ಬೆಂಗಳೂರು ಟೆಕ್ ಶೃಂಗಸಭೆ, ಕರ್ನಾಟಕ ಸರ್ಕಾರದ ಪ್ರಮುಖ ಕಾರ್ಯಕ್ರಮ, ಕಳೆದ 26 ವರ್ಷಗಳಿಂದ ನಮ್ಮ ರಾಜ್ಯ ಸರ್ಕಾರದ ಪ್ರಮುಖ ಉಪಕ್ರಮವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು ಟೆಕ್ ಶೃಂಗಸಭೆ 2024 ಕುರಿತು ಉಪಹಾರ...
ಮುಡಾದಲ್ಲಿ ಸಾವಿರಾರು ಕೋಟಿ ರೂಪಾಯಿಗೂ ಮೀರಿದ ದೊಡ್ಡ ಹಗರಣ ಬಯಲಾಗಿದೆ. ಇದರಿಂದ ಮುಖ್ಯಮಂತ್ರಿಗಳು ಆತಂಕಗೊಂಡಿದ್ದಾರೆ. ಸಿಎಂ ಆದೇಶದ ಮೇರೆಗೆ ಪೊಲೀಸರು ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನು ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ...
ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಿಗಿನ ಜಾವ 3 ಗಂಟೆ ಸುಮಾರಿಗೆ ನಡೆದಿದೆ.
ಹಟ್ಟಿ ಚಿನ್ನದ ಗಣಿಯ ಮಲ್ಲಪ್ಪ...
ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋ ಕನ್ನಡ ಕೋಟ್ಯಧಿಪತಿ ಶೋ ಮೂಲಕ ಪಂಪಣ್ಣ ಇಡೀ ಕರ್ನಾಟಕಕ್ಕೆ ಪರಿಚಯವಾಗಿದ್ದ. ಇದೀಗ ವಾಲ್ಮೀಕಿ ನಿಗಮ ಹಗರಣದಲ್ಲಿ ಇಡಿ ಬಲೆಗೆ ಬಿದ್ದಿದ್ದಾನೆ.
2012ರಲ್ಲಿ ನಟ ಪುನೀತ್ ರಾಜ್ ಕುಮಾರ್...
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಹಗರಣದ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ದಾಳಿಯು ಎರಡನೇ ದಿನವೂ ಮುಂದುವರಿದಿದ್ದು, ವಿಚಾರಣೆ ವೇಳೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ...
ಸುಮ್ಮ ಸುಮ್ಮನೆ ರಾಜಕೀಯ ಕಾರಣಕ್ಕೆ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದು ಬಿಜೆಪಿಯ ಎಲ್ಲರಿಗೂ ಹೊಟ್ಟೆಯುರಿ. ಅದಕ್ಕಾಗಿ ಕುತಂತ್ರ ಮಾಡುತ್ತಿದ್ದಾರೆ. ಇಂಥ ಷಡ್ಯಂತ್ರಕ್ಕೆಲ್ಲ ನಾನು ಹೆದರುವುದಿಲ್ಲ...
ಈ ಹಿಂದೆ ಟೆಲಿಫೋನ್ ಕದ್ದಾಲಿಕೆ ಪ್ರಕರಣದಲ್ಲಿ ರಾಮಕೃಷ್ಣ ಹೆಗಡೆ, ಮತ್ತೊಂದು ಪ್ರಕರಣದಲ್ಲಿ ಎಸ್. ಬಂಗಾರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಿದ್ದರು. ಸಮಾಜವಾದಿ ಹಿನ್ನೆಲೆಯಿಂದ ಬಂದಿರುವ ಸಿದ್ದರಾಮಯ್ಯ ಸಹ ರಾಜೀನಾಮೆ ನೀಡಿ...
ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸವರಾಜ ದದ್ದಲ್ ವಿರುದ್ಧ ಇ.ಡಿಗೆ ಯಾರೂ ದೂರು ನೀಡಿಲ್ಲ. ಆದರೂ ದಾಳಿ ನಡೆದಿದೆ. ನನ್ನ ಪ್ರಕಾರ ದಾಳಿಯ ಅಗತ್ಯವೇ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ದಿನಕ್ಕೊಂದು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಲೇ ಇದ್ದು, ಇಡಿ ದಾಳಿ, ಮಾಜಿ ಸಚಿವ ಬಿ.ನಾಗೇಂದ್ರ ಹಾಗು ನಿಗಮದ ಮಾಜಿ ಅಧ್ಯಕ್ಷ ಬಸನಗೌಡ ದದ್ದಲ್ ಎಸ್ಐಟಿ ವಿಚಾರಣೆಗೆ ಗೈರಾಗಿರುವುದು ಮತ್ತಷ್ಟು...
ಬಿಜೆಪಿಯವರು ಜಾತಿ-ಜಾತಿಗಳಲ್ಲಿ, ಧರ್ಮ, ಧರ್ಮಗಳ ನಡುವೆ ಒಡೆದಾಳುವ ನೀತಿ ಅನುಸರಿಸುತ್ತಾರೆ. ಆದರೆ, ಕಾಂಗ್ರೆಸ್ ಪಕ್ಷ ರಾಮ, ರಹೀಂ ಎಲ್ಲರೂ ಒಂದೇ ಎಂದು ನಂಬಿದೆ ಎಂದು ಎಂದು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಖಾತೆ...
ಬ್ರಿಟಿಷರಿಂದ ಬಿಡುಗಡೆಗೊಂಡು ರಾಜಕೀಯವಾಗಿ ಸ್ವತಂತ್ರಗೊಂಡಿದ್ದ ಶೋಷಿತ ಸಮುದಾಯಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಕೊಡಿಸಲು ಅಂಬೇಡ್ಕರ್ ಹೋರಾಟ ಮುಂದುವರೆಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಂಜನಗೂಡಿನಲ್ಲಿ ದಲಿತ ಮತ್ತು ಸಾಮಾಜಿಕ ಹೋರಾಟಗಾರರು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್...
"ವಿರೋಧ ಪಕ್ಷಗಳ ಮೇಲೆ ನಡೆಯುವ ಐಟಿ ಮತ್ತು ಇಡಿ ದಾಳಿ ಆಶ್ಚರ್ಯವೇನಲ್ಲ. ಲೋಕಸಭಾ ಚುನಾವಣೆಯಲ್ಲಿ ಮೋದಿ ಬಲ ಕುಸಿತಗೊಂಡ ಪರಿಣಾಮ ವಾಲ್ಮೀಕಿ ಹಗರಣದ ಇಡಿ ದಾಳಿ ವಿಳಂಬವಾಗಿದೆ" ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...