ರಾಜ್ಯ

ರಾಹುಲ್ ಅಬ್ಬರ | ಮಣಿಪುರದ ಬಗ್ಗೆ ತುಟಿ ಬಿಚ್ಚಿದ ಮೋದಿ!

ಕಳೆದೊಂದು ವರ್ಷದಿಂದ ಜನಾಂಗೀಯ ಹಿಂಸಾಚಾರದಿಂದ ಮಣಿಪುರ ನಲುಗಿದೆ. 2023ರ ಮೇ 3ರಂದು ಮಣಿಪುರ ರಾಜ್ಯದಲ್ಲಿ ಆರಂಭವಾದ ಜನಾಂಗೀಯ ದಳ್ಳುರಿಗೆ ಭೌಗೋಳಿಕವಾಗಿ ಮತ್ತು ಮಾನಸಿಕವಾಗಿ ಇಡೀ ರಾಜ್ಯವೇ ತತ್ತರಿಸಿದೆ. ಒಂದು ಕಡೆ ಹಿಂಸಾಚಾರದಿಂದ ನೆಲೆ...

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಜವಾಬ್ದಾರಿ ನನಗೆ ಕೊಟ್ಟಿದ್ದಾರೆ: ಕುಮಾರಸ್ವಾಮಿ

ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಅಧಿಕಾರವನ್ನು ನಮ್ಮ ಪಕ್ಷದ ಶಾಸಕರು, ನನಗೆ ನೀಡಿದ್ದು, ದೇವೆಗೌಡರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಹೆಚ್...

ರಾಜ್ಯದ ಖ್ಯಾತಿಯನ್ನು ಪೊಲೀಸರು ಹೆಚ್ಚಿಸಬೇಕು: ಸಿಎಂ ಸಿದ್ದರಾಮಯ್ಯ

ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲೇಬೇಕು. ಕರ್ನಾಟಕ ಪೊಲೀಸರ ಬಗ್ಗೆ ದೇಶದಲ್ಲಿ ಒಳ್ಳೆ ಹೆಸರಿದೆ. ಈ ಹೆಸರಿಗೆ ಕಳಂಕ ತರುವ ಕೆಲಸ ಯಾರೂ ಮಾಡಬಾರದು...

‘ಅಡ್ವಾಣಿ ನಿಧನರಾಗಿದ್ದಾರೆ’ ಎಂದು ಹೇಳಿ ಶ್ರದ್ಧಾಂಜಲಿ ಸಲ್ಲಿಸಿದ ಕೇಂದ್ರ ಸಚಿವ ವಿ ಸೋಮಣ್ಣ!

ಬಿಜೆಪಿಯ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿಯವರು ಇತ್ತೀಚೆಗೆಯಷ್ಟೇ ಅನಾರೋಗ್ಯಕ್ಕೀಡಾಗಿದ್ದರು. ಆ ಬಳಿಕ ಚಿಕಿತ್ಸೆ ಪಡೆದು ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಕೇಂದ್ರ ಸಚಿವ ವಿ.ಸೋಮಣ್ಣ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಎಡವಟ್ಟು ಮಾಡಿಕೊಂಡಿದ್ದು,...

ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರೇ ಇಲ್ಲ!

ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ವಿವಿಧ ಕ್ರೀಡಾಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪದಕ ವಿಜೇತರಾಗಬೇಕೆಂಬ ಅಭಿಲಾಷೆ ಎಲ್ಲರದೂ ಆಗಿರುತ್ತದೆ. ದೇಶದ ಕ್ರೀಡಾ ಬೆಳವಣಿಗೆಗೆ ಅಗತ್ಯವಾದ ಪೂರಕ ಯೋಜನೆಗಳು...

ರಾಜ್ಯ ಸರ್ಕಾರದಿಂದ ಎಸ್ಸಿ ಎಸ್ಟಿ ಹಣ ದುರ್ಬಳಕೆ: ಸಂಸದ ಬೊಮ್ಮಾಯಿ ಆರೋಪ

ರಾಜ್ಯ ಸರ್ಕಾರ ಎಸ್ಸಿ ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಶಿಗ್ಗಾವಿಯಲ್ಲಿ ಪತ್ರಿಕಾಗೋಷ್ಠಿ...

ಮಂಡ್ಯ | ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ತಡೆ: ರೈತರಿಗೆ ಭರವಸೆ ನೀಡಿದ ಸಚಿವ ಚಲುವರಾಯಸ್ವಾಮಿ

ರೈತರ ಆಕ್ರೋಶಕ್ಕೆ ಗುರಿಯಾಗಿರುವ ಕೆಆರ್‌ಎಸ್ ಸಮೀಪದ ಬೇಬಿ ಬೆಟ್ಟದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಟ್ರಯಲ್ ಬ್ಲಾಸ್ಟ್‌ಗೆ ಸಂಬಂಧಿಸಿ ರೈತ ನಾಯಕರೊಂದಿಗೆ ಸಂವಾದ ನಡೆಸಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, 'ಟ್ರಯಲ್ ಬ್ಲಾಸ್ಟ್‌ಗೆ...

ಫೇಕ್ ನ್ಯೂಸ್ ತಡೆಯಲು ಆಗುತ್ತಿರುವ ಕೆಲಸ ಸಾಲದು: ಪೊಲೀಸರಿಗೆ ಸಿದ್ದರಾಮಯ್ಯ ಎಚ್ಚರಿಕೆ

ಎಲ್ಲ ಎಸ್‌ಪಿ, ಡಿಎಸ್‌ಪಿ ಹಾಗೂ ಐಜಿಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ರಾಜ್ಯ ಪೊಲೀಸ್ ಮಹಾ...

ಮುಡಾ ಅಕ್ರಮ | ಮೈಸೂರು ಡಿಸಿ ವರ್ಗಾವಣೆ ಮಾಡಿದ್ದು ಏಕೆ ಸಿದ್ದರಾಮಯ್ಯನವರೇ: ಪ್ರಲ್ಹಾದ್‌ ಜೋಶಿ ಪ್ರಶ್ನೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ ಅಕ್ರಮ) ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲವೆಂದರೆ ಮೈಸೂರು ಡಿಸಿ ವರ್ಗಾವಣೆ ಮಾಡಿದ್ದು ಏಕೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ...

ಚುನಾವಣೆ ಮುಗಿದಿದೆ, ಕೇಂದ್ರದ ಭಾರತ್‌ ಅಕ್ಕಿಯೂ ನಿಂತಿದೆ: ಸಿಎಂ ಸಿದ್ದರಾಮಯ್ಯ

ಭಾರತ್‌ ಅಕ್ಕಿಯನ್ನು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ ಸೆಳೆಯಲು ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಈಗ ಚುನಾವಣೆ ಮುಗಿದಿದೆ. ಭಾರತ್‌ ಅಕ್ಕಿಯೂ ನಿಂತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ...

ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ; ವಿದ್ಯಾರ್ಥಿಗಳಿಗೆ ಫುಲ್‌ ಖುಷಿ

ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು. 250 ವಿದ್ಯಾರ್ಥಿಗಿರುವ ಮೊರಾರ್ಜಿ ಶಾಲೆಗೆ ತೆರಳಿದ ಮುಖ್ಯಮಂತ್ರಿಗಳು, ಮೊದಲಿಗೆ 10 ನೇ ತರಗತಿಗೆ ಭೇಟಿ ನೀಡಿದರು....

ಜನ ಮರುಳೋ ಜಾತ್ರೆ ಮರುಳೋ; ಸ್ವಯಂಘೋಷಿತ ದೇವಮಾನವನ ಪಾದ ಮುಟ್ಟಲು ಪ್ರಾಣತೆತ್ತ ಜನರು

ದೇವಮಾನವ, ಸ್ವಾಮೀಜಿ, ಬಾಬಾ, ಗುರು, ಮಠಾಧೀಶ ಎಂದೆನಿಸಿಕೊಂಡವರ ಹೆಚ್ಚಿನವರ ಅನುಯಾಯಿಗಳಲ್ಲಿ ಮಹಿಳೆಯರೇ ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಸೋಜಿಗದ ಸಂಗತಿಯೆಂದರೆ ಈ ಸ್ವಯಂಘೋಷಿತ ದೇವಮಾನವರು ಎಂದೆನಿಸಿಕೊಂಡಿರುವ ಅನೇಕರು ಒಂದಿಲ್ಲೊಂದು ರೀತಿಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಅಪರಾಧ...

ಈ ಹೊತ್ತಿನ ಪ್ರಮುಖ ಸುದ್ದಿ