ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಹೈಕಮಾಂಡ್ ಕೂಡ ಸಿಎಂಗೆ ಬೆಂಬಲ ನೀಡಿದೆ.
ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಇಂದು (ಆಗಸ್ಟ್ 18) ಕಾವೇರಿ...
ಶಕ್ತಿ ಯೋಜನೆ ಜಾರಿ ಬಳಿಕ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿಯು 259ಕ್ಕೂ ಅಧಿಕ ಹೊಸ ಹಾಗೂ ಹಳೆಯ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ.
ಕೋವಿಡ್...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ, ಈ ವಿಷಯ ಕುರಿತು ಚರ್ಚಿಸಲು ಆಗಸ್ಟ್ 22ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ...
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ನನ್ನಷ್ಟು ಖುಷಿ ಪಡೋರು ಯಾರೂ ಇಲ್ಲ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನಾನು ಸಿದ್ದರಾಮಯ್ಯ ಅವರು ಬಹಳ...
ಹೊಸಪೇಟೆಯ ತುಂಗಭದ್ರಾ ಅಣೆಕಟ್ಟು ಚೈನ್ ಲಿಂಕ್ ಕಟ್ ಆಗಿದ್ದ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು.
ಒಟ್ಟು ಐದು ಪ್ಲೇಟ್ ಅಳವಡಿಕೆಯಾಗಲಿದ್ದು...
ಚನ್ನಪಟ್ಟಣದ ಉಪಚುನಾವಣೆ ಎಂಬುದು ಎಚ್ಡಿಕೆ ಮತ್ತು ಡಿಕೆ ಕುಟುಂಬಗಳ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಸಾಮ್ರಾಜ್ಯ ಮತ್ತು ಆಸ್ತಿ ವಿಸ್ತರಣೆಗೆ ಗೆಲ್ಲಬೇಕಾಗಿದೆ. ಅಧಿಕಾರದಾಸೆ ಮತ್ತು ಕುಟುಂಬಪ್ರೇಮವೂ ತಳುಕು ಹಾಕಿಕೊಂಡಿದೆ. ಇವರಿಬ್ಬರ ಅನುಕೂಲಕ್ಕೆ ತಕ್ಕಂತೆ ಬಳಕೆಯಾಗುತ್ತಿರುವುದು ಸಿ.ಪಿ....
2017ರ ವೃಂದ ಮತ್ತು ನೇಮಕಾತಿ ನಿಯಮಗಳು ಅದಕ್ಕಿಂತಲೂ ಮುಂಚೆ ನೇಮಕಾತಿಗೊಂಡಿರುವ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಕಾರ್ಯಾದೇಶ ಹೊರಡಿಸಿದೆ. ಅಲ್ಲದೆ ಮೂಲತಃ 1 ರಿಂದ 7 ಹಾಗೂ 8 ಕ್ಕೆ ನೇಮಕ...
"ಬಿಜೆಪಿಯವರು ಅವರ ಪಕ್ಷದಲ್ಲಿ ನಾಯಕತ್ವ ನಿರೂಪಿಸಲು ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ" ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು.
ತುಮಕೂರಿನ ಗೃಹ ಕಚೇರಿಯಲ್ಲಿ ಈ ದಿನ. ಕಾಮ್ನ ಸಹಾಯವಾಣಿ...
ಔರಾದ್ ತಾಲೂಕಿನ ಸೋರಳ್ಳಿ ಗ್ರಾಮದ ಸಮೀಪ ಭೀಕರ ಅಪಘಾತವೊಂದು ಸಂಭವಿಸಿದ್ದು, ಅದರಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರಲ್ಲಿ ಓರ್ವ ತನ್ನ ಬರ್ತ್ಡೇ ಆಚರಿಸಿಕೊಂಡು ಮರಳುತ್ತಿದ್ದ ಎಂದು ತಿಳಿದು ಬಂದಿದೆ.
ಔರಾದ್ ತಾಲೂಕಿ ಬೇಲೂರ್...
ಕರ್ನಾಟಕದಲ್ಲಿ ಕನಿಷ್ಠ 62 ಸೇತುವೆಗಳ ಬಲವರ್ಧನೆಯ ಅಗತ್ಯವಿದ್ದು, ಸುಮಾರು ಎರಡು ವರ್ಷಗಳ ಹಿಂದೆ ಯೋಜನೆ ಮತ್ತು ರಸ್ತೆ ಆಸ್ತಿ ನಿರ್ವಹಣಾ ಕೇಂದ್ರ (ಪಿಆರ್ಎಎಂಸಿ) ಈ ಸಮಸ್ಯೆಯ ಬಗ್ಗೆ ವರದಿ ನೀಡಿದ್ದರೂ ಸರ್ಕಾರವು ಪುನಶ್ಚೇತನ...
ಬಿಜೆಪಿ ಪಾದಯಾತ್ರೆ ಮುಗಿದ ಬೆನ್ನಲ್ಲೆ ಪಕ್ಷದಲ್ಲಿ ಮತ್ತೆ ಬಂಡಾಯ ಚಟುವಟಿಕೆಗಳು ಆರಂಭವಾಗಿದೆ. ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಬಿಜೆಪಿ ನಾಯಕರಾದ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಬಿಜೆಪಿ...
ಮಳೆಯ ಅಬ್ಬರಕ್ಕೆ ಭರ್ತಿಯಾಗಿರುವ ತುಂಗಭದ್ರಾ ಜಲಾಶಯದ 19ನೇ ಗೇಟ್ನ ಚೈನ್ ಲಿಂಕ್ ಮುರಿದಿದ್ದು, ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಆತಂಕ ಉಂಟಾಗಿದೆ. ಬೆಂಗಳೂರು,...