ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಸಂಖ್ಯಾತ ಹಗರಣಗಳು ನಡೆದಿವೆ. ತಿಂದವರು ತಿಂದುಕೊಂಡು ಹೋಗಲಿ ಎಂದು ಬಿಡುವುದಕ್ಕೆ ನಮ್ಮದು ಯಡಿಯೂರಪ್ಪನವರ ಸರ್ಕಾರವಲ್ಲ, ಬದಲಿಗೆ ಬೊಮ್ಮಾಯಿಯವರ ಸರ್ಕಾರವೂ ಅಲ್ಲ. ಅತ್ತ ಮೋದಿ ಸರ್ಕಾರವೂ ಅಲ್ಲ. ಯಾರೇ ತಪ್ಪೆಸಗಿದ್ದರೂ...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ವಿವಿಧ ಆರೋಪಿಗಳಿಂದ 34.25 ಕೋಟಿ ರೂ. ವಸೂಲಿ ಮಾಡಲಾಗಿದೆ. ಇದುವರೆಗೆ ಸರ್ಕಾರವು 85,25,07,698 ರೂ. ಹಣವನ್ನು (ರೂ. 85.25 ಕೋಟಿ) ವಿವಿಧ ಹಂತಗಳಲ್ಲಿ ತನ್ನ ವಶಕ್ಕೆ...
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು ಮತ್ತು ಆಡಳಿತೇತರ ಹುದ್ದೆಗಳಲ್ಲಿ ಶೇ.75ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ಧರಾಮಯ್ಯ...
ನಿರಂತರ ಮಳೆಯ ಹಿನ್ನೆಲೆಯಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಅವಳಿ ಮಕ್ಕಳ ಸಹಿತ ತಾಯಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಶುಕ್ರವಾರ...
ವಾಲ್ಮೀಕಿ ಅಭಿವದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಶುಕ್ರವಾರ ಕೂಡ ಪ್ರತಿಭಟನೆ ಮುಂದುವರಿಸಿದರು.
ಅಧಿವೇಶನ ಆರಂಭವಾಗುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್...
ವಾಲ್ಮೀಕಿ ಅಭಿವದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದ್ದು, ಇದೇ ವೇಳೆ ಮೂರು ವಿಧೇಯಕಗಳನ್ನು ಮಂಡನೆ ಮಾಡಲಾಯಿತು.
ವಾಲ್ಮೀಕಿ ಅಭಿವದ್ಧಿ...
ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು ₹300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ ಎಂದು ಡಿಸಿಎಂ...
ರಾಜ್ಯದಲ್ಲಿ ಡೆಂಘೀ ರೋಗ ಹೆಚ್ಚಳವಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ...
ಪಂಚೆ ಧರಿಸಿದ್ದ ರೈತನಿಗೆ ಪ್ರವೇಶ ನಿರಾಕರಿಸಿದ್ದ ಜಿ ಟಿ ಮಾಲ್ ಅನ್ನು 7 ದಿನ ಬಂದ್ ಮಾಡಿಸಿದ ಕಾಂಗ್ರೆಸ್ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಮಾಲ್ ವಿರುದ್ಧ ಕ್ರಮಕ್ಕೆ ಜಾತ್ಯತೀತ ಜನತಾದಳ ಪಕ್ಷವೂ ಆಗ್ರಹಿಸಿತ್ತು....
ಶುಕ್ರವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಕರ್ನಾಟಕಾದ್ಯಂತ ದಾಳಿ ಮಾಡಿದ್ದಾರೆ. 12 ಅಧಿಕಾರಿಗಳಿಗೆ ಸೇರಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ತಪಾಸಣೆ ನಡೆಸಿದ್ದಾರೆ.
ಬೆಂಗಳೂರು ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು,...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮತ್ತು ಸಿಬಿಐ ತನಿಖೆಗೆ ಒತ್ತಾಯಿಸಿ ಬಿಜೆಪಿ ನಾಯಕರು ಗುರುವಾರ ಸ್ವಾತಂತ್ರ್ಯ ಉದ್ಯಾನವನದ ಬಳಿ ಪ್ರತಿಭಟನೆ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ...
ಪರಿಶಿಷ್ಟ ಸಮುದಾಯಗಳ ಬಗ್ಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕೇಂದ್ರದ ಬಿಜೆಪಿಯಾಗಲಿ, ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಾಗಲಿ ಎಸ್‌ಸಿ ಎಸ್‌ಪಿ/ ಟಿಎಸ್‌ಪಿ ಕಾಯ್ದೆಯನ್ನು ಏಕೆ ಜಾರಿಗೆ ತಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ನಿಯಮ 69ರ ಅಡಿಯಲ್ಲಿ...