ರಾಜ್ಯ

ಕಾಪಿರೈಟ್​​ ಉಲ್ಲಂಘನೆ | ನಟ ರಕ್ಷಿತ್​ ಶೆಟ್ಟಿ ವಿರುದ್ಧ ಎಫ್​ಐಆರ್​

ಕಾಪಿರೈಟ್​​ ಉಲ್ಲಂಘನೆ ಆರೋಪದಡಿ ಖ್ಯಾತ ನಟ ರಕ್ಷಿತ್​ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ....

ಮುಡಾ ಅಕ್ರಮ | ತನಿಖೆಗೆ ನ್ಯಾ. ಪಿ ಎನ್‌ ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚನೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಆರೋಪ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ ಎನ್‌ ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಾಜ್ಯ...

ಬಸವರಾಜ ರಾಯರೆಡ್ಡಿ ಮಾಹಿತಿ ತಿಳಿದುಕೊಂಡು ಮಾತನಾಡಲಿ: ದಿನೇಶ್ ಗೂಳಿಗೌಡ

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂಬ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ನೀಡಿದ ಹೇಳಿಕೆ ಆಕ್ಷೇಪಾರ್ಹವಾಗಿದೆ ಎಂದು ಶಾಸಕ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ...

ಬಾಲ್ಯ ವಿವಾಹ | ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಳವಳ

ಬಾಲ್ಯ ವಿವಾಹ ವಿಚಾರದಲ್ಲಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ದುರದೃಷ್ಟಕರ ಬೆಳವಣಿಗೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ...

ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಲ್ಲಿ ಮುಂದುವರಿಯುವ ನೈತಿಕತೆ ಉಳಿಸಿಕೊಂಡಿಲ್ಲ: ಎ.ನಾರಾಯಣಸ್ವಾಮಿ

ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಅನಾವರಣ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಗರಣಗಳಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಕೇಂದ್ರದ ಮಾಜಿ ಸಚಿವ ಎ ನಾರಾಯಣಸ್ವಾಮಿ ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...

ವಾಲ್ಮೀಕಿ ನಿಗಮ ಅಕ್ರಮ | ಚಂದ್ರಶೇಖರ್‌ದು ಆತ್ಮಹತ್ಯೆ ಅಲ್ಲ, ಸರ್ಕಾರದ ಕೊಲೆ: ಕುಮಾರಸ್ವಾಮಿ ಆರೋಪ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರದ್ದು ಆತ್ಮಹತ್ಯೆ ಅಲ್ಲ, ಅದು ಸರ್ಕಾರದ ಕೊಲೆ ಎಂದು ಕೇಂದ್ರ ಸಚಿವ ಹೆಚ್​ ಡಿ ಕುಮಾರಸ್ವಾಮಿ ಆರೋಪಿಸಿದರು. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿ ಮಾತನಾಡಿದ...

ಅಪರ್ಣಾ ಮತ್ತು ಕ್ಯಾನ್ಸರ್ | ಜನರನ್ನು ಕಾಡುತ್ತಿರುವ ಅನಿರೀಕ್ಷಿತ ಸಾವುಗಳು

ಕ್ಯಾನ್ಸರ್ ಮತ್ತು ಆ ರೀತಿಯ ಮಾರಣಾಂತಿಕ ಖಾಯಿಲೆಗಳು ಬರದಂತೆ ತಡೆಯಲು ವೈದ್ಯಕೀಯ ಕ್ಷೇತ್ರ ಹೆಚ್ಚು ಶ್ರಮಪಡಬೇಕು. ಆದರೆ ಖಾಯಿಲೆ ಬಂದ ನಂತರ ಅದನ್ನು ಸ್ವೀಕರಿಸುವ ಮನಸ್ಥಿತಿ ತೀರಾ ಖಾಸಗಿಯಾದದ್ದು. ನಮ್ಮ ನಿಜವಾದ ಜ್ಞಾನದ...

ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಮಾಜಿ ಅಧ್ಯಕ್ಷ ಡಿ ಎಸ್ ವೀರಯ್ಯ ಬಂಧನ

ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ (ಡಿಡಿಯುಟಿಟಿಎಲ್‌) ಅಕ್ರಮ ಸಂಬಂಧ ಬಿಜೆಪಿ ನಾಯಕ, ವಿಧಾನ ಪರಿಷತ್​ ಮಾಜಿ ಸದಸ್ಯ ಡಿ ಎಸ್ ವೀರಯ್ಯ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. 2021ರಿಂದ 2023ರ ಅವಧಿಯಲ್ಲಿ ಡಿಡಿಯುಟಿಟಿಎಲ್‌...

ಕಾವೇರಿ ನೀರು | ಸಿಡಬ್ಲ್ಯೂಎಂಎಗೆ ಮೇಲ್ಮನವಿ, ಜು.14ಕ್ಕೆ ಸರ್ವಪಕ್ಷ ಸಭೆ: ಸಿದ್ದರಾಮಯ್ಯ

ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿ ಕೆ ಶಿವಕುಮಾರ್

ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ. ಎಲ್ಲವೂ ಸುಳ್ಳು. ರಾಜ್ಯದಲ್ಲಿ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿದೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ...

ಮುಂಗಾರು ಅಧಿವೇಶನ | ಜು.15 ರಿಂದ 26ರವರೆಗೆ: ಸಭಾಧ್ಯಕ್ಷ ಯು ಟಿ ಖಾದರ್

16ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ಜುಲೈ 15 ರಿಂದ 26ರವರೆಗೆ ನಡೆಯಲಿದೆ ಎಂದು ಸಭಾಧ್ಯಕ್ಷ ಯು ಟಿ ಖಾದರ್ ತಿಳಿಸಿದರು. ವಿಧಾನಸೌಧದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಜೊತೆ ಜಂಟಿಸುದ್ದಿಗೋಷ್ಠಿ ನಡೆಸಿ...

ಕಾವೇರಿ ವಿಚಾರ | ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದೆ: ಡಿ ಕೆ ಶಿವಕುಮಾರ್

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಪ್ರಾಧಿಕಾರದ ತೀರ್ಮಾನದ ವಿಚಾರವಾಗಿ ಮಾಧ್ಯಮಗಳು ರೇಸ್...

ಈ ಹೊತ್ತಿನ ಪ್ರಮುಖ ಸುದ್ದಿ