"ಕಾರ್ಪೊರೇಟ್ ಲಾಬಿ, ಒತ್ತಡಕ್ಕೆ ಮಣಿದು ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಕಲ್ಪಿಸುವ ವಿಧೇಯಕವನ್ನು ಸರ್ಕಾರ ತಡೆಹಿಡಿಯುವ ನಿರ್ಧಾರ ಮಾಡಿದೆ. ಈ ನಿರ್ಧಾರ ಕನ್ನಡಿಗರ ಪಾಲಿಗೆ ಅತ್ಯಂತ ಕರಾಳ ಮತ್ತು ಆತ್ಮಘಾತಕಾರಿ ನಿರ್ಧಾರವಾಗಿದೆ" ಎಂದು...
ಕೇಂದ್ರ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯವನ್ನು (ಇಡಿ) ಬಳಸಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ಕೆಲಸಕ್ಕೆ ಮುಂದಾಗಿದೆ. ಆದರೆ, ಇಂತಹ ಗೊಡ್ಡು ಹೆದರಿಕೆ-ಬೆದರಿಕೆಗಳಿಗೆ ಬಗ್ಗುವ ಮಾತೇ ಇಲ್ಲ ಎಂದು ಸಚಿವ...
ರೈತರ ವಿಷಯದಲ್ಲಿ ಯಾರೇ ಅವಮಾನ ಮಾಡಿದರೂ ಸಹಿಸುವುದಿಲ್ಲ ಎಂದು ವಾರದ ಹಿಂದೆ ಎಚ್ಚರಿಕೆ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮಾತಿಗೆ ಬದ್ಧರಾಗಿ ನಡೆದುಕೊಂಡಿದ್ದಾರೆ.
ಪಂಚೆ ತೊಟ್ಟ ರೈತನಿಗೆ ಪ್ರವೇಶ ನಿರಾಕರಣೆ ಮಾಡಿ ಅವಮಾನ...
ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಎಕ್ಸ್ ತಾಣದ...
ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ರಾಜ್ಯದ 14 ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಕೆಎಸ್‌ಎನ್‌ಡಿಎಂಸಿ ಮಾಹಿತಿ ಪ್ರಕಾರ, ಕಾವೇರಿ ನದಿ ಜಲಾಶಯಗಳು ಶೇ.66 ರಷ್ಟು ತುಂಬಿದ್ದು, ಕೃಷ್ಣಾ ನದಿಯ ಜಲಾಶಯಗಳು ಶೇ. 51ರಷ್ಟು...
ಕಳೆದ ಸರ್ಕಾರದ ಅವದಿಯಲ್ಲಿ ತಡೆಹಿಡಿಯಲಾಗಿದ್ದ ವಿವಿಧ ಕೃಷಿ ವಿವಿ ವ್ಯಾಪ್ತಿಯ ನಾಲ್ಕು ಡಿಪ್ಲೊಮಾ ಕಾಲೇಜುಗಳಿಗೆ ಮರು ಅನುಮತಿ ನೀಡಲಾಗಿದೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ ಮಂಡ್ಯ ವಿ.ಸಿ ಫಾರ್ಮ್, ಶಿವಮೊಗ್ಗ ಕೃಷಿ ವಿ.ವಿ ವ್ಯಾಪ್ತಿಯ...
ಐದು ವರ್ಷಗಳ ಸೇವೆಯನ್ನು ಒಂದೇ ಸ್ಥಳದಲ್ಲಿ ಪೂರೈಸಿರುವ ಪಿ.ಸಿ. ಹೆಚ್.ಸಿ ಹಾಗೂ ಎ.ಎಸ್.ಐ ಅವರನ್ನು ಕೂಡಲೇ ವರ್ಗಾವಣೆ ಮಾಡಲು ಪೊಲೀಸ್ ಇಲಾಖೆ ಸೂಚಿಸಿದೆ.
ಎಲ್ಲ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿ.ಸಿ, ಹೆಚ್.ಸಿ. ಎಎಸ್‌ಐ ರವರ...
ಸರ್ವೇ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿದ್ದು, ಇದರಿಂದ ರೈತರು ಸಂಕಷ್ಟಕ್ಕೀಡಾಗಿರುವುದು ನಮ್ಮ ಗಮನದಲ್ಲಿದೆ. ಅಲ್ಲದೆ, ಈ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ವಿಧಾನಸಭೆ ಪ್ರಶ್ನೋತ್ತರ ಅವಧಿಯ ವೇಳೆ...
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ರೂ.ಗಳನ್ನು ಲೂಟಿ ಮಾಡಲು ನಕಲಿ ಹುದ್ದೆಯನ್ನೇ ಸೃಷ್ಟಿಸಿರುವುದು ಜಾರಿ ನಿರ್ದೇಶನಾಲಯ (ಇಡಿ)ಅಧಿಕಾರಿಗಳು ನಡೆಸಿರುವ ತನಿಖೆಯಲ್ಲಿ ಪತ್ತೆಯಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ಬಗೆದಷ್ಟು...
ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಮಗ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ ಎಸ್ಟಿ ಅನುದಾನದ ಹಣ ಬಳಸಿರುವ ವಿಚಾರವನ್ನು ಮುಂದಿಟ್ಟುಕೊಂಡು ವಿಧಾನಸಭೆ ಸದನ ಆರಂಭಕ್ಕೂ ಮುನ್ನವೇ ಪ್ರತಿಪಕ್ಷ ಬಿಜೆಪಿಯು ಸರ್ಕಾರದ ವಿರುದ್ಧ ಪ್ರತಿಭಟನೆ...
ಕುಮಾರಸ್ವಾಮಿ ಜೀವನ ಬರೀ ಹಿಟ್ ಅಂಡ್ ರನ್ ಮಾಡುವುದೇ ಆಗಿದೆ. ಅವರು ಬೀದಿಯಲ್ಲಿ ಹಿಟ್ ಅಂಡ್ ರನ್ ಮಾಡುವ ಬದಲು ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ, ಇಲ್ಲವೇ ಅವರ ಶಾಸಕರಿಂದ ಸದನದಲ್ಲಿ ಚರ್ಚೆ ಮಾಡಿಸಲಿ...
ದಲಿತರ ಪರ ಇದ್ದೇವೆ ಎಂದು ಹೇಳಿ ಅವರ ಹಣವನ್ನೇ ಕಾಂಗ್ರೆಸ್ ಸರ್ಕಾರ ಲೂಟಿ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲಾದ ಪ್ರಕರಣದಲ್ಲಿ ದಲಿತರಿಗೆ ಮೀಸಲಿಟ್ಟಿದ್ದ 187 ಕೋಟಿ ರೂ....