ಜಿಲ್ಲೆಗಳಲ್ಲಿ ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಮತ್ತು ಗ್ರಾಮೀಣಾಭಿವೃದ್ಧಿ ಕಾಮಗಾರಿ ಅನುಷ್ಠಾನದಲ್ಲಿ ನಾವೀನ್ಯತೆಯನ್ನು ಹಾಗೂ ಉತ್ತಮ ಕಾರ್ಯಚಟುವಟಿಕೆಗಳನ್ನು ಅಳವಡಿಸಿಕೊಂಡು ಪರಿಣಾಮಕಾರಿಯಾಗಿ ಅನುಷ್ಠಾನಿಸಿದ ಜಿಲ್ಲೆಗಳಿಗೆ ನರೇಗಾ ಪ್ರಶಸ್ತಿಯನ್ನು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ...
ಸಂಘಪರಿವಾರ ಮತ್ತು ಬಿಜೆಪಿಯ ಜೊತೆ ಗುರುತಿಸಿಕೊಂಡವರು ಪ್ರತಿಷ್ಠಿತ ಸಂಸ್ಥೆಗಳ ಹುದ್ದೆಗಳಲ್ಲಿ ವಿರಾಜಮಾನರಾಗಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಜಗತ್ತನ್ನು ಯಾವ ರೀತಿ ಕುಲಗೆಡಿಸುತ್ತಾರೆ ಎನ್ನುವುದಕ್ಕೆ ಸಿಜಾರಿಯಾ ಕೇಸ್ ಒಂದು ಉತ್ತಮ ಉದಾಹರಣೆ.
ಆಂಧ್ರಪ್ರದೇಶದ ಗುಂಟೂರಿನಲ್ಲಿರುವ ಕೋನೇರು...
ಈಗ ಪ್ರಗತಿಪರರು ಸಾಮಾಜಿಕ ಜಾಲತಾಣಗಳಲ್ಲಿ ನಡೆಸುತ್ತಿರುವ ಹನುಮಂತನ ಸಂಭ್ರಮಾಚರಣೆ ನೋಡಿದರೆ ಬಿಗ್ ಬಾಸ್ನಂತಹ ರಿಯಾಲಿಟಿ ಶೋಗಳಿಗೆ ಇವರಿಂದ ಒಂದು ಕ್ಲೀನ್ ಸರ್ಟಿಫಿಕೇಟ್ ಸಿಕ್ಕಿಬಿಟ್ಟಿರುವಂತೆ ಕಾಣುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ.
ಬಿಗ್ ಬಾಸ್ ಬಗ್ಗೆ ಪ್ರಗತಿಪರ...
ವಿಶ್ವಮಾನ್ಯ ಕ್ರಿಕೆಟ್ ಅಂಕಿ ಅಂಶ ತಜ್ಞ ಚನ್ನಗಿರಿ ಕೇಶವಮೂರ್ತಿ ಅವರು ಕ್ರಿಕೆಟ್ ಕುರಿತು ಪುಸ್ತಕಗಳ ರಚನೆ ಮಾಡಿರುವುದು ಕ್ರೀಡಾ ಸಾಹಿತ್ಯಕ್ಕೆ ಅನನ್ಯ ಕೊಡುಗೆಗಳಾಗಿವೆ ಎಂದು ವಿಶ್ವ ವಿಖ್ಯಾತ ಕ್ರಿಕೆಟ್ನ ಸ್ಪಿನ್ ಮಾಂತ್ರಿಕ ಬಿ.ಎಸ್....
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಆರೋಪಿಗಳಾದ ಅಮಿತ್ ಬದ್ಧಿ ಮತ್ತು ಗಣೇಶ್ ಮಿಸ್ಕಿನ್ಗೆ ಬ್ಯಾನರ್ ಹಾಕಿ ಸ್ವಾಗತಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಈ ಹಿನ್ನಲೆಯಲ್ಲಿ ನಗರದ ಕೆಲವೆಡೆ ಸ್ವಾಗತ ಕೋರಿ ಆರೋಪಿಗಳ...
ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ಅವುಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ, ಅತ್ಯಧಿಕ ಗಾತ್ರದ ಬಜೆಟ್ ಮಂಡಿಸಿದೆ....
ರೈತರ ಬಹುದಿನಗಳ ಬೇಡಿಕೆಯಾದ ಸ್ವಾಮಿನಾಥನ್ ವರದಿಯಂತೆ ರೈತರ ಬೆಳೆಗಳಿಗೆ ಸಿ-2+50% ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ಅದನ್ನು ಶಾಸನಬದ್ಧಗೊಳಿಸುವ ಬಗ್ಗೆ ಬಜೆಟ್ನಲ್ಲಿ ಉಲ್ಲೇಖವೂ ಇಲ್ಲ, ಸೊಲ್ಲೂ ಇಲ್ಲ.
ನಮ್ಮ ಕಡೆ ಆಳಿಗೆ ತಕ್ಕನಾಗಿ,...
ರಾಜಾರಾಂ ತಲ್ಲೂರರ 'ಗಾದಿMAY' ಕೃತಿಯಲ್ಲಿರುವ ಶೈಕ್ಷಣಿಕ ಶಿಸ್ತು, ತರ್ಕಬದ್ಧತೆ, ಒಳನೋಟ, ಮುಂಗಾಣ್ಕೆಗಳು ಮಹತ್ವದವೂ ಜರೂರಿತನದವೂ ಆಗಿವೆ. ಇವು ಭಾರತದ ಜನ ಸಂವಿಧಾನ ಪ್ರಜ್ಞೆ ರೂಢಿಸಿಕೊಳ್ಳುವುದರಿಂದ ಬಿಕ್ಕಟ್ಟಿನಿಂದ ಹೊರಬರಲು ಸಾಧ್ಯವೆಂದು ಸೂಚಿಸುತ್ತವೆ.
ರಾಜಾರಾಂ ತಲ್ಲೂರರ...
ಕರ್ನಾಟಕದ ಹವಾಮಾನ ಇಲಾಖೆ ಪ್ರಕಾರ ಚಳಿ ಹಾಗೆಯೇ ಮುಂದುವರೆದಿದೆ, ಫೆಬ್ರವರಿ 2ರಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ,...
ಲಂಕೇಶರು ಸಮಾಜದ ಎಲ್ಲ ಜಾತಿ, ಜನಾಂಗಗಳನ್ನೂ ಮುಟ್ಟಿದರು. ಮುಟ್ಟಿಸಿಕೊಂಡರು. ಆ ಸ್ಪರ್ಶದಲ್ಲಿ ಒಂದು ಕಾಳಜಿಯಿತ್ತು. ನಾವ್ಯಾರೂ ಶಾಶ್ವತವಲ್ಲ, ಚೆನ್ನಾಗಿ ಬದುಕಿ ಹೋಗೋಣ ಎಂಬ ವಿವೇಕವಿತ್ತು.
ಅಂದು ಹಿರಿಯ ಸ್ನೇಹಿತರಾದ ಪ್ರಮೀಳಾ ಅವರು ಫೋನ್ ಮಾಡಿ...
ರಾಜ್ಯಾಧ್ಯಕ್ಷ ಹುದ್ದೆಯ ಬಗ್ಗೆ ಪಕ್ಷದ ಎಲ್ಲ ಶಾಸಕರಿಗೂ ಆಸೆ ಇದೆ. ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರೆಸುವ ಅಥವಾ ಮುಂದುವರೆಸದೇ ಇರುವ ನಿರ್ಧಾರ ವರಿಷ್ಠರಿಗೆ ಬಿಟ್ಟದ್ದು ಎಂದು ಬಿಜೆಪಿ ರಾಜ್ಯ...
ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ ಮಾಡಲು ಒಂದು ವಾರದೊಳಗೆ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ...