ರಾಜ್ಯ

ಸರ್ಕಾರಿ ನೌಕರರು ಆರ್‌ಎಸ್‌ಎಸ್‌ ಸೇರಿ ಎನ್ನುವುದು ಅಪಾಯಕಾರಿ ನಡೆ: ಸಚಿವ ಮಹದೇವಪ್ಪ

ಯಾರೋ ಕೆಲವು ಮನುವಾದಿಗಳನ್ನು ಮೆಚ್ಚಿಸಲು ಸರ್ಕಾರಿ ನೌಕರರು ಆರ್‌ಎಸ್‌ಎಸ್‌ ಶಾಖೆಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳುತ್ತಿರುವ ಕೇಂದ್ರ ಸರ್ಕಾರದ ನಿಲುವು ಅತ್ಯಂತ ಅಪಾಯಕಾರಿಯಾದುದು ಎಂದು ಸಚಿವ ಎಚ್‌ ಸಿ ಮಹದೇವಪ್ಪ ಹೇಳಿದ್ದಾರೆ. ಈ ಕುರಿತು...

ಕೃಷ್ಣ ಜಲಭಾಗ್ಯ ನಿಗಮ ಪರಿಹಾರ ಅಕ್ರಮ; ಶೀಘ್ರ ತನಿಖಾ ತಂಡ ರಚನೆ: ಡಿಸಿಎಂ ಡಿ ಕೆ ಶಿವಕುಮಾರ್

ಕೃಷ್ಣ ಜಲಭಾಗ್ಯ ನಿಗಮದಲ್ಲಿ ಪರಿಹಾರ ಕೊಡಿಸುವ ನೆಪದಲ್ಲಿ ಅಕ್ರಮ ನಡೆದಿದ್ದು. ಇದರಲ್ಲಿ ಒಂದಷ್ಟು ಜನ ಶಾಮೀಲಾಗಿದ್ದಾರೆ. ಇಲ್ಲಿ ನಮ್ಮ ರೈತರನ್ನು ಉಳಿಸಲು ತನಿಖಾ ತಂಡ ರಚಿಸಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್...

ವಿಪಕ್ಷಗಳಿಗೆ ದಃಸ್ವಪ್ನವಾಗಿದ್ದ ‘ಇ.ಡಿ’ ಮೇಲೆಯೇ ಎಫ್ಐಆರ್

ಮೋದಿ ಸರ್ಕಾರ ಆಡಳಿತಕ್ಕೆ ಬಂದು ಹತ್ತು ವರ್ಷಗಳು ಕಳೆದಿವೆ. ಇದೀಗ, ಮೂರನೇ ಬಾರಿಯ ಆಡಳಿತವನ್ನೂ ಕೂಡ ಮೋದಿ ಅವರು ಪ್ರಾರಂಭ ಮಾಡಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಇಡೀ ದೇಶದಲ್ಲಿಯೇ ಎಲ್ಲಿ ನೋಡಿದರು, ಕೇಳಿದರು...

ಕೇಂದ್ರ ಬಜೆಟ್‌ 2024 | ರಾಜ್ಯಕ್ಕೆ ಚೊಂಬು ಕೊಟ್ಟ ನಿರ್ಮಲಾ ಸೀತಾರಾಮನ್: ಸಿದ್ದರಾಮಯ್ಯ ಟೀಕೆ

"ಪ್ರಧಾನ ಮಂತ್ರಿಗಳ ಕುರ್ಚಿ ಉಳಿಸಿಕೊಳ್ಳಲು ಆಂಧ್ರ ಮತ್ತು ಬಿಹಾರಕ್ಕೆ ವಿಶೇಷ ಅನುದಾನ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ" ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು. ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಲು ಸುದ್ದಿಗೋಷ್ಠಿ ಕರೆದು...

ಕೇಂದ್ರ ಬಜೆಟ್‌ 2024 | ಎನ್‌ಡಿಎ ಸರ್ಕಾರ ಉಳಿಸಿಕೊಳ್ಳುವ ಬಜೆಟ್: ಡಿಸಿಎಂ ಡಿ ಕೆ ಶಿವಕುಮಾರ್ ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಸರ್ಕಾರ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್ ಇದಾಗಿದೆ. ಕರ್ನಾಟಕಕ್ಕೆ ಯಾವುದೇ ನೆರವು ನೀಡದೆ ಅವರ ಮೇಲಿದ್ದ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ ಎಂದು ಡಿಸಿಎಂ ಡಿ...

ಕೇಂದ್ರ ಬಜೆಟ್​ ಬಗ್ಗೆ ರಾಜ್ಯ ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು?

ಕೇಂದ್ರ ಬಜೆಟ್​​ನಲ್ಲಿ ಬಿಹಾರ ಮತ್ತು ಆಂಧ್ರಕ್ಕೆ ಹೆಚ್ಚಿನ ಆದ್ಯತೆ ಕೊಟ್ಟಿದ್ದಾರೆ. ಇದರ ಜೊತೆಗೆ ಬೇರೆ ರಾಜ್ಯಗಳನ್ನು ಕಡೆಗಣಿಸಿಲ್ಲ. ಯಾವುದೇ ತಾರತಮ್ಯ ಮಾಡದೆ ಬಜೆಟ್​ ಮಂಡಿಸಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌...

ಕೇಂದ್ರ ಬಜೆಟ್‌-2024 | ಮಹಿಳೆಯರಿಗೆ ನೆರವಾಗುವ ನಾರಿಶಕ್ತಿ ಬಜೆಟ್ ಇದಾಗಿದೆ: ಎಚ್‌ ಡಿ ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ ತುಂಬುವ, ಮಹಿಳೆಯರಿಗೆ ಅತಿಹೆಚ್ಚು ಅನುಕೂಲ ಮಾಡಿಕೊಡುವ ನಾರಿಶಕ್ತಿ ಬಜೆಟ್ ಇದಾಗಿದೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಬಣ್ಣಿಸಿದರು. ಸತತ...

ಸಿಎಂ ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಬಂದಿದೆ: ಛಲವಾದಿ ನಾರಾಯಣಸ್ವಾಮಿ

ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕರೂ ಏನೂ ಮಾಡಲಾಗದು. ಅವರು ಮನೆಗೆ ಹೋಗುವ ಕಾಲ ಬಂದಿದೆ ಎಂದು ವಿಧಾನ ಪರಿಷತ್ತಿನ ನೂತನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಹೊಸ...

ವಾಲ್ಮೀಕಿ ನಿಗಮ ಅಕ್ರಮ | ಇ.ಡಿ ವಿರುದ್ಧ ನೇರ ಸಂಘರ್ಷಕ್ಕೆ ಇಳಿದ ರಾಜ್ಯ ಸರ್ಕಾರ, ಗಾಂಧಿ ಪ್ರತಿಮೆ ಬಳಿ ಧರಣಿ

ವಾಲ್ಮೀಕಿ ನಿಗಮ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಹೆಸರು ಹೇಳುವಂತೆ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಬಿ. ಕಲ್ಲೇಶಪ್ಪ ಅವರಿಗೆ ಜಾರಿ...

ವಾಲ್ಮೀಕಿ ನಿಗಮ ಅಕ್ರಮ | ಮಾಜಿ ಸಚಿವ ನಾಗೇಂದ್ರ ಹೆಸರು ಹೇಳುವಂತೆ ಇ.ಡಿ ಒತ್ತಡ; ಎಂಡಿ ಕಲ್ಲೇಶ್ ದೂರು ದಾಖಲು

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ಹೆಸರೇಳುವಂತೆ ಇ.ಡಿ ಅಧಿಕಾರಿಗಳು ಒತ್ತಡ ಹಾಕಿ, ಮಾನಸಿಕವಾಗಿ ಹಿಂಸೆ ನೀಡುವ ಮೂಲಕ ಕಿರುಕುಳ ಕೊಡಿತ್ತಿದ್ದಾರೆ ಎಂದು ಆರೋಪಿಸಿ ನಿಗಮದ ಹಿಂದಿನ...

7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ ಸೋಮವಾರ (ಜು.22) 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಂತೆ ಅಧಿಕೃತವಾಗಿ ಆದೇಶ ಹೊರಡಿಸಿದೆ. ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಸಚಿವ ಸಂಪುಟದಲ್ಲಿ...

ಅಧಿವೇಶನ | ಮಾಲ್ ಸೇರಿ ಇತರೆಡೆ ಪ್ರವೇಶಕ್ಕೆ ಶೀಘ್ರ ಮಾರ್ಗಸೂಚಿ ಪ್ರಕಟ: ಡಿ ಕೆ ಶಿವಕುಮಾರ್

ಮಾಲ್ ಸೇರಿದಂತೆ ಯಾವುದೇ ಸ್ಥಳಗಳಿಗೆ ಭೇಟಿ ನೀಡುವವರ ನಿರ್ದಿಷ್ಟ ವಸ್ತ್ರಗಳಿಗೆ ನಿರ್ಬಂಧ ಹೇರದಂತೆ ಮಾರ್ಗಸೂಚಿಯನ್ನು ಹೊರಡಿಸಲಾಗುವುದು. ಪಂಚೆ ನಮ್ಮ ಸಂಸ್ಕೃತಿ. ಇದಕ್ಕೆ ಪೂರಕವಾಗಿ ನಿಯಮ ತರಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್‌...

ಈ ಹೊತ್ತಿನ ಪ್ರಮುಖ ಸುದ್ದಿ