ರಾಜ್ಯ

Big Breaking | ಡಿನೋಟಿಫಿಕೇಷನ್‌ ಪ್ರಕರಣ; ಇಂದು ಸಂಜೆ ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಎಚ್‌ಡಿಕೆ ಹಾಜರು

ಎಚ್‌ಡಿ ಕುಮಾರಸ್ವಾಮಿ ಮತ್ತು ಬಿಎಸ್‌ ಯಡಿಯೂರಪ್ಪ ಜಂಟಿಯಾಗಿ ನಡೆಸಿದ್ದ ಬೆಂಗಳೂರಿನ ಗಂಗೇನಹಳ್ಳಿ ಜಮೀನು ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಎಚ್‌ ಡಿ ಕುಮಾರಸ್ವಾಮಿ ಅವರು ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ...

ಕಲಬುರಗಿ | ಬ್ಯಾಂಕ್‌ ಸಾಲದ ನೋಟಿಸ್‌ಗೆ ಹೆದರಿ ಪೆಟ್ರೊಲ್ ಸುರಿದುಕೊಂಡು ರೈತ ಆತ್ಮಹತ್ಯೆ

ಸಾಲ ತೀರಿಸುವಂತೆ ಬ್ಯಾಂಕ್ ಅಧಿಕಾರಿಗಳು ವಕೀಲರ ಮೂಲಕ ಮನೆಗೆ ಕಳುಹಿಸಿದ ನೋಟಿಸ್‌ಗೆ ಹೆದರಿದ ರೈತರೊಬ್ಬರು ಮೈಮೇಲೆ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೊತಂಗಲ‌ ಗ್ರಾಮದಲ್ಲಿ ಗುರುವಾರ...

ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಸೂಚಿಸಿದ ವಿಶೇಷ ನ್ಯಾಯಾಲಯದ ಆದೇಶ ಕಾನೂನುಬಾಹಿರವೇ?

ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಸೂಚಿಸಿದ ವಿಶೇಷ ನ್ಯಾಯಾಲಯದ ಆದೇಶ ಕಾನೂನುಬಾಹಿರವೇ? ಜಾರಿ ಮಾಡಲು ಸಾಧ್ಯವಿಲ್ಲದ ಆದೇಶದಿಂದ ಸಿದ್ದರಾಮಯ್ಯನವರಿಗೆ ಅನುಕೂಲವಾಗಲಿದೆಯೇ? ಇಲ್ಲಿದೆ ಈ ದಿನ ಸ್ಫೋಟಕ ಸುದ್ದಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಲೋಕಾಯುಕ್ತ ತನಿಖೆ...

ರಾಜ್ಯಪಾಲರು ತರಾತುರಿಯಲ್ಲಿ ಆದೇಶ ನೀಡಿಲ್ಲ, ಸಿಎಂ ಕುಟುಂಬ ಹಗರಣದ ಫಲಾನುಭವಿ- ಹೈಕೋರ್ಟ್

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ಪೀಠ ತೀರ್ಪು ನೀಡಿದೆ. ರಾಜ್ಯಪಾಲರ ನಡೆ ಸರಿಯಿದೆ. ತರಾತುರಿಯಲ್ಲಿ...

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಇಂದು ಹೈಕೋರ್ಟ್ ತೀರ್ಪು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯ ತೀರ್ಪನ್ನು ಹೈಕೋರ್ಟ್‌ ಮಂಗಳವಾರ ಪ್ರಕಟಿಸಲಿದೆ. ಈಗಾಗಲೇ ಎರಡು ಕಡೆಯ ವಾದವನ್ನು ಆಲಿಸಿ ವಿಚಾರಣೆ...

ಯಾದಗಿರಿ | ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬಡಿದ ಸಿಡಿಲು: ನಾಲ್ವರ ಸಾವು

ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಈ ನಡುವೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಜೀನಕೇರ ತಾಂಡಾ ಬಳಿಯ ಜಮೀನಿನಲ್ಲಿ...

ತಿರುಪತಿ ಲಡ್ಡು ಪ್ರಸಾದ ಬಳಸದಿರಲು ಕರ್ನಾಟಕದ ಅರ್ಚಕರ ಸಂಘ ನಿರ್ಧಾರ

ತಿರುಪತಿ ದೇಗುಲದ ಲಡ್ಡು ಪ್ರಸಾದ ಬಳಸದಂತೆ ಕರ್ನಾಟಕ ಅರ್ಚಕರು ನಿರ್ಧರಿಸಿದ್ದಾರೆ. ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಕಲಬೆರಕೆ ಇಲ್ಲ ಎಂಬ ಸ್ಪಷ್ಟತೆ ಸಿಗಬೇಕು. ಅಲ್ಲಿಯವರೆಗೂ ಲಾಡು ಪ್ರಸಾದ ಬಳಸದಿರಲು ಅಖಿಲ ಕರ್ನಾಟಕ ಅರ್ಚಕರ...

ನಂದಿನಿ ಹೊರತುಪಡಿಸಿ ಉಳಿದ ತುಪ್ಪದ ಮಾದರಿಗಳ ಪರಿಶೀಲನೆಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ನಂದಿನಿ ತುಪ್ಪ ಹೊರತುಪಡಿಸಿ, ರಾಜ್ಯದಲ್ಲಿ ಮಾರಾಟವಾಗುತ್ತಿರುವ ಉಳಿದ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ಅದರ ಗುಣಮಟ್ಟ ಕಾಪಾಡಲು ಪರಿಶೀಲನೆ ಮಾಡಬೇಕು. ಪ್ರಸಾದಗಳ ಮಾದರಿ ಪರಿಶೀಲನೆ ಅಲ್ಲ, ನೇರವಾಗಿ ತುಪ್ಪದ ಪರಿಶೀಲನೆ ಮಾಡಬೇಕು ಎಂದು ಆಹಾರ...

ಬಿಬಿಎಂಪಿ | ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ ಕಾರ್ಯಕ್ಕೆ ಚಾಲನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ...

ಸೆಪ್ಟೆಂಬರ್ 24ರಿಂದ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮತ್ತೆ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರಿಂದ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ,...

ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯ ಪಾಕಿಸ್ತಾನ ಹೇಳಿಕೆ: ಸಾಹಿತಿಗಳ ಖಂಡನೆ

ಪ್ರಕರಣವೊಂದರ ವಿಚಾರಣೆ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯೊಬ್ಬರು ಬೆಂಗಳೂರಿನ ಮುಸ್ಲಿಂ ಸಮುದಾಯ ಹೆಚ್ಚಾಗಿರುವ ಸ್ಥಳವನ್ನು ಭಾರತವಲ್ಲ, ಪಾಕಿಸ್ತಾನ ಎಂದು ಹೇಳಿರುವುದು ವರದಿಯಾಗಿದ್ದು, ಈ ಬೆಳವಣಿಗೆ ಆಘಾತ ಉಂಟು ಮಾಡಿದೆ ಎಂದು ಜಾಗೃತ ಕರ್ನಾಟಕದ...

ಹಿಂದುಳಿದ ವರ್ಗಗಳ ಒಳಿತಿಗಾಗಿ ಹೋರಾಡಿದ ಜೀವ ಜೆ. ಶ್ರೀನಿವಾಸನ್ ಇನ್ನಿಲ್ಲ

ಸರ್ಕಾರಿ ಅಧಿಕಾರಿಯಾಗಿ, ಹಿಂದುಳಿದ ಆಯೋಗದ ಸದಸ್ಯರಾಗಿ, ಹಿಂದುಳಿದ ಒಕ್ಕೂಟಗಳ ಸಂಸ್ಥಾಪಕ ಅಧ್ಯಕ್ಷರಾಗಿ ಕೆಲಸ ಮಾಡಿದ ಜೆ. ಶ್ರೀನಿವಾಸನ್ ಅವರ ಮಾತುಗಳನ್ನು ಯಾವ ಸರ್ಕಾರಗಳೂ ಕಿವಿಗೊಟ್ಟು ಕೇಳಲಿಲ್ಲ. ಚುನಾವಣೆ ಎದುರಾದಾಗ ಆ ಶೋಷಿತ ಸಮುದಾಯಗಳ...

ಈ ಹೊತ್ತಿನ ಪ್ರಮುಖ ಸುದ್ದಿ