಮಿತಿ ಏಕೆ ಬೇಕು?

ಗ್ಯಾರಂಟಿ ಯೋಜನೆಗಳ ಮೇಲ್ವಿಚಾರಣೆಗೆ ಇಲಾಖಾ ಮಂತ್ರಿಗಳಿದ್ದಾರೆ, ಅಧಿಕಾರಿಗಳಿದ್ದಾರೆ. ವಿತರಣಾ ವ್ಯವಸ್ಥೆಯಲ್ಲಿ ಸರ್ಕಾರ ಎಡವಿದರೆ, ಟೀಕಿಸಲು, ಎಚ್ಚರಿಸಲು ವಿರೋಧ ಪಕ್ಷಗಳಿವೆ. ಅಂದಮೇಲೆ, ಸರ್ಕಾರಕ್ಕೆ ಅನಗತ್ಯ ಹೊರೆಯಾದ ಗ್ಯಾರಂಟಿ ಅನುಷ್ಠಾನ ಸಮಿತಿ ಏಕೆ ಬೇಕು? 'ಕಾಂಗ್ರೆಸ್ ಸರ್ಕಾರದ...

ಸಿದ್ದರಾಮಯ್ಯ ನಮ್ಮ ನಾಯಕ, ಅವರು ಎಲ್ಲ ಚುನಾವಣೆಗಳಿಗೂ ಬೇಕು: ಡಿ ಕೆ ಶಿವಕುಮಾರ್

ಸಿದ್ದರಾಮಯ್ಯ ನಮ್ಮ ನಾಯಕರು, ಸ್ಥಳೀಯ ಚುನಾವಣೆಯಿಂದ ಒಳಗೊಂಡು ಲೋಕಸಭಾ ಚುನಾವಣೆವರೆಗೂ ಅವರು ಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮ ಬಳಿಕ ಮಾಧ್ಯಮಗಳೊಂದಿಗೆ...

ಮೈಕ್ರೋ ಫೈನಾನ್ಸ್‌ | ಸುಗ್ರೀವಾಜ್ಞೆ ಉದ್ದೇಶ ವಿಫಲವಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಕ್ರೋ ಫೈನಾನ್ಸ್‌ ಕಿರುಕುಳವನ್ನು ತಡೆಯಲು ಜಾರಿಗೆ ತರಲಾಗಿರುವ ಸುಗ್ರೀವಾಜ್ಞೆಯ ಉದ್ದೇಶ ವಿಫಲವಾಗಬಾರದು. ಸುಗ್ರಿವಾಜ್ಞೆಯ ನಿಯಮಗಳನ್ನು ಎಲ್ಲ ಜಿಲ್ಲೆಗಳಲ್ಲೂ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುಗ್ರೀವಾಜ್ಞೆ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ...

ಜಲ ಜೀವನ್ ಮಿಷನ್ | ಕರ್ನಾಟಕಕ್ಕೆ ಕೇಂದ್ರ ಸರ್ಕಾರ ದ್ರೋಹ ಬಗೆದಿದ್ದು ಹೇಗೆ? ಸಿಎಂ ವಿವರಣೆ

ಕರ್ನಾಟಕದಲ್ಲಿ 'ಜಲ ಜೀವನ್ ಮಿಷನ್' ಅನ್ನು ರಾಜ್ಯದ ಎಲ್ಲ ಗ್ರಾಮೀಣ ಪ್ರದೇಶದ ಮನೆಗಳಿಗೆ ನಳ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು...

ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆ – ಪ್ರದರ್ಶನ: ಫೆ. 20ರವರೆಗೆ ಅವಧಿ ವಿಸ್ತರಣೆ

ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನದ ಕೊನೆಯ ದಿನಾಂಕವನ್ನು ಫೆಬ್ರವರಿ 20 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಛಾಯಾಚಿತ್ರಗಳನ್ನು...

ಕಾಂಗ್ರೆಸ್‌ ಸರ್ಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ: ಆರ್‌.ಅಶೋಕ ಆಕ್ರೋಶ

ಬಾರ್‌ಗಳನ್ನು ಮುಚ್ಚಲ್ಲ, ವಿವಿಗಳನ್ನು ಮುಚ್ಚುತ್ತಾರೆ ಮಂಡ್ಯದ ವಿವಿ ಮುಚ್ಚಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ಮಾಡಲಾಗುತ್ತಿದೆ ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ...

ಮೈಕ್ರೋ ಫೈನಾನ್ಸ್ ಕಿರುಕುಳ | ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯಲ್ಲಿರುವ ಪ್ರಮುಖಾಂಶಗಳೇನು?

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಹಲವು ಸಲಹೆಗಳನ್ನು ನೀಡಲಾಗಿದ್ದು ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಈ ಹಿಂದೆಯೂ ಸಿಎಂ ಸಿದ್ದರಾಮಯ್ಯ...

ತೆಲಂಗಾಣ | ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ 14 ವರ್ಷದ ಮಗನನ್ನು ಹೊಡೆದು ಕೊಲೆಗೈದ ತಂದೆ!

ಶಾಲೆಯಿಂದ ತಡವಾಗಿ ಬಂದಿದಕ್ಕೆ ಕೋಪಗೊಂಡು ತಂದೆಯೇ ಮಗನನ್ನು ಹೊಡೆದು ಕೊಲೆ ಮಾಡಿರುವ ದಾರುಣ ಘಟನೆ ತೆಲಂಗಾಣದಲ್ಲಿ ಶನಿವಾರ (ಫೆ.8) ರಂದು ನಡೆದಿದೆ. ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಪಟ್ಟಣದಲ್ಲಿ 14 ವರ್ಷದ ಮಗನನ್ನು...

ಬೀದರ್ | ಮದುವೆ ಪ್ರಸ್ತಾಪ ನಿರಾಕರಿಸಿದ ಮಗಳು : ಹಗ್ಗದಿಂದ ಕತ್ತು ಬಿಗಿದು ಮಗಳ ಕೊಂದ ತಂದೆ

ಕುಟುಂಬದವರು ತೋರಿಸಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದಕ್ಕೆ ಹೆತ್ತ ತಂದೆಯೇ 18 ವರ್ಷದ ಮಗಳನ್ನು ಹಗ್ಗದಿಂದ ಕತ್ತು ಬಿಗಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಔರಾದ್ ತಾಲ್ಲೂಕಿನ‌ ವಡಗಾಂವ ಸಮೀಪದ ಬರಗೇನ್...

ಇದು ಗ್ರಾಮಾಭಿವೃದ್ಧಿಯಲ್ಲ, ಅಪ್ಪಟ ಬಡ್ಡಿ ವ್ಯವಹಾರ – ಡಾ. ಸಂದೀಪ್ ಸಾಮೆತಡ್ಕ ನಾಯಕ್

ಗ್ರಾಮಾಭಿವೃದ್ಧಿಯ ಅಡಿಯಲ್ಲಿ ಭೂ ರಹಿತರು, ಕಾರ್ಮಿಕರು, ಮಹಿಳೆಯರು ಮತ್ತು ಬಡವರಿಗೆ ಸಾಲ ನೀಡಿ, ಬ್ಯಾಂಕ್‌ಗಿಂತ ಹೆಚ್ಚು ಬಡ್ಡಿ ದರ ವಿಧಿಸಿ, ದೇವರ ಹೆಸರಲ್ಲಿ ಬಡ್ಡಿ ವ್ಯವಹಾರ ನಡೆಸಲಾಗುತ್ತಿದೆ. ಧರ್ಮಸ್ಥಳದ ಧರ್ಮದರ್ಶಿಗಳ ಮೈಕ್ರೋ ಫೈನಾನ್ಸಿಂಗ್...

ರಾಜಾರಾಂ ತಲ್ಲೂರು ಪತ್ರಕ್ಕೆ ಸಿಎಂ ಸ್ಪಂದನೆ; ಹಠಾತ್ ಸಾವುಗಳ ಅಧ್ಯಯನಕ್ಕೆ ತಜ್ಞರು- ವಿಜ್ಞಾನಿಗಳ ಸಮಿತಿ ರಚನೆ

- ಕೋವಿಡ್ ತಳಮಟ್ಟದ ಅನುಭವವಿರುವ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಸೇವೆ ಪಡೆಯಲು ಸಲಹೆ- ರಾಜಾರಾಂ ತಲ್ಲೂರು ಪತ್ರಕ್ಕೆ ಸಿದ್ದರಾಮಯ್ಯ ಸ್ಪಂದಿಸಿ, ಅಗತ್ಯ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ಹಠಾತ್ ಸಾವುಗಳ ಕುರಿತಂತೆ ಮತ್ತು ಮುಂದೆ...

ಈ ಹೊತ್ತಿನ ಪ್ರಮುಖ ಸುದ್ದಿ