ತಮ್ಮ ಮೇಲೆಯೇ ಆಪಾದನೆ ಇದ್ದರೂ ತನಿಖೆಗೆ ಮುಖ್ಯಮಂತ್ರಿ ಅವರು ವಿಚಾರಣಾ ಆಯೋಗ ರಚಿಸಿದ್ದಾರೆ. ತನ್ನ ಮೇಲೆ ಆರೋಪ ಇದ್ದಾಗ ಯಾರಾದರೂ ಒಬ್ಬ ಮುಖ್ಯಮಂತ್ರಿ ತನಿಖಾ ಆಯೋಗ ರಚಿಸಿರುವ ನಿದರ್ಶನ ಇದೆಯಾ ಎಂದು ಕಾನೂನು...
ಸದನದ ನಿಯಮಾವಳಿ ಪ್ರಕಾರವೇ ಕಲಾಪ ನಡೆಸುತ್ತೇನೆ. ಸ್ಪೀಕರ್ ಆಗಿ ಕೆಟ್ಟ ಸಂಪ್ರದಾಯಕ್ಕೆ ಮುನ್ನುಡಿ ಬರೆಯಲ್ಲ. ಆರೋಪ, ಪ್ರತ್ಯಾರೋಪ ಸಹಜ. ಆದರೆ, ಅಜೆಂಡಾ ಪ್ರಕಾರ ಸದನ ನಡೆಯಲಿದೆ ಎಂದು ಸಭಾಧ್ಯಕ್ಷ ಯು ಟಿ ಖಾದರ್...
ಕೃಷಿ, ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ರಫ್ತು ಉತ್ತೇಜಿಸಲು ಸರ್ಕಾರ ಗರಿಷ್ಠ ನೆರವು ಒದಗಿಸುತ್ತಿದೆ. ಈ ಸಾಲಿನಲ್ಲಿ ವಿಮಾನ ನಿಲ್ದಾಣಗಳ ಹತ್ತಿರದಲ್ಲಿರುವ ಶಿವಮೊಗ್ಗ ಜಿಲ್ಲೆಯ ಸೋಗಾನೆ ಹಾಗೂ ವಿಜಯಪುರದ ಇಟ್ಟಂಗಿಹಾಳದಲ್ಲಿ ಆಹಾರ...
ಮುಡಾ ಹಗರಣದ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದು ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಅಹೋರಾತ್ರಿ ಧರಣಿಗೆ ಬಿಜೆಪಿ ನಾಯಕರು ಮುಂದಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ...
ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಹಾಗೂ ಕಾಲುವೆಗಳ ಕೊನೇ ಭಾಗದ ರೈತರಿಗೆ ನೀರು ತಲುಪಿಸಲು ತಂದಿರುವ ನೀರಾವರಿ ತಿದ್ದುಪಡಿ ಕಾಯ್ದೆ- 2024ಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಯಿತು.
ನೀರಾವರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ...
ವಿಕಲಚೇತನರ ಹಾಗೂ ಮನೋರೋಗಕ್ಕೆ ತುತ್ತಾಗಿರುವವರಿಗೆ ನೀಡುವ ಸಾಮಾಜಿಕ ಭದ್ರತಾ ಪಿಂಚಣಿ (ಮಾಶಾಸನ)ಯನ್ನು ದೇಶದಲ್ಲೇ ಅತಿಹೆಚ್ಚಿನ ಸಂಖ್ಯೆಯಲ್ಲಿ ನೀಡುತ್ತಿರುವ ಏಕೈಕ ರಾಜ್ಯ ಕರ್ನಾಟಕ ಎಂದು ಸಚಿವ ಕೃಷ್ಣ ಬೈರೇಗೌಡ ಅಧಿವೇಶನದಲ್ಲಿ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಬುಧವಾರ...
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದಿರುವ ಬಿಜೆಪಿ ಅಹೋರಾತ್ರಿ ಧರಣಿಗೆ ನಿರ್ಧಾರ ಮಾಡಿದೆ. ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಸದಸ್ಯರು ಹಗರಣದ ತನಿಖೆಗೆ ಪಟ್ಟು ಹಿಡಿದರು.
ಗದ್ದಲದ ಹಿನ್ನೆಲೆಯಲ್ಲಿ...
ಸಿಎಂ ಸಿದ್ದರಾಮಯ್ಯ ಒಬ್ಬ ಮಾಸ್ ಲೀಡರ್. ನಾನು ಈಗಲೂ ಅವರನ್ನು ಭ್ರಷ್ಟ ಅನ್ನಲ್ಲ. ರಾಜ್ಯದಲ್ಲಿ ಸಿಎಂ ಆದವರಿಗೆ ಹೋಲಿಸಿದ್ರೆ ಸಿದ್ದರಾಮಯ್ಯ ಅಷ್ಟೇನೂ ಆಸ್ತಿವಂತರಲ್ಲ. ಯಕಶ್ಚಿತ್ 14 ಸೈಟುಗಳಿಗೆ ತಮ್ಮ ವರ್ಚಸ್ಸು ಕುಗ್ಗುವಂತೆ ಮಾಡಿಕೊಳ್ಳುವುದು...
ಮುಖ್ಯಮಂತ್ರಿಗಳು ವಾಲ್ಮೀಕಿ ಹಗರಣದಲ್ಲಿ ಸಿಲುಕಿಹಾಕಿಕೊಂಡು ಬಹಳ ಹೆದರಿಕೊಂಡಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ವಿಧಾನಸೌಧದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, "ಪರಿಶಿಷ್ಟರ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ 187...
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಸಂಬಂಧ ನನ್ನನ್ನು ಭೇಟಿ ಮಾಡಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸಕ್ಕೆ ವಿಜಯಲಕ್ಷ್ಮಿ ಅವರು...
ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಪಾಲ್ಗೊಂಡು ಮೊದಲಿಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಬಳಿಕ ವೇದಿಕೆ...
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸುವ ಭರದಲ್ಲಿ ರಾಜ್ಯದ ಹಿತವನ್ನು ಕಡೆಗಣಿಸಿ ಮಾತನಾಡಿದ್ದಾರೆಂದು ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಎಕ್ಸ್...