ರಾಜ್ಯ

ಅರಣ್ಯ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವರ ಆದೇಶ

ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ಸೂಚನೆ...

ಉಚಿತವಿದ್ದ ತಿದ್ದುಪಡಿ ಈಗ ದುಬಾರಿ | ದ್ವಿತೀಯ ಪಿಯುಸಿ ಅಂಕಪಟ್ಟಿ ತಿದ್ದಲು 1,600 ರೂ. ಶುಲ್ಕ

ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿಯ ಅಂಕಪಟ್ಟಿಗಳನ್ನು ತಿದ್ದುಪಡಿ ಮಾಡಿಸಲು ಬಯಸುವ ವಿದ್ಯಾರ್ಥಿಗಳು 1,600 ರೂ. ಶುಲ್ಕ ಪಾವತಿಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಹೇಳಿದೆ. ಈ ಹಿಂದೆ,...

ಕನ್ನಡ ರಂಗಭೂಮಿ | ವೃತ್ತಿ ರಂಗಭೂಮಿ ಕುರಿತ ಒಂದು ಸವಿನಯ ಸ್ಮರಣೆ

ವೃತ್ತಿ ರಂಗಭೂಮಿಯ ಆವರಣವು ಭಾರತೀಯ ರಂಗಭೂಮಿಯ ಹೋರಾಟದ ಸಂಕಥನ ಮತ್ತು ರಂಗಾನುಸಂಧಾನವೇ ಆಗಿದೆ. ಅದರ ಮುಂದುವರಿದ ಭಾಗದಂತೆ ಕನ್ನಡ ಭಾಷಾ ಸಂವೇದನೆಯ ಕೆಚ್ಚು, ಖಾದಿ ಚಳವಳಿ, ದೇಶಭಕ್ತಿ, ಅವಿಭಜಿತ ಕುಟುಂಬ ಮತ್ತು ಜಾತಿ...

ಬಿಜೆಪಿ ವಿಜಯೇಂದ್ರ ಕಾಂಗ್ರೆಸ್ಸಿನ ಡಿ.ಕೆ. ಶಿವಕುಮಾರ್ ಪರ ವಕಾಲತ್ತು ವಹಿಸುತ್ತಿರುವುದೇಕೆ?

ಮಾಧ್ಯಮಗಳ ಬಲದಿಂದ 'ನಾಯಕ'ರಾಗಿರುವ ವಿಜಯೇಂದ್ರ, ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಟೀಕಿಸಿ, ಪ್ರಶ್ನಿಸಿ, ಜನರಲ್ಲಿ ಜಾಗೃತಿ ಉಂಟು ಮಾಡುವ ಬದಲು, ಡಿಕೆ ಪರ ವಕಾಲತ್ತು ವಹಿಸುತ್ತಿದ್ದಾರೆ. ಹೊಂದಾಣಿಕೆ ರಾಜಕಾರಣವನ್ನು ಬಹಿರಂಗಗೊಳಿಸಿ, ಬೆತ್ತಲಾಗುತ್ತಿದ್ದಾರೆ. ''ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು...

ಕೇಂದ್ರ ಸರ್ಕಾರ ಜನಗಣತಿ ಜೊತೆಗೆ ಜಾತಿಗಣತಿ ನಡೆಸಬೇಕು : ಲೋಹಿಯಾ ವಿಚಾರ ವೇದಿಕೆ ಒತ್ತಾಯ

"2025ರಲ್ಲಿ ರಾಷ್ಟ್ರೀಯ ಜನಗಣತಿ ನಡೆಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಜನಗಣತಿ ಜೊತೆಗೆ ಜಾತಿಗಣತಿಯನ್ನು ಕೂಡ ನಡೆಸಬೇಕು. ಎಲ್ಲ ಜಾತಿ, ಉಪಜಾತಿಗಳ ಸಮಗ್ರ ಸಮೀಕ್ಷೆ ನಡೆಸಬೇಕು" ಎಂದು ಡಾ. ರಾಮ ಮನೋಹರ ಲೋಹಿಯಾ...

ಬೆಳೆ ಬದಲಾವಣೆ | ರಾಜ್ಯದಲ್ಲಿ ಶೇ.78ರಷ್ಟು ಜೋಳ ಬೆಳೆಯುವ ಪ್ರದೇಶ ಕಣ್ಮರೆ, ಕುಸಿತಕ್ಕೆ ಕಾರಣವೇನು?

ಕರ್ನಾಟಕದಲ್ಲಿ ಜೋಳ ಬೆಳೆಯುವ ಪ್ರಮಾಣ ಮತ್ತು ಉತ್ಪಾದನೆ ಆಶಾದಾಯಕವಾಗಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಈಗಲೂ ಜೋಳದ ರೊಟ್ಟಿ ಪ್ರತಿ ಮನೆಯ ಪ್ರಮುಖ ಆಹಾರ. ಆದರೆ, 1950-1960ರ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 25.88 ಲಕ್ಷ...

ಆರಿಸಿದ ಮತದಾರರಿಗೆ ಅವಮಾನಿಸುತ್ತಿರುವ ಕಾಂಗ್ರೆಸ್; ಫ್ಯಾಸಿಸ್ಟ್ ನರೇಟಿವ್ ಕಟ್ಟುತ್ತಿರುವ ಮಾಧ್ಯಮಗಳು

ಸಿದ್ದರಾಮಯ್ಯನವರು ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಕೊಳಕು ಗುಂಪುಗಾರಿಕೆಗೆ, ಅಸಹ್ಯ ರಾಜಕಾರಣಕ್ಕೆ ದಾರಿ ಮಾಡಿಕೊಟ್ಟಿದೆ. ಇದು ಸಹಜವಾಗಿಯೇ ನರೇಟಿವ್ ಬಿಲ್ಡ್ ಮಾಡುವ ಮಾಧ್ಯಮಗಳಿಗೆ ಸುಲಭದ ಸರಕಾಗಿದೆ. ಸಮಾಜಕ್ಕೆ ಕೆಟ್ಟ ಸಂದೇಶ...

ಕುಲಪತಿ ಹುದ್ದೆಗೆ ಅಸ್ಸಾದಿ ಹೆಸರು ಆಯ್ಕೆ ಮಾಡದಂತೆ ಗವರ್ನರ್ ಮೇಲೆ ಒತ್ತಡವಿತ್ತು: ಅಮೀನ್‌ಮಟ್ಟು

ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಕುಲಪತಿಯಾಗಲು ಪ್ರೊ.ಮುಜಾಫರ್ ಅಸ್ಸಾದಿ ಬಯಸಿದ್ದರು. ಅವರ ಹೆಸರನ್ನು ಸರ್ಕಾರ ಶಿಫಾರಸ್ಸು ಮಾಡಿತ್ತು. ಆದರೆ ಅವರನ್ನು ಆಯ್ಕೆ ಮಾಡದಂತೆ ರಾಜ್ಯಪಾಲರ ಮೇಲೆ ಒತ್ತಡವಿತ್ತು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು ಹೇಳಿದರು. ಬೆಂಗಳೂರಿನ...

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

2025ನೇ ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ...

ಯುಜಿಸಿ ನಿಯಮಾವಳಿ | ವಿವಿ ನೇಮಕಾತಿ ಅಧಿಕಾರ ರಾಜ್ಯದಿಂದ ಕಿತ್ತು ರಾಜ್ಯಪಾಲರ ಕೈಗೆ; ಬೋಧಕರಲ್ಲದ ಕುಲಪತಿ!

ಈ ಹಿಂದೆ ಯಾವುದೇ ವಿಶ್ವವಿದ್ಯಾಲಯದ ಕುಲಪತಿ ಆಗುವವರು ಬೋಧಕರಾಗಿರಬೇಕಿತ್ತು. ಆದರೆ ಈಗ ಆ ನಿಯಮವೇ ಬದಲಾಗಿದೆ. ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಹೊಸ ನಿಯಮಾವಳಿಯನ್ನು ರೂಪಿಸಿದ್ದು ಕರಡು ಪ್ರಕಟಿಸಿದೆ. ಉನ್ನತ ಶಿಕ್ಷಣದಲ್ಲಿ ಬದಲಾವಣೆ...

ಸಿಎಂ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಮುಖ್ಯವಾಹಿನಿಗೆ ನಕ್ಸಲ್‌ ಹೋರಾಟಗಾರರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಆರು ಮಂದಿ ನಕ್ಸಲ್‌ ಹೋರಾಟಗಾರರು ಬೆಂಗಳೂರಿನಲ್ಲಿ ಶರಣಾಗತರಾಗಲಿದ್ದಾರೆ. ಈ ಮುಂಚೆ ನಿಗದಿಯಾದಂತೆ ಚಿಕ್ಕಮಗಳೂರಿನ ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶರಣಾಗತರಾಗಬೇಕಿತ್ತು. ಬದಲಾದ ಕಾರ್ಯಕ್ರಮದಲ್ಲಿ ಸಿಎಂ ಸಮ್ಮುಖದಲ್ಲಿ ಮಧ್ಯಾಹ್ನ ಶರಣಾಗತರಾಗಲಿದ್ದಾರೆ. “ಆರು ಮಂದಿ...

ಐತಿಹಾಸಿಕ ದಾಖಲೆ ಬರೆದ ಕೆಆರ್‌ಎಸ್ ಜಲಾಶಯ: 156 ದಿನಗಳಿಂದ ಅಣೆಕಟ್ಟು ಭರ್ತಿ

ಮಂಡ್ಯ, ಮೈಸೂರು ಮತ್ತು ಬೆಂಗಳೂರಿಗರ ಜೀವನಾಡಿ ಶ್ರೀರಂಗಪಟ್ಟಣದಲ್ಲಿರುವ ಕನ್ನಂಬಾಡಿ ಅಣೆಕಟ್ಟು ಹೊಸ ಇತಿಹಾಸ ನಿರ್ಮಿಸಿದೆ. ಜನವರಿಯಲ್ಲೂ ಗರಿಷ್ಠ 124 ಅಡಿ ನೀರು ಸಂಗ್ರಹಣೆ ಮೂಲಕ ದಾಖಲೆ ಬರೆದಿದೆ. ಕೃಷ್ಣರಾಜಸಾಗರ ಜಲಾಶಯ ನಿರ್ಮಾಣ ಮಾಡಿದ...

ಈ ಹೊತ್ತಿನ ಪ್ರಮುಖ ಸುದ್ದಿ