ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಿದ್ದು, ಸದನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ಬಿಜೆಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ...
ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ.
ಇವತ್ತಿನವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿರಲಿಲ್ಲ. ಈ ಕೊರತೆಯನ್ನು ಸಿಎಂ ಸಿದ್ದರಾಮಯ್ಯ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಅವ್ಯವಹಾರ ಖಂಡಿಸಿ ಜು.12ರಂದು ಮೈಸೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬುಧವಾರ ಮಾತನಾಡಿ,...
ಬಿಜೆಪಿಯವರು ನನ್ನ ಪತ್ನಿ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಜುಲೈ 15ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಮುಡಾ ಅಕ್ರಮ ಬಗ್ಗೆ ಪ್ರಸ್ತಾಪವಾದರೆ ಉತ್ತರ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಬುಧವಾರ ಸುದ್ದಿಗಾರರ ಜೊತೆ...
ಎಲ್ಲ ಸರ್ಕಾರದಲ್ಲಿಯೂ ಅಧಿಕಾರಿಗಳ ವರ್ಗಾವಣೆ ಎಂಬುದು ಒಂದು ದಂಧೆಯೇ ಆಗಿತ್ತು. ಈಗಲೂ ಅದೇ ಆಗಿದೆ ಎಂದು ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಮತ್ತು ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಅವರು ತಮ್ಮ...
ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ ಬಿ ಪಾಟೀಲ್ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ಜಪಾನ್ ಮತ್ತು ದಕ್ಷಿಣ ಕೊರಿಯಾದ ಎರಡು ವಾರಗಳ ಭೇಟಿಯನ್ನು ಪೂರ್ಣಗೊಳಿಸಿದ್ದು, ₹6,450 ಕೋಟಿ...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಹಗರಣದ ಸಂಬಂಧ ವಿಶೇಷ ತನಿಖಾ ತಂಡ(ಎಸ್‌ಐಟಿ) ತನಿಖೆಯನ್ನು ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಶಾಸಕ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ...
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ರೆಸಲ್ಯೂಷನ್ ಜಾಮರ್‌ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ತಿಳಿಸಿದರು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ...
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಯತ್ನವನ್ನು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರೋಧಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಈ ಬಗ್ಗೆ ಮಾತನಾಡಿ,...
ಮಹಾರಾಷ್ಟ್ರದಿಂದ ಕನಿಷ್ಠ ಎಂಟು ಝೀಕಾ ವೈರಸ್ ಪ್ರಕರಣಗಳು ವರದಿಯಾದ ಬಳಿಕ ಜುಲೈ 3ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಝೀಕಾ ವೈರಸ್ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.
ಅದರಲ್ಲೂ ಮುಖ್ಯವಾಗಿ ಗರ್ಭಿಣಿಯರನ್ನು...
"ಮುಡಾದಲ್ಲಿ ನಡೆದಿರುವ ಅಕ್ರಮ ಸುಮಾರು ಹತ್ತು ಸಾವಿರ ಕೋಟಿಯಷ್ಟಿದೆ. ಇಲ್ಲಿನ ಪೊಲೀಸರಿಂದ ಈ ಪ್ರಕರಣದ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಸಿಬಿಐ ನವರಿಂದ ಮಾತ್ರ ಮುಡಾ ಅಕ್ರಮ ತನಿಖೆ ನಡೆಸಲು ಸಾಧ್ಯ. ಹಾಗಾಗಿ ಇಡೀ...
ಬಾಕಿ ಇರುವ 4,180 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ 9,411 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು (ಅಂಗನವಾಡಿ ನೇಮಕಾತಿ) ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ...