ರಾಜ್ಯ

‌ಕಲಬುರಗಿ | ತಲೆ ಮೇಲೆ ಶಾಲಾ ವಾಹನ ಹರಿದು 3 ವರ್ಷದ ಬಾಲಕಿ ಸಾವು

ತಲೆ ಮೇಲೆ ಶಾಲಾ ವಾಹನ ಹರಿದು ಮೂರು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ. ರಾಜಶೇಖರ್ ಎಂಬುವರ ಪುತ್ರಿ ಖುಷಿ ಬನ್ನಟ್ಟಿ...

ಇಂದು ನಡೆಯಲಿದೆ ಹೈ ಪ್ರೊಫೈಲ್‌ ಕೇಸುಗಳ ವಿಚಾರಣೆ; ಸಂಪೂರ್ಣ ಮಾಹಿತಿ ಇಲ್ಲಿದೆ

ಇಂದು ನಾಲ್ಕು ಹೈಪ್ರೊಫೈಲ್‌ ಕೇಸುಗಳ ವಿಚಾರಣೆ ಹೈಕೋರ್ಟ್‌ ಸೇರಿದಂತೆ ವಿವಿಧ ಕೋರ್ಟ್‌ಗಳಲ್ಲಿ ನಡೆಯಲಿದೆ. ಸಿ ಎಂ ಸಿದ್ದರಾಮಯ್ಯ ಮತ್ತು ಬಿ ಎಸ್‌ ಯಡಿಯೂರಪ್ಪ ಅವರ ಅರ್ಜಿಗಳ ವಿಚಾರಣೆ ಹೈಕೋರ್ಟ್‌ ನಡೆಯಲಿದೆ. ಚಿತ್ರದುರ್ಗದಲ್ಲಿ ಮುರುಘಾ...

ಕರ್ನಾಟಕ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆ: ಸಿಎಂ ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ನಲ್ಲಿ ನಡೆದ ಸೇಂಟ್ ಮೇರಿ ಅಮ್ಮನವರ ಹುಟ್ಟು ಹಬ್ಬದ ಆಚರಣೆಯನ್ನು...

ಹುಬ್ಬಳ್ಳಿ: ಪ್ರಲ್ಹಾದ್‌ ಜೋಶಿ ನಿವಾಸದೆದುರು ರೈತ ಹೋರಾಟಗಾರರ ಆಕ್ರೋಶ

ಮಹದಾಯಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಣೆ ವಿಚಾರವಾಗಿ ಇಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ನಿವಾಸದೆದುರು ಮಹದಾಯಿ ಹೋರಾಟಗಾರ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಚಿವ ಪ್ರಲ್ಹಾದ್‌ ಜೋಶಿಯವರು ಮನೆಯಿಂದ ಹೊರ...

ಕಲಬುರಗಿಯಲ್ಲಿ ಮುಂದಿನ ಸಚಿವ ಸಂಪುಟ ಸಭೆ: ಒಪ್ಪಿಗೆ ಸೂಚಿಸಿದ ಸಿಎಂ‌ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ‌ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟದ ಎಲ್ಲ‌ ಸಚಿವರು...

ಒಕ್ಕೂಟ ವ್ಯವಸ್ಥೆ ನಾಶಪಡಿಸಲು ಬಿಜೆಪಿ – ಆರ್‌ಎಸ್‌ಎಸ್ ಸಂಚು: ಪ್ರೊ. ಆರ್. ರಾಮ್‌ಕುಮಾರ್

"ಒಕ್ಕೂಟ ವ್ಯವಸ್ಥೆಯ ಮೇಲೆ ನಂಬಿಕೆಯಿಲ್ಲದ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಕೋಮುವಾದದ ಮೂಲಕ ಜನರಲ್ಲಿ ವಿಭಜಿತ ಭಾವನೆಯನ್ನು ಸೃಷ್ಟಿಸುತ್ತಿದೆ. ಕಳೆದ ಹತ್ತು ವರ್ಷಗಳಿಂದ ವಿಭಿನ್ನವಾಗಿ ಉಡುಪು ಧರಿಸುವ, ವಿಭಿನ್ನವಾಗಿ ಆಹಾರ ಸೇವಿಸುವ, ವಿಭಿನ್ನ ಭಾಷೆ...

ಕೋವಿಡ್ ಹಗರಣ | 2,200 ಕೋಟಿ ಭ್ರಷ್ಟಾಚಾರ ತನಿಖಾ ಆಯೋಗದ ವರದಿಯಲ್ಲಿ ಸಾಬೀತಾಗುವುದೇ?

ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದ ವಿಚಾರಣಾ ಆಯೋಗವು ಕೋವಿಡ್ ಹಗರಣದ ಬಗ್ಗೆ ತನಿಖೆ ನಡೆಸಿದ್ದು, ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಕೊರೋನ ಸಮಯದಲ್ಲಿ 1,163.65 ಕೋಟಿ...

ಹಿಜಾಬ್ | ಕುಂದಾಪುರ ಪ್ರಾಂಶುಪಾಲನಿಗೆ ಪ್ರಶಸ್ತಿ ವಿವಾದ: ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ

ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ 2023-2024ನೇ ಸಾಲಿನ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿಯ ಪ್ರಶಸ್ತಿಗೆ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಆಯ್ಕೆಯಾಗಿದ್ದರು. ಎರಡು ವರ್ಷಗಳ ಹಿಂದೆ ಹಿಜಾಬ್‌...

ಹಿಜಾಬ್ | ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಕಲ್ಲು ಹಾಕಿದ್ದ ಪ್ರಾಂಶುಪಾಲನಿಗೆ ಕಾಂಗ್ರೆಸ್‌ ಸರ್ಕಾರದಿಂದ ‘ರಾಜ್ಯ ಪ್ರಶಸ್ತಿ’

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಉಡುಪಿಯ ಸರ್ಕಾರಿ ಕಾಲೇಜಿನಿಂದ ಆರಂಭವಾದ ಹಿಜಾಬ್ ವಿವಾದ ದೇಶಾದ್ಯಂತ ಸುದ್ದಿಯಾಗಿತ್ತು. ಈ ವಿವಾದದ ಸಂದರ್ಭದಲ್ಲಿ ಕುಂದಾಪುರದ ಸರ್ಕಾರಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶಿಸುವ ವೇಳೆ ಕಾಲೇಜಿನ...

ಕೋವಿಡ್ ಹಗರಣ | ಸಿಎಂ ಸಿದ್ದರಾಮಯ್ಯ ಕೈ ಸೇರಿದ ತನಿಖಾ ವರದಿ : ಬಿಜೆಪಿಗರಲ್ಲಿ ಢವಢವ!

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ವರದಿಯು ಸದ್ಯ ಸರ್ಕಾರದ ಕೈ ಸೇರಿದ್ದು, ಬಿಜೆಪಿಗರಲ್ಲಿ ಢವಢವ ಶುರುವಾಗಿದೆ. ವಾಲ್ಮೀಕಿ ಹಗರಣ, ಮುಡಾ ಹಗರಣದ ಬಗ್ಗೆ ದೊಡ್ಡಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ ನಾಯಕರಿಗೆ...

ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಇಡೀ ವಿಶ್ವಕ್ಕೆ ಗಾಂಧಿಯ ಪ್ರಸ್ತುತತೆ ಹೆಚ್ಚುತ್ತಿದೆ. ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬೆಳಗಾವಿಯಲ್ಲಿ ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎಐಸಿಸಿ ಅಧಿವೇಶನದ...

ಬಿಜೆಪಿಯ ದಾಳವಾಗುತ್ತಿರುವ ರಾಜ್ಯಪಾಲರು : ಸೆ. 8ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಭಿಯಾನಕ್ಕೆ ಚಾಲನೆ

ರಾಜ್ಯಪಾಲರು, ಸಾಂವಿಧಾನಿಕ ಸಂಸ್ಥೆಗಳು, ತನಿಖಾ ಏಜೆನ್ಸಿಗಳು ಬಿಜೆಪಿ ಪಕ್ಷದ ದಾಳವಾಗುತ್ತಿದ್ದಾರೆ. ಇದರ ವಿರುದ್ಧ ರಾಷ್ಟ್ರೀಯ ಅಭಿಯಾನ ರೂಪಿಸಲು ಪ್ರಗತಿಪರ ಚಿಂತಕರು ಯೋಜನೆ ಹಾಕಿಕೊಂಡಿದ್ದು, ಸೆಪ್ಟೆಂಬರ್ 8ರಂದು ಬೆಂಗಳೂರಿನಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡುವುದಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ