ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ ಬಿ ಪಾಟೀಲ್ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ಜಪಾನ್ ಮತ್ತು ದಕ್ಷಿಣ ಕೊರಿಯಾದ ಎರಡು ವಾರಗಳ ಭೇಟಿಯನ್ನು ಪೂರ್ಣಗೊಳಿಸಿದ್ದು, ₹6,450 ಕೋಟಿ...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಹಗರಣದ ಸಂಬಂಧ ವಿಶೇಷ ತನಿಖಾ ತಂಡ(ಎಸ್ಐಟಿ) ತನಿಖೆಯನ್ನು ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಶಾಸಕ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ...
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ರೆಸಲ್ಯೂಷನ್ ಜಾಮರ್ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ತಿಳಿಸಿದರು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ...
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಯತ್ನವನ್ನು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರೋಧಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಈ ಬಗ್ಗೆ ಮಾತನಾಡಿ,...
ಮಹಾರಾಷ್ಟ್ರದಿಂದ ಕನಿಷ್ಠ ಎಂಟು ಝೀಕಾ ವೈರಸ್ ಪ್ರಕರಣಗಳು ವರದಿಯಾದ ಬಳಿಕ ಜುಲೈ 3ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಝೀಕಾ ವೈರಸ್ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.
ಅದರಲ್ಲೂ ಮುಖ್ಯವಾಗಿ ಗರ್ಭಿಣಿಯರನ್ನು...
"ಮುಡಾದಲ್ಲಿ ನಡೆದಿರುವ ಅಕ್ರಮ ಸುಮಾರು ಹತ್ತು ಸಾವಿರ ಕೋಟಿಯಷ್ಟಿದೆ. ಇಲ್ಲಿನ ಪೊಲೀಸರಿಂದ ಈ ಪ್ರಕರಣದ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಸಿಬಿಐ ನವರಿಂದ ಮಾತ್ರ ಮುಡಾ ಅಕ್ರಮ ತನಿಖೆ ನಡೆಸಲು ಸಾಧ್ಯ. ಹಾಗಾಗಿ ಇಡೀ...
ಬಾಕಿ ಇರುವ 4,180 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ 9,411 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು (ಅಂಗನವಾಡಿ ನೇಮಕಾತಿ) ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ...
ರಾಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯದಲ್ಲಿ 320 ಕಿ.ಮೀ. ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ...
ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ರಚನೆ ಮಾಡಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದ ಜನಪ್ರತಿನಿಧಿಗಳ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದಲ್ಲಿ...
ಬಹಳ ಜನ ದಲಿತರು ಬಿಜೆಪಿ ಸೇರಬೇಡಿ ಎಂದು ನನ್ನ ಜೊತೆ ವಾದ ಮಾಡಿದ್ದರು. ಆದರೂ ಬೆಂಬಲ ಕೊಟ್ಟಿದ್ದಾರೆ. ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಗಳಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಸಚಿವ...
ಗ್ಯಾರಂಟಿ ಯೋಜನೆಗಳು ಮುಂದುವರೆಯಬೇಕು. ಅದಕ್ಕೆ ಬೇಕಿರುವ ಸಂಪನ್ಮೂಲಗಳನ್ನು ನೀವು ಸರ್ಕಾರದ ಭ್ರಷ್ಟಾಚಾರ ನಿಗ್ರಹ, ಐಷಾರಾಮಿ ವೆಚ್ಚಗಳ ಕಡಿತ, ಶ್ರೀಮಂತ ವರ್ಗಗಳ ವಿಲಾಸಿ ವೆಚ್ಚಗಳ ಮೇಲೆ ತೆರಿಗೆ, ಶುಲ್ಕ ದಂಡಗಳ ಮೂಲಕ ಸಂಗ್ರಹಿಸಬೇಕೇ ವಿನಾ...