ರಾಜ್ಯ

ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ

ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಡಿಸಿಎಂ ಡಿಸಿಎಂ ಡಿ ಕೆ ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದರು. ಮೂಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್...

ಚನ್ನಪಟ್ಟಣ ಉಪ ಚುನಾವಣೆ | ಕುಮಾರಸ್ವಾಮಿ ನನ್ನನ್ನೇ ನಿಲ್ಲುವಂತೆ ಹೇಳಿದ್ದಾರೆ: ಸಿ ಪಿ ಯೋಗೇಶ್ವರ್

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ನನ್ನನ್ನೇ ನಿಲ್ಲುವಂತೆ ಹೇಳಿದ್ದಾರೆ. ಅದಕ್ಕೆ ಅಧಿಕೃತ ಅನುಮೋದನೆ ಅವರೇ ಕೊಡಬೇಕು. ಮೈತ್ರಿ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡಬೇಕು. ಹಾಗಾಗಿ ನೀವೇ ಬಂದು ಹೆಸರು ಘೋಷಣೆ...

ಎಸ್‌ಸಿಎಸ್‌ಪಿ/ಟಿಎಸ್‌ಪಿ | ಆಯಾ ವರ್ಷವೇ ಹಣ ಖರ್ಚು ಮಾಡದಿದ್ದರೆ ಶಿಸ್ತು ಕ್ರಮ: ಸಿದ್ದರಾಮಯ್ಯ

ಇಡೀ ದೇಶದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಮಾಡಿರುವುದು ನಾವು ಮಾತ್ರ. ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ ಎಸ್‌ಟಿ ಸಮುದಾಯಕ್ಕೆ ಹಣ ಖರ್ಚು ಕೊಡುತ್ತಿರುವುದು ನಮ್ಮ ಸರ್ಕಾರ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ತಮ್ಮ ಅಧ್ಯಕ್ಷತೆಯಲ್ಲಿ ಶುಕ್ರವಾರ...

ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲು: ಹೆಚ್‌ ಡಿ ಕುಮಾರಸ್ವಾಮಿ

ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್ ​ಡಿ ಕುಮಾರಸ್ವಾಮಿ ಹೇಳಿದರು. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿಡಿ ಫ್ಯಾಕ್ಟರಿ ಬಂದ್ ಆಗಿದ್ದು, ಈಗ...

ಕೆಎಚ್‌ಐಆರ್‌ ಸಿಟಿ ಅಭಿವೃದ್ಧಿ | ದಕ್ಷಿಣ ಕೊರಿಯಾ ನಿಯೋಗದೊಂದಿಗೆ ರಾಜ್ಯ ನಿಯೋಗ ಚರ್ಚೆ

ಬೆಂಗಳೂರು ಬಳಿ ಅಸ್ತಿತ್ವಕ್ಕೆ ಬರಲಿರುವ ಜ್ಞಾನ, ಆರೋಗ್ಯ, ಆವಿಷ್ಕಾರ ಮತ್ತು ಸಂಶೋಧನಾ ನಗರದ (ಕೆಎಚ್‌ಐಆರ್‌ ಸಿಟಿ) ಅಭಿವೃದ್ಧಿಗೆ ಸಂಬಂಧಿಸಿದಂತೆ ದಕ್ಷಿಣ ಕೊರಿಯಾದ ಜಿಯೊಂಗಿ ಪ್ರಾಂತ್ಯದ ಜೊತೆಗಿನ ಸಹಯೋಗದ ಸಾಧ್ಯತೆಗಳ ಬಗ್ಗೆ ರಾಜ್ಯದ ನಿಯೋಗವು...

ಕೌನ್ಸಿಲಿಂಗ್‌ ಮೂಲಕ ಪಿಡಿಒ ವರ್ಗಾವಣೆ, ಸಚಿವ ಸಂಪುಟ ಒಪ್ಪಿಗೆ: ಪ್ರಿಯಾಂಕ್‌ ಖರ್ಗೆ

ಪಿಡಿಒ ವರ್ಗಾವಣೆ ಸೇರಿದಂತೆ ಹಲವು ನೌಕರರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಪತ್ರಿಕಾ...

ಭಕ್ತವತ್ಸಲ ಆಯೋಗ ಶಿಫಾರಸ್ಸು ಕೈಬಿಡಲು ಸಚಿವ ಸಂಪುಟ ಸಭೆ ನಿರ್ಧಾರ

ಡಾ. ಜಸ್ಟೀಸ್ ಕೆ ಭಕ್ತವತ್ಸಲ ಆಯೋಗವು ಮಾಡಿರುವ ಶಿಫಾರಸ್ಸನ್ನು ಕೈಬಿಡುವ ಹಾಗೂ ಹಾಲಿ ವ್ಯವಸ್ಥೆಗೆ ಸಂಬಂಧಿಸಿದಂತೆ ಸರ್ಕಾರ ಜಾರಿಗೊಳಿಸಿರುವ 03 ಶಿಫಾರಸ್ಸುಗಳ ಪೈಕಿ ಎಲ್ಲ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣಾ ವಿಭಾಗವನ್ನು...

ಮುಡಾ ನಿವೇಶನ ಹಂಚಿಕೆ | ಬಿಜೆಪಿಯಿಂದ ರಾಜಕೀಯ ಪ್ರೇರಿತ ಆರೋಪ: ಸಿಎಂ ಸಿದ್ದರಾಮಯ್ಯ

ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿ-ಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಬಿಜೆಪಿಯವರಿಗೆ...

ಬಿಜೆಪಿ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದರ ಬಗ್ಗೆ ಬಹಳ ಅಸಹನೆ: ಸಿಎಂ ಸಿದ್ದರಾಮಯ್ಯ

"ಬಿಜೆಪಿ ಮತ್ತು ಸಂಘ ಪರಿವಾರದವರು ತೋರಿಕೆಗಾಗಿ ವಿವೇಕಾನಂದರನ್ನು ಎಷ್ಟೇ ಆರಾಧಿಸಿದರೂ, ಅವರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದ ಬಗ್ಗೆ ಎಷ್ಟು ಅಸಹನೆ ಇದೆ ಎಂಬುದಕ್ಕೆ ರಾಜ್ಯ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ನಡೆದಿರುವ ಘಟನೆ...

ಸೈಬರ್‌ ತಾಣ ಸುರಕ್ಷತೆ ಬಗ್ಗೆ 10 ಲಕ್ಷ ಮಕ್ಕಳಿಗೆ ತರಬೇತಿ: ಸಚಿವ ಪ್ರಿಯಾಂಕ್‌ ಖರ್ಗೆ

ಮೆಟಾ ಕಂಪೆನಿ ಜೊತೆಗೂಡಿ 10 ಲಕ್ಷ ಮಕ್ಕಳಿಗೆ ಸೈಬರ್‌ ತಾಣದ ಸುರಕ್ಷತೆ ಬಗ್ಗೆ ತರಬೇತಿ ನೀಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌...

ಕಾಂಗ್ರೆಸ್ ಸರಕಾರ ಇನ್ನೆಷ್ಟು ದಿನ ಇರುತ್ತೋ ಗೊತ್ತಿಲ್ಲ: ಬಿ ವೈ ವಿಜಯೇಂದ್ರ

ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಇನ್ನೆಷ್ಟು ದಿನ ಜೀವ ಇರುತ್ತದೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ ವೈ ವಿಜಯೇಂದ್ರ ಹೇಳಿದರು. ಅರಮನೆ ಮೈದಾನದಲ್ಲಿ ಏರ್ಪಡಿಸಿದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿಯ ಅಧ್ಯಕ್ಷತೆ ವಹಿಸಿ...

ಮುಡಾ ಹಗರಣ | ಸಿಬಿಐ ತನಿಖೆ ಇಲ್ಲವೆಂದ ಸಚಿವ ಪರಮೇಶ್ವರ್

ಮುಡಾ ಹಗರಣ ಪ್ರಕರಣವನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್​ ಸ್ಪಷ್ಟಪಡಿಸಿದ್ದಾರೆ. ಮೂಡಾ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ಆಗ್ರಹದ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, "ಬಿಜೆಪಿಯವರು...

ಈ ಹೊತ್ತಿನ ಪ್ರಮುಖ ಸುದ್ದಿ