ಮಾತೃಭಾಷೆ, ಸಾಹಿತ್ಯಗಳು ಉಳಿದು ಬೆಳೆಯಬೇಕಾದರೆ ಮುಂದಿನ ಪೀಳಿಗೆಗೆ ವರ್ಗಾಯಿಸುವ ಅವಶ್ಯಕತೆ ಇದೆ. ಹಾಗಾಗಿ, ಅದನ್ನು ವರ್ಗಾವಣೆ ಮಾಡುವ ಜವಾಬ್ದಾರಿ ಪೋಷಕರದ್ದು. ಪೋಷಕರು ಮನೆಯಿಂದಲೇ ತಮ್ಮ ಮಕ್ಕಳಿಗೆ ಸಾಹಿತ್ಯಾಸಕ್ತಿ ಬೆಳೆಸಬೇಕು ಎಂದು ವಿಧಾನಸಭೆಯ ಸ್ಪೀಕರ್...
ಸರ್ಕಾರದ ಮೇಲೆ ಆರೋಪ ಮಾಡಿದ ಬಿಜೆಪಿಯವರಿಗೆ ಉತ್ತರವನ್ನು ಕೇಳುವ ಸಹನೆ, ಸಂಯಮ ಇರಲಿಲ್ಲ. ಅವರ ಹಗರಣಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಗಲಾಟೆ ಮಾಡಿ ಸದನದ ಬಾವಿಗೆ ಇಳಿದರು. ಮುಖ್ಯಮಂತ್ರಿಗಳು ಉತ್ತರವನ್ನು ಕೊಡಬೇಕಾದರೆ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತು ಬಿಜೆಪಿ ಸದಸ್ಯರು ಧ್ವನಿ ಎತ್ತಿದರೆ ಅವರನ್ನು ಒತ್ತಾಯಪೂರ್ವಕವಾಗಿ ಕೂರಿಸುವ ಕೆಲಸವನ್ನು ಸ್ಪೀಕರ್ ಯು ಟಿ ಖಾದರ್ ಮಾಡಿದ್ದಾರೆ. ಮಳೆ ಹಾನಿಗೆ ಪರಿಹಾರ ನೀಡದೆ ಹಗರಣ ಮುಚ್ಚಿಹಾಕಲು...
ಕರ್ನಾಟಕವು ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ಇದೊಂದು ಪ್ರಮುಖ ಗುರಿಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದರು.
ದೊಡ್ಡಬಳ್ಳಾಪುರದ ಸಮೀಪ...
ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದ್ದು, ಎಸ್ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ಆದರೆ ಈ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ...
ನಮ್ಮ ಸರ್ಕಾರಗಳು- ಯಡಿಯೂರಪ್ಪ/ಬೊಮ್ಮಾಯಿ/ಸಿದ್ಧರಾಮಯ್ಯ.. ಎಲ್ಲರೂ ಕೈಗಾರಿಕಾ ನೀತಿ ರೂಪಿಸಿ, ಬರುವವರಿಗೆ ಸಬ್ಸಿಡಿ ದಕ್ಷಿಣೆ ಸಹಿತ ಕೆಂಪು ಹಾಸಿನ ಸ್ವಾಗತ ನೀಡಿದ ಮೇಲೆ, ನಮ್ಮ ಜನರಿಗೆ ಅಲ್ಲಿ ಕೆಲಸ ಕೊಡಿ ಎಂದರೆ, ಅದೇ ಸದ್ರಿ...
ವಿಧಾನಸಭೆ ಅಧಿವೇಶನದಲ್ಲಿ ಮಹರ್ಷಿ ವಾಲ್ಮೀಕಿ ನಿಗಮದ ಹಣ ದುರುಪಯೋಗದ ಕುರಿತು ನಿಯಮ 69ರಡಿ ಚರ್ಚೆಗೆ ಸಂಬಂಧಿಸಿದಂತೆ ಶುಕ್ರವಾರ ಬಿಜೆಪಿಯ ಪ್ರತಿಭಟನೆ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರು ದೀರ್ಘ ಉತ್ತರವನ್ನು ಸದನದ ಮುಂದೆ ಮಂಡಿಸಿದರು.
"ಬಿಜೆಪಿಯವರ...
ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಸಂಖ್ಯಾತ ಹಗರಣಗಳು ನಡೆದಿವೆ. ತಿಂದವರು ತಿಂದುಕೊಂಡು ಹೋಗಲಿ ಎಂದು ಬಿಡುವುದಕ್ಕೆ ನಮ್ಮದು ಯಡಿಯೂರಪ್ಪನವರ ಸರ್ಕಾರವಲ್ಲ, ಬದಲಿಗೆ ಬೊಮ್ಮಾಯಿಯವರ ಸರ್ಕಾರವೂ ಅಲ್ಲ. ಅತ್ತ ಮೋದಿ ಸರ್ಕಾರವೂ ಅಲ್ಲ. ಯಾರೇ ತಪ್ಪೆಸಗಿದ್ದರೂ...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ವಿವಿಧ ಆರೋಪಿಗಳಿಂದ 34.25 ಕೋಟಿ ರೂ. ವಸೂಲಿ ಮಾಡಲಾಗಿದೆ. ಇದುವರೆಗೆ ಸರ್ಕಾರವು 85,25,07,698 ರೂ. ಹಣವನ್ನು (ರೂ. 85.25 ಕೋಟಿ) ವಿವಿಧ ಹಂತಗಳಲ್ಲಿ ತನ್ನ ವಶಕ್ಕೆ...
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು ಮತ್ತು ಆಡಳಿತೇತರ ಹುದ್ದೆಗಳಲ್ಲಿ ಶೇ.75ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ಧರಾಮಯ್ಯ...
ನಿರಂತರ ಮಳೆಯ ಹಿನ್ನೆಲೆಯಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಅವಳಿ ಮಕ್ಕಳ ಸಹಿತ ತಾಯಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಶುಕ್ರವಾರ...
ವಾಲ್ಮೀಕಿ ಅಭಿವದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಶುಕ್ರವಾರ ಕೂಡ ಪ್ರತಿಭಟನೆ ಮುಂದುವರಿಸಿದರು.
ಅಧಿವೇಶನ ಆರಂಭವಾಗುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್...