ಆ. 20, ನಾರಾಯಣ ಗುರುಗಳ ಜನ್ಮದಿನ. ಕೇರಳ ರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ಸಮಾಜ ಸುಧಾರಕ ನಾರಾಯಣ ಗುರು ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ಇಡೀ ಜೀವನವನ್ನು ಮುಡಿಪಾಗಿಟ್ಟರು. ಅವರು...
ಎಸ್.ಕೆ. ಕಾಂತ ಅವರು ಕಾರ್ಮಿಕರಾಗಿ, ಕಾರ್ಮಿಕ ನಾಯಕರಾಗಿ, ಸಂಘಟಕರಾಗಿ, ಸಮಾಜ ಸೇವಕರಾಗಿ, ಶಾಸಕರಾಗಿ, ಸಚಿವರಾಗಿ ತಮ್ಮನ್ನು ಪೊರೆದ ಸಮಾಜಕ್ಕೆ ತೆತ್ತುಕೊಂಡವರು. ಜನ ಮುಖ್ಯ ಎಂದವರು. ಜನರಲ್ಲಿ ಜಾಗೃತಿ ಮೂಡಿಸಲು ಶ್ರಮಿಸಿದವರು. ಅಧಿಕಾರದ ಸ್ಥಾನಗಳು,...
ದೇವರಾಜ ಅರಸು(ಆ. 20ರಂದು ಜನ್ಮದಿನ) ಅವರಲ್ಲಿ ಬಹಳ ದೊಡ್ಡ ವಿಚಾರವಾದಿಯನ್ನು ಕಂಡವನು ನಾನು. ಕರ್ನಾಟಕದ ರಾಜಕಾರಣದಲ್ಲಿ, ದೇವರಾಜ ಅರಸು ಮುಖ್ಯಮಂತ್ರಿಯಾದ ನಂತರ ಬಂದುಹೋದ ಮುಖ್ಯಮಂತ್ರಿಗಳನ್ನೆಲ್ಲ ಒಂದು ತಕ್ಕಡಿಗೆ ಹಾಕಿ, ಮತ್ತೊಂದು ತಕ್ಕಡಿಗೆ ಅರಸರನ್ನು...
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿದರೆ ನನ್ನಷ್ಟು ಖುಷಿಪಡೋ ವ್ಯಕ್ತಿ ಬೇರೆ ಯಾರು ಇಲ್ಲ ಎಂದು ಶನಿವಾರ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಕೇಂದ್ರ ಸಚಿವ ವಿ. ಸೋಮಣ್ಣ ಭಾನುವಾರ ನಾನು ಹಾಗೆ ಹೇಳಿಯೇ...
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಭಾನುವಾರ ಪ್ರತಿಭಟನೆ ನಡೆಸಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸಕ್ಕೆ ಮುತ್ತಿಗೆ...
ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಹೈಕಮಾಂಡ್ ಕೂಡ ಸಿಎಂಗೆ ಬೆಂಬಲ ನೀಡಿದೆ.
ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಇಂದು (ಆಗಸ್ಟ್ 18) ಕಾವೇರಿ...
ಶಕ್ತಿ ಯೋಜನೆ ಜಾರಿ ಬಳಿಕ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿಯು 259ಕ್ಕೂ ಅಧಿಕ ಹೊಸ ಹಾಗೂ ಹಳೆಯ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ.
ಕೋವಿಡ್...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ, ಈ ವಿಷಯ ಕುರಿತು ಚರ್ಚಿಸಲು ಆಗಸ್ಟ್ 22ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ...
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ನನ್ನಷ್ಟು ಖುಷಿ ಪಡೋರು ಯಾರೂ ಇಲ್ಲ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನಾನು ಸಿದ್ದರಾಮಯ್ಯ ಅವರು ಬಹಳ...
ಹೊಸಪೇಟೆಯ ತುಂಗಭದ್ರಾ ಅಣೆಕಟ್ಟು ಚೈನ್ ಲಿಂಕ್ ಕಟ್ ಆಗಿದ್ದ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು.
ಒಟ್ಟು ಐದು ಪ್ಲೇಟ್ ಅಳವಡಿಕೆಯಾಗಲಿದ್ದು...
ಚನ್ನಪಟ್ಟಣದ ಉಪಚುನಾವಣೆ ಎಂಬುದು ಎಚ್‌ಡಿಕೆ ಮತ್ತು ಡಿಕೆ ಕುಟುಂಬಗಳ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಸಾಮ್ರಾಜ್ಯ ಮತ್ತು ಆಸ್ತಿ ವಿಸ್ತರಣೆಗೆ ಗೆಲ್ಲಬೇಕಾಗಿದೆ. ಅಧಿಕಾರದಾಸೆ ಮತ್ತು ಕುಟುಂಬಪ್ರೇಮವೂ ತಳುಕು ಹಾಕಿಕೊಂಡಿದೆ. ಇವರಿಬ್ಬರ ಅನುಕೂಲಕ್ಕೆ ತಕ್ಕಂತೆ ಬಳಕೆಯಾಗುತ್ತಿರುವುದು ಸಿ.ಪಿ....
2017ರ ವೃಂದ ಮತ್ತು ನೇಮಕಾತಿ ನಿಯಮಗಳು ಅದಕ್ಕಿಂತಲೂ ಮುಂಚೆ ನೇಮಕಾತಿಗೊಂಡಿರುವ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಕಾರ್ಯಾದೇಶ ಹೊರಡಿಸಿದೆ. ಅಲ್ಲದೆ ಮೂಲತಃ 1 ರಿಂದ 7 ಹಾಗೂ 8 ಕ್ಕೆ ನೇಮಕ...