ಕಾಂಗ್ರೆಸ್ ಸರ್ಕಾರವು ನೂತನ ಕ್ರಿಮಿನಲ್ ಕಾನೂನುಗಳಿಗೆ ತಿದ್ದುಪಡಿ ತರುವ ಮೂಲಕ ಸಾರ್ವಜನಿಕರ ದಿಕ್ಕು ತಪ್ಪಿಸಲು ಹೊರಟಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.
ಎಕ್ಸ್ ತಾಣದಲ್ಲಿ ಈ ಕುರಿತು ಪೋಸ್ಟ್ ಮಾಡಿರುವ...
"ಬಸವಾದಿ ಶರಣರ ವಚನ ಸಾಹಿತ್ಯಗಳ ಆಶಯದಂತೆ ನಾವು ಮನುಷ್ಯರಾಗಿ, ಪರಸ್ಪರ ಮನುಷ್ಯರನ್ನು ಪ್ರೀತಿಸುವಂತಾಗಬೇಕು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ ಅವರು ಮಂಗಳವಾರ ಮರಳಿ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಆಯುಕ್ತರಾದ ಸುರಳ್ಕರ್ ವಿಕಾಸ ಕಿಶೋರ್...
ಈ ವರ್ಷದ ಮಾನ್ಸೂನ್ ಚುರುಕಾಗಿದ್ದು, ರಾಜ್ಯದ 1,763 ಗ್ರಾಮಗಳಲ್ಲಿ ಅತಿವೃಷ್ಟಿ ಉಂಟಾಗುವ ಸಾಧ್ಯತೆ ಇದೆ. ಅಲ್ಲದೆ, ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಪಂಚಾಯತ್ ಮಟ್ಟದಲ್ಲಿ ಟಾಸ್ಕ್‌ಫೋರ್ಸ್ ರಚಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಮಂಗಳವಾರ...
ಕಳೆದ ಹತ್ತು ವರ್ಷಗಳಿಂದ ನಿರಂಕುಶ ಅಧಿಕಾರದ ಅಡಿಯಲ್ಲಿ ವಿರೋಧ ಪಕ್ಷಗಳ ಧ್ವನಿಯನ್ನು ಮಾನ್ಯ ಮಾಡದೆ ಇಡೀ ಆಡಳಿತ ವ್ಯವಸ್ಥೆಗೆ ಮಸಿ ಬಳಿದಿರುವ ಮೋದಿ ಸರ್ಕಾರ, ತನ್ನ ತಪ್ಪುಗಳನ್ನು ತಿದ್ದುಕೊಂಡು ಜನರ ಧ್ವನಿಗೆ ಮಾನ್ಯತೆ...
ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.
ಅವರು ಮಂಗಳವಾರ ಕೆಎಂಎಫ್ ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ...
ಇಡೀ ಪ್ರಕರಣದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಟಾರ್ಗೆಟ್ ಆದರಾ? ಅಥವಾ ರೇವಣ್ಣ ಗುರಿಯಾದರಾ ಎಂಬ ಪ್ರಶ್ನೆಗೆ ಕಾಲ ಬಂದಾಗ ಉತ್ತರಿಸುವೆ. ಆಗ ಎಳೆಎಳೆಯಾಗಿ ಬಿಚ್ಚಿಡಲಿದ್ದೇನೆ ಜೆಡಿಎಸ್ ಶಾಸಕ ಹೆಚ್ ಡಿ...
ಮುಖ್ಯಮಂತ್ರಿಗಳ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮಾಧ್ಯಮದವರೊಂದಿಗೆ ಮಂಗಳವಾರ ಮಾತನಾಡಿ,"ಬಿಜೆಪಿ ಅವರು...
ಶಾಲೆಗಳು ಪ್ರಾರಂಭವಾಗಿ ಒಂದು ತಿಂಗಳು ಕಳೆದರೂ ಸರ್ಕಾರಿ ಕನ್ನಡ ಶಾಲೆಗಳಲ್ಲಿನ ಹಲವು ಸಮಸ್ಯೆಗಳು ಬಗೆಹರಿಯದಿರುವ ಬಗ್ಗೆ ʼಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ (ಪಾಫ್ರೆ)ʼ ಕಳವಳ ವ್ಯಕ್ತಪಡಿಸಿದೆ.
ಸರ್ಕಾರದ ನಿರ್ಲಕ್ಷ್ಯದಿಂದಾಗಿ ಮಕ್ಕಳ ಉತ್ತೇಜಕಗಳು ಸೇರಿದಂತೆ...
ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನು ಗುಳುಂ ಮಾಡಿರುವ 'ಸಿದ್ಧ'ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ 'ಕೈ'ಚಳಕ ಪ್ರದರ್ಶನ ಮಾಡಿದ್ದಾರೆ...
ನ್ಯಾಯಾಲಯದ ಆದೇಶದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡುವಂತೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ನಡೆದ ಸಚಿವ...
ಪ್ರತಿ ಹಂಗಾಮಿನಲ್ಲೂ ಮಿಶ್ರ ಬೆಳೆಯನ್ನು ಕಡ್ಡಾಯಗೊಳಿಸಬೇಕು. ಆಗ ರೈತರಲ್ಲಿ ಅನಾರೋಗ್ಯಕರ ಪೈಪೋಟಿ ತಪ್ಪಿ, ಮಾರುಕಟ್ಟೆಯ ಬೇಡಿಕೆಗನುಗುಣವಾಗಿ ಆಹಾರ ಧಾನ್ಯಗಳು, ತರಕಾರಿಗಳು, ವಾಣಿಜ್ಯ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತದೆ. ಇಂತಹ ಪ್ರಕ್ರಿಯೆಯಿಂದ ಉತ್ಪಾದನೆ ಮತ್ತು ಬೇಡಿಕೆಯ...