ರಾಜ್ಯ

ನಂದಿನಿ ಹೊರತುಪಡಿಸಿ ಉಳಿದ ತುಪ್ಪದ ಮಾದರಿಗಳ ಪರಿಶೀಲನೆಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ನಂದಿನಿ ತುಪ್ಪ ಹೊರತುಪಡಿಸಿ, ರಾಜ್ಯದಲ್ಲಿ ಮಾರಾಟವಾಗುತ್ತಿರುವ ಉಳಿದ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ಅದರ ಗುಣಮಟ್ಟ ಕಾಪಾಡಲು ಪರಿಶೀಲನೆ ಮಾಡಬೇಕು. ಪ್ರಸಾದಗಳ ಮಾದರಿ ಪರಿಶೀಲನೆ ಅಲ್ಲ, ನೇರವಾಗಿ ತುಪ್ಪದ ಪರಿಶೀಲನೆ ಮಾಡಬೇಕು ಎಂದು ಆಹಾರ...

ಬಿಬಿಎಂಪಿ | ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ ಕಾರ್ಯಕ್ಕೆ ಚಾಲನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ...

ಸೆಪ್ಟೆಂಬರ್ 24ರಿಂದ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮತ್ತೆ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರಿಂದ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ,...

ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯ ಪಾಕಿಸ್ತಾನ ಹೇಳಿಕೆ: ಸಾಹಿತಿಗಳ ಖಂಡನೆ

ಪ್ರಕರಣವೊಂದರ ವಿಚಾರಣೆ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯೊಬ್ಬರು ಬೆಂಗಳೂರಿನ ಮುಸ್ಲಿಂ ಸಮುದಾಯ ಹೆಚ್ಚಾಗಿರುವ ಸ್ಥಳವನ್ನು ಭಾರತವಲ್ಲ, ಪಾಕಿಸ್ತಾನ ಎಂದು ಹೇಳಿರುವುದು ವರದಿಯಾಗಿದ್ದು, ಈ ಬೆಳವಣಿಗೆ ಆಘಾತ ಉಂಟು ಮಾಡಿದೆ ಎಂದು ಜಾಗೃತ ಕರ್ನಾಟಕದ...

ಹಿಂದುಳಿದ ವರ್ಗಗಳ ಒಳಿತಿಗಾಗಿ ಹೋರಾಡಿದ ಜೀವ ಜೆ. ಶ್ರೀನಿವಾಸನ್ ಇನ್ನಿಲ್ಲ

ಸರ್ಕಾರಿ ಅಧಿಕಾರಿಯಾಗಿ, ಹಿಂದುಳಿದ ಆಯೋಗದ ಸದಸ್ಯರಾಗಿ, ಹಿಂದುಳಿದ ಒಕ್ಕೂಟಗಳ ಸಂಸ್ಥಾಪಕ ಅಧ್ಯಕ್ಷರಾಗಿ ಕೆಲಸ ಮಾಡಿದ ಜೆ. ಶ್ರೀನಿವಾಸನ್ ಅವರ ಮಾತುಗಳನ್ನು ಯಾವ ಸರ್ಕಾರಗಳೂ ಕಿವಿಗೊಟ್ಟು ಕೇಳಲಿಲ್ಲ. ಚುನಾವಣೆ ಎದುರಾದಾಗ ಆ ಶೋಷಿತ ಸಮುದಾಯಗಳ...

ಇಂದಿನಿಂದ ಕರ್ನಾಟಕದ 9 ಜಿಲ್ಲೆಗಳಲ್ಲಿ ಮಳೆ ಆರಂಭ

ರಾಜ್ಯದಲ್ಲಿ ಮತ್ತೆ ಮಳೆ ರಾಯನ ಅಬ್ಬರ ಜೋರಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ...

ಸೆಪ್ಟೆಂಬರ್ 21ರಿಂದ ಕರ್ನಾಟಕದಾದ್ಯಂತ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 21ರ ಬಳಿಕ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್,...

‘ಈ ದಿನ’ ತನಿಖಾ ವರದಿ ಪ್ರಕಟ | ಅವಳಿ ಸಿಎಂಗಳ ಜಂಟಿ ಭ್ರಷ್ಟಾಚಾರದ ವಿಶೇಷ ವರದಿ: ದಾಖಲೆ ಸಹಿತ

ಆತ್ಮೀಯ ಈ ದಿನ.ಕಾಮ್ ಓದುಗರೇ, ಒಂದು 'ಅಸಲೀ' ಹಗರಣವನ್ನು ಈ ದಿನ.ಕಾಮ್‌ ಸೆಪ್ಟೆಂಬರ್ 17ರ ಮಂಗಳವಾರ ಬೆಳಗ್ಗೆ 8 ಗಂಟೆಗೆ ಬಿಚ್ಚಿಡಲಿದೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳು (ಬಿ.ಎಸ್‌.ಯಡಿಯೂರಪ್ಪ ಮತ್ತು ಎಚ್‌.ಡಿ.ಕುಮಾರಸ್ವಾಮಿ) ಬಹಿರಂಗವಾಗಿ ಪರಸ್ಪರ ಬೈದಾಡಿಕೊಳ್ಳುತ್ತಿದ್ದ...

ದಶಕದ ಬಳಿಕ ಕಲ್ಯಾಣ ಕರ್ನಾಟಕದಲ್ಲಿ ಸಚಿವ ಸಂಪುಟ ಸಭೆ : ಜನರ ನಿರೀಕ್ಷೆಗಳೇನು?

ಒಂದು ದಶಕದ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸೆಪ್ಟೆಂಬರ್‌ 17ರಂದು ಕಲ್ಯಾಣ ಕರ್ನಾಟಕ ವಿಭಾಗೀಯ ಕೇಂದ್ರ ಸ್ಥಾನ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲು ಕ್ಷಣಗಣನೆ ಶುರುವಾಗಿದೆ. ಕಲ್ಯಾಣ ಭಾಗದ ಜನರಿಗೆ ಈ...

ಮೈಸೂರು |ಮೇಲಧಿಕಾರಿಗಳ ಕಿರುಕುಳ ಆರೋಪ; ಎಫ್‌ಡಿಎ ಆತ್ಮಹತ್ಯೆ

ಸರ್ಕಾರಿ ನೌಕರರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ 32 ವಯಸ್ಸಿನ ಪ್ರಜ್ವಲ್‌ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...

ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ:ಚಾಮರಾಜನಗರದಲ್ಲಿ ಜಗತ್ತಿನ ಅತಿದೊಡ್ಡ ಮಾನವ ಸರಪಳಿ

ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಗತ್ತಿನ ಅತಿದೊಡ್ಡ ಮಾನವ ಸರಪಳಿಗೆ ಚಾಮರಾಜನಗರ ಕೂಡ ಬೆಸೆದುಕೊಂಡಿತು. ಚಾಮರಾಜನಗರ ಮತ್ತು ಮೈಸೂರು ಗಡಿಭಾಗವಾದ ಮೂಗುರು ಕ್ರಾಸ್‌ನಲ್ಲಿ ಆರಂಭಗೊಂಡ ಮಾನವ ಸರಪಳಿ ನಗರದ ರಾಮಸಮುದ್ರದ ಅಂಬೇಡ್ಕರ್ ಪ್ರತಿಮೆ...

ಗಣೇಶನ ಗಲಾಟೆ: ಪೊಲೀಸರ ನಿರ್ಲಕ್ಷ್ಯ, ರಾಜಕಾರಣಿಗಳ ಸ್ವಾರ್ಥಕ್ಕೆ ನಲುಗಿದ ನಾಗಮಂಗಲ

ಹಿಂದುಗಳೇ ಆಗಲಿ, ಮುಸ್ಲಿಮರೇ ಆಗಲಿ ಯಾರೂ ಶ್ರೀಮಂತರಲ್ಲ. ಅಂದಂದಿನ ದುಡಿಮೆ ನೆಚ್ಚಿ ಬದುಕುವವರು. ಅಂತಹ ನಾಗಮಂಗಲದಲ್ಲಿ ಕೋಮು ಗಲಭೆಯ ಬೆಂಕಿ ಹಚ್ಚಿದವರು ನಿಜಕ್ಕೂ ನೀಚರು. ಆ ಬೆಂಕಿಯಲ್ಲಿ ಮತ ಬೆಳೆ ತೆಗೆಯಲು ತವಕಿಸುವವರು...

ಈ ಹೊತ್ತಿನ ಪ್ರಮುಖ ಸುದ್ದಿ