ನಿಗಮಗಳಲ್ಲಿ ಕೆಲವು ಅಧಿಕಾರಿಗಳು ಖದೀಮರಾಗಿದ್ದಾರೆ. ಬಿಜೆಪಿ ಆಡಳಿತದಲ್ಲೂ ತಿಂದು ಈಗಲೂ ಸೇರಿಕೊಂಡಿದ್ದಾರೆ. ಬಿಜೆಪಿ ಅವಧಿಯಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಅದೇ ಅಧಿಕಾರಿಗಳು ಈಗ ಇದ್ದು, ಡಿ ವರ್ಗದ ನೌಕರರನ್ನು ಎಂಡಿ...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧದ ತನಿಖೆಯಲ್ಲಿ ಆರೋಪಿಗಳು ಹಲ್ಲೆ ಬಳಿಕ ಐಫೋನ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿರುವುದು ಪತ್ತೆಯಾಗಿದೆ.
ಹಲ್ಲೆ ಬಳಿಕ ಹೊಡೆದ ಜಾಗದಲ್ಲಿ ರೇಣುಕಸ್ವಾಮಿ ಕುಸಿದು ಬಿದ್ದಿದ್ದರಂತೆ. ಸ್ಯಾಕ್ಷಿ ನಾಶ ಮಾಡಬೇಕು ಎಂದು...
2010, 2011, 2012ರಲ್ಲಿ ನಿಗಮಗಳಲ್ಲಿ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ಇದಾದ ಮೇಲೆ 2013ರಲ್ಲಿ ಅವರದ್ದೆ ಸರ್ಕಾರ ಇದ್ದಾಗ ಏಕೆ ಕ್ರಮಕೈಗೊಳ್ಳಲಿಲ್ಲ ಎಂದು ಕೇಂದ್ರ ಸಚಿವ...
"ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಅಜೀಂಪ್ರೇಮ್ ಜಿ...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 4ನೇ ಆರೋಪಿ, ದರ್ಶನ್ ತೂಗುದೀಪ ಸೇನೆಯ ಜಿಲ್ಲಾಧ್ಯಕ್ಷ ರಾಘವೇಂದ್ರನ ತಾಯಿ ಮಂಜುಳಮ್ಮ (70) ಅನಾರೋಗ್ಯದಿಂದ ಶನಿವಾರ ನಿಧನರಾಗಿದ್ದಾರೆ.
ಮಗ ಜೈಲು ಸೇರಿದ ನಂತರ ಮಂಜುಳಮ್ಮ ಹಾಸಿಗೆ ಹಿಡಿದಿದ್ದರು. ಅವರಿಗೆ...
ಮಾತೃಭಾಷೆ, ಸಾಹಿತ್ಯಗಳು ಉಳಿದು ಬೆಳೆಯಬೇಕಾದರೆ ಮುಂದಿನ ಪೀಳಿಗೆಗೆ ವರ್ಗಾಯಿಸುವ ಅವಶ್ಯಕತೆ ಇದೆ. ಹಾಗಾಗಿ, ಅದನ್ನು ವರ್ಗಾವಣೆ ಮಾಡುವ ಜವಾಬ್ದಾರಿ ಪೋಷಕರದ್ದು. ಪೋಷಕರು ಮನೆಯಿಂದಲೇ ತಮ್ಮ ಮಕ್ಕಳಿಗೆ ಸಾಹಿತ್ಯಾಸಕ್ತಿ ಬೆಳೆಸಬೇಕು ಎಂದು ವಿಧಾನಸಭೆಯ ಸ್ಪೀಕರ್...
ಸರ್ಕಾರದ ಮೇಲೆ ಆರೋಪ ಮಾಡಿದ ಬಿಜೆಪಿಯವರಿಗೆ ಉತ್ತರವನ್ನು ಕೇಳುವ ಸಹನೆ, ಸಂಯಮ ಇರಲಿಲ್ಲ. ಅವರ ಹಗರಣಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಗಲಾಟೆ ಮಾಡಿ ಸದನದ ಬಾವಿಗೆ ಇಳಿದರು. ಮುಖ್ಯಮಂತ್ರಿಗಳು ಉತ್ತರವನ್ನು ಕೊಡಬೇಕಾದರೆ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತು ಬಿಜೆಪಿ ಸದಸ್ಯರು ಧ್ವನಿ ಎತ್ತಿದರೆ ಅವರನ್ನು ಒತ್ತಾಯಪೂರ್ವಕವಾಗಿ ಕೂರಿಸುವ ಕೆಲಸವನ್ನು ಸ್ಪೀಕರ್ ಯು ಟಿ ಖಾದರ್ ಮಾಡಿದ್ದಾರೆ. ಮಳೆ ಹಾನಿಗೆ ಪರಿಹಾರ ನೀಡದೆ ಹಗರಣ ಮುಚ್ಚಿಹಾಕಲು...
ಕರ್ನಾಟಕವು ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ಇದೊಂದು ಪ್ರಮುಖ ಗುರಿಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದರು.
ದೊಡ್ಡಬಳ್ಳಾಪುರದ ಸಮೀಪ...
ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ಆದರೆ ಈ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ...
ನಮ್ಮ ಸರ್ಕಾರಗಳು- ಯಡಿಯೂರಪ್ಪ/ಬೊಮ್ಮಾಯಿ/ಸಿದ್ಧರಾಮಯ್ಯ.. ಎಲ್ಲರೂ ಕೈಗಾರಿಕಾ ನೀತಿ ರೂಪಿಸಿ, ಬರುವವರಿಗೆ ಸಬ್ಸಿಡಿ ದಕ್ಷಿಣೆ ಸಹಿತ ಕೆಂಪು ಹಾಸಿನ ಸ್ವಾಗತ ನೀಡಿದ ಮೇಲೆ, ನಮ್ಮ ಜನರಿಗೆ ಅಲ್ಲಿ ಕೆಲಸ ಕೊಡಿ ಎಂದರೆ, ಅದೇ ಸದ್ರಿ...
ವಿಧಾನಸಭೆ ಅಧಿವೇಶನದಲ್ಲಿ ಮಹರ್ಷಿ ವಾಲ್ಮೀಕಿ ನಿಗಮದ ಹಣ ದುರುಪಯೋಗದ ಕುರಿತು ನಿಯಮ 69ರಡಿ ಚರ್ಚೆಗೆ ಸಂಬಂಧಿಸಿದಂತೆ ಶುಕ್ರವಾರ ಬಿಜೆಪಿಯ ಪ್ರತಿಭಟನೆ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರು ದೀರ್ಘ ಉತ್ತರವನ್ನು ಸದನದ ಮುಂದೆ ಮಂಡಿಸಿದರು.
"ಬಿಜೆಪಿಯವರ...