ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ಅವರ ವಿರುದ್ಧ ತನಿಖೆಗೆ, ಕ್ರಮಕ್ಕೆ ಅನುಮತಿ ನೀಡದ ರಾಜ್ಯಪಾಲರ ತಾರತಮ್ಯ ನೀತಿಯನ್ನು ಖಂಡಿಸಿ ಕೆಪಿಸಿಸಿ ಅಧ್ಯಕ್ಷರಾದ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರ ವಿರುದ್ಧ ಕಾಂಗ್ರೆಸ್ ನೀಡಿದ್ದ ದೂರಿಗೆ...
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ಅಭಿಯೋಜನಾ ಮಂಜೂರಾತಿ ವಜಾ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ಇಂದು ಹೈಕೋರ್ಟ್‌ನಲ್ಲಿ ನಡೆಯುತ್ತಿದೆ. ಊಟದ ವಿರಾಮದ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮಧ್ಯಾಹ್ನ...
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಖಾಸಗಿ ದೂರು ಆಧರಿಸಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ರಾಜಭವನ ಚಲೋ ನಡೆಯಿತು. ವಿಧಾನಸೌಧದ ಬಳಿಯಿಂದ...
ಸಾಹಿತ್ಯ, ಸಂಗೀತ, ಕಾನೂನು, ಕೃಷಿ, ರಾಜಕಾರಣ... ಹೀಗೆ ಎಲ್ಲವನ್ನೂ ಬಲ್ಲ, ಎಲ್ಲ ಕ್ಷೇತ್ರಗಳ ಜನರೊಂದಿಗೂ ಉತ್ತಮ ಬಾಂಧವ್ಯವನ್ನಿಟ್ಟುಕೊಂಡಿದ್ದ ಕೆ.ಎಚ್. ಶ್ರೀನಿವಾಸ್ ಆ. 30ರಂದು ನಮ್ಮನ್ನಗಲಿದ್ದಾರೆ. ಅವರಿಗೆ ದೇವರಾಜ ಅರಸು ಜೊತೆಗೆ ಆಪ್ತ ಒಡನಾಟವಿತ್ತು....
ಕೇಂದ್ರ ಸರ್ಕಾರದ ತೆರಿಗೆ ಆದಾಯದಲ್ಲಿ ರಾಜ್ಯಗಳ ಬಾಬ್ತಿಗೆ ಕರ್ನಾಟಕದಿಂದ ಹೋಗುವ ಮೊತ್ತದಲ್ಲಿ ಶೇ 60ರಷ್ಟು ನಮಗೇ ವಾಪಸ್ ಬರಬೇಕು. ತೆರಿಗೆ ಪಾಲು ಹಂಚಿಕೆಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ರಾಜ್ಯಸರ್ಕಾರವನ್ನು ಅತಂತ್ರಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರವನ್ನು ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದವರು ಮಂಗಳವಾರ ಫ್ರೀಡಂಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ರಾಜಭವನ ಚಲೋ ನಡೆಸಿದರು. ʼಜೆಡಿಎಸ್- ಬಿಜೆಪಿ ಹಠಾವೊ, ರಾಜ್ಯ ಬಚಾವೊʼ...
ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಕರೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು (ಮಂಗಳವಾರ) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...
"ರಾಜ್ಯಪಾಲರು ಪ್ರಜಾಪ್ರಭುತ್ವದ ಆಶಯವನ್ನು ಭಗ್ನಗೊಳಿಸಿ ಸಂವಿಧಾನ ವಿರೋಧಿಗಳಂತೆ ನಡೆದುಕೊಂಡಿರುವುದು ಖಂಡನೀಯ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ರಾಜ್ಯ ವಿರೋಧಿ ಹಾಗೂ ಜನ ವಿರೋಧಿ ನಡತೆ ಖಂಡನೀಯ. ಕಾಂಗ್ರೆಸ್ ಪಕ್ಷ ತನ್ನ ಮಂಪರಿನಿಂದ ಹೊರಬರಬೇಕು....
ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಇರುವ ಮೂಡಾ ಪ್ರಕರಣದಲ್ಲಿ ರಾಜ್ಯಪಾಲರು ಹೇಗೆಲ್ಲ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂಬ ಕುರಿತು ಮೈಸೂರಿನ ಕಾನೂನು ತಜ್ಞ ವೇಣುಗೋಪಾಲ್ ಈದಿನ.ಕಾಮ್ ಜೊತೆ ಮಾತನಾಡಿದ್ದಾರೆ. ಅದರ ಪೂರ್ಣಪಾಠ ಇಲ್ಲಿದೆ.
ಜುಲೈ 1ರಿಂದ...
ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ್ ಅವರ ಪುತ್ರ ಬಸವರಾಜ್ ಹತ್ಯೆಗೆ ಸಂಚು ನಡೆಸಿದ್ದು, ಸ್ವಲ್ಪದರಲ್ಲೇ ಹತ್ಯೆಯಿಂದ ಪಾರಾಗಿದ್ದಾರೆ.
ಆರೋಪಿಗಳ ವಿರುದ್ಧ ಹಳೆ ನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಡಿಚ್ಚಿ ಮುಬಾರಕ್, ಟಿಪ್ಪು ಮತ್ತು...
ಚಿತ್ರದುರ್ಗದ ರೇಣುಕಸ್ವಾಮಿ ಅವರು ಕೊಲೆಗೀಡಾಗುವ ಮುನ್ನ, ಹಲ್ಲೆಕೋರರ ಎದುರು ಕೈಮುಗಿದು ಕಣ್ಣೀರಿಡುತ್ತಿರುವ ಫೋಟೊ, ನಾಲ್ಕು ಮತ್ತು ಎಂಟು ಸೆಕೆಂಡಿನ ಎರಡು ವಿಡಿಯೊಗಳನ್ನು ಹೈದರಾಬಾದ್‌ನ ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‌ಎಸ್‌ಎಲ್) ತಜ್ಞರು ಮರು ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾರೆ...