ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡುವ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೊನೆಗೂ ಗೆದ್ದಿದ್ದಾರೆ.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ನಿರ್ಧಾರಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ...
ಡೆಂಘೀ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರಿನ ಯಲಹಂಕದಲ್ಲಿ ಶುಕ್ರವಾರ ಡೆಂಘೀ ಹಾಟ್ ಸ್ಪಾಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ...
ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ ಚರ್ಚಿಸಿದರು. ಆದರೆ, ವಿರೋಧ ಪಕ್ಷದವರು ನೆಪಕ್ಕೂ ರಾಜ್ಯದ ಜನರ ಸಂಕಷ್ಟಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದ...
ಬಿಜೆಪಿ ಪಾದಯಾತ್ರೆಯ ಪ್ರತಿ ದಿನವೂ ಅವರ ಒಂದೊಂದು ಹಗರಣ ಬಯಲು ಮಾಡುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಜತೆ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿ, “ಬಿಜೆಪಿಯವರು ಪಾದಯಾತ್ರೆ...
ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಮತ್ತು ಜೆಡಿಎಸ್ ಸಂಸದರು ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಅಕ್ರಮಗಳನ್ನು ಖಂಡಿಸಿ ಪ್ರತಿಭಟಿಸಿದರು.
ಆಡಳಿತರೂಢ ಕಾಂಗ್ರೆಸ್ ಪಕ್ಷವು ವಾಲ್ಮೀಕಿ ನಿಗಮದ ಹಣವನ್ನು ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರ ಎಸಗಿದೆ. ಹಾಗೂ ಮೈಸೂರು ನಗರ...
ಎರಡು ವಾರಗಳ ಮುಂಗಾರು ಅಧಿವೇಶನ ಮುಗಿದಿದೆ. ಜನರ ಸಮಸ್ಯೆಗಳನ್ನು ಚರ್ಚಿಸಿ, ಸರ್ಕಾರದ ಗಮನ ಸೆಳೆದು ಪರಿಹಾರ ಕಂಡುಕೊಳ್ಳಬೇಕಿದ್ದ ಶಾಸಕರು ಆರೋಪ ಪ್ರತ್ಯಾರೋಪದಲ್ಲಿ ಮುಳುಗಿ ತಮ್ಮ ಜವಾಬ್ದಾರಿಯನ್ನೇ ಮರೆತಿದ್ದರು
16ನೇ ವಿಧಾನಸಭೆಯ 4ನೇ ಅಧಿವೇಶನ ಜು.15ರಿಂದ...
ಬಿಜೆಪಿ ದಲಿತ ಸಮುದಾಯದ ಛಲವಾದಿ ನಾರಾಯಣ ಸ್ವಾಮಿಯವರನ್ನು ವಿಪಕ್ಷ ನಾಯಕರನ್ನಾಗಿಸಿದೆ. ಸಿಕ್ಕ ಈ ಅಪೂರ್ವ ಅವಕಾಶವನ್ನು ನಾರಾಯಣ ಸ್ವಾಮಿಯವರು ಹೇಗೆ ಬಳಸಿಕೊಳ್ಳುತ್ತಾರೆ ಎನ್ನುವುದರ ಮೇಲೆ ಅವರ ರಾಜಕೀಯ ಭವಿಷ್ಯ, ವ್ಯಕ್ತಿತ್ವ ರೂಪುಗೊಳ್ಳಲಿದೆ. ತಮ್ಮನ್ನು...
ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹಮ್ಮದ್ ತಿಳಿಸಿದ್ದಾರೆ.
ಗುರುವಾರ ಸಂಜೆ ವಿಧಾನಸೌಧದ ಮುಖ್ಯಮಂತ್ರಿ...
ಸದನದಲ್ಲಿ ಮುಡಾ ವಿಚಾರವಾಗಿ ಚರ್ಚಿಸಲು ಅವಕಾಶ ನೀಡದೆ ಇರುವುದನ್ನು ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಗುರುವಾರ ರಾಜಭವನ ಚಲೋ ನಡೆಸಿ, ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ನೀಡಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಧಾನಸಭೆಯ...
ಯಡಿಯೂರಪ್ಪ ಅವರ ಕಾಲದ ಹಗರಣಗಳು ಹೊರಗೆ ಬರಲಿ. ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೂ ಅವರ ನಿಜ ಬಣ್ಣ ಬಯಲಾಗಲಿ. ಪೂಜ್ಯ ಅಪ್ಪಾಜಿಯವರು, ಪೂಜ್ಯ ತಂದೆಯವರು ಎಂದು ತಿಳಿದುಕೊಳ್ಳುವವರಿಗೆ ಇವರ ಅಸಲಿ ರೂಪ ಗೊತ್ತಾಗಲಿ ಎಂದು...
ಮುಡಾ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಯಾವುದೇ ತಪ್ಪು ಆಗಿಲ್ಲ. ಇದೊಂದು ಬಿಜೆಪಿ ನಾಟಕ ಅಷ್ಟೇ. ಎಷ್ಟು ದಿನ ನಾಟಕ ನಡೆಯುತ್ತದೆ ಎಂದು ನೋಡೋಣ ಎಂದು ಶಾಸಕ ಶಿವಲಿಂಗೇಗೌಡ ಸವಾಲು ಹಾಕಿದರು.
ವಿಧಾನಸೌಧದಲ್ಲಿ ಗುರುವಾರ...
ಡಿಸಿಎಂ ಡಿ ಕೆ ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಸದನದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸದನ ಸಮಿತಿ ರಚಿಸುವುದಾಗಿ ಡಿ ಕೆ ಶಿವಕುಮಾರ್ ತಿಳಿಸಿದರು.
ಗುರುವಾರದ ಅಧಿವೇಶನದಲ್ಲಿ ಡಿ ಕೆ...