ಸುರಕ್ಷಿತ ಹೆಲ್ಮೆಟ್ ಧರಿಸುವಿಕೆ ಮತ್ತು ಸೀಟ್ ಬೆಲ್ಟ್ ಬಳಕೆ, ಪಾದಚಾರಿ ಸುರಕ್ಷತೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು 1.5 ಲಕ್ಷ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ಅಭಿಯಾನದ ಮುಖಾಂತರ ತರಬೇತಿ...
ಕಾವೇರಿ 5ನೇ ಹಂತದ ಯೋಜನೆ ಜುಲೈ ಅಂತ್ಯದೊಳಗೆ ಕಾರ್ಯಾರಂಭ ಮಾಡಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲೂಎಸ್‌ಎಸ್‌ಬಿ) ಘೋಷಿಸಿದೆ. ಇದರಿಂದ 110 ಹಳ್ಳಿಗಳಲ್ಲಿ ವಾಸಿಸುವ ಬೆಂಗಳೂರಿನ ಲಕ್ಷಾಂತರ ನಿವಾಸಿಗಳ...
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (ಎಫ್‌ಎಎಸ್‌ಎಸ್‌ಎಐ) ನಡೆಸಿದ ಟೆಸ್ಟ್ನಲ್ಲಿ ಗೋಬಿ ಮಂಚೂರಿ, ಕಬಾಬ್, ಪಾನಿಪುರಿಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದ್ದವು. ಇದೀಗ, ಈ ಪಟ್ಟಿಯಲ್ಲಿ ಶವರ್ಮಾ ಕೂಡ ಸೇರಿಕೊಂಡಿದ್ದು, ಆರೋಗ್ಯದ ದೃಷ್ಟಿಯಿಂದ...
ಅಪಹರಣ ಪ್ರಕರಣವೊಂದರಲ್ಲಿ ಕನ್ನಡಪರ ಸಂಘಟನೆ ಅಧ್ಯಕ್ಷ ಪ್ರಕಾಶ್ ಅವರ ಹೆಸರು ಕೇಳಿ ಬಂದಿದ್ದು, ಇದೀಗ ಆರೋಪಿಗಳ ವಿರುದ್ಧ ಬೆಂಗಳೂರಿನ ಶಂಕರಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬ್ಯಾಂಕ್ ಉದ್ಯೋಗಿಯಾಗಿರುವ ಮಂಜುನಾಥ್ ಅವರನ್ನು ಪ್ರಕಾಶ್ ಮತ್ತು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ.
ಈ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಸಚಿವ...
"ಯಾರು ಸ್ಥಾನ ಕೇಳುತ್ತಿದ್ದಾರೋ ಅವರ ನಾಯಕತ್ವದಲ್ಲೇ ಚುನಾವಣೆಯನ್ನು ಎದುರಿಸಲಿ, ಸರ್ಕಾರ ಅಧಿಕಾರಕ್ಕೆ ತಂದು ಅವರಿಗೆ ಯಾವ ಸ್ಥಾನ ಬೇಕೋ ಅದನ್ನು ಅಲಂಕರಿಸಲಿ. ಸಿಎಂ, ಪಿಎಂ, ಡಿಸಿಎಂ ಸೇರಿದಂತೆ ಏನೂ ಬೇಕಾದರೂ ಆಗಲಿ" ಎಂದು...
ಖಾಸಗಿ ನರ್ಸಿಂಗ್ ಕಾಲೇಜಿನ ಆವರಣದಲ್ಲಿ ನಿಲ್ಲಿಸಿದ್ದ ಬಸ್‌ಗಳಿಗೆ ಏಕಕಾಲಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿದೆ. ಈ ವೇಳೆ, 5 ಬಸ್‌ಗಳು ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಶನಿವಾರ ಮಧ್ಯಾಹ್ನ...
ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಇದೀಗ, ಡೆಂಗ್ಯೂ ಜ್ವರಕ್ಕೆ ಬೆಂಗಳೂರಿನಲ್ಲಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
ಬಿಬಿಎಂಪಿ ಪೂರ್ವ...
"ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ಮೀಸಲಿಡಬೇಕು ಎಂಬ ಡಾ ಸರೋಜಿನಿ ಮಹಿಷಿ ವರದಿ ಜಾರಿಯಾಗುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಲು ಕರ್ನಾಟಕ ರಕ್ಷಣ ವೇದಿಕೆ ಜುಲೈ1ರಂದು ರಾಜ್ಯಾದ್ಯಂತ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಿದೆ....
"ಆಯುಷ್ಮಾನ್ ಆರೋಗ್ಯ ಕರ್ನಾಟಕದಡಿ ಅನುದಾನ ನೀಡುವ ಉದ್ದೇಶವೇ ಸರ್ಕಾರಿ ಆಸ್ಪತ್ರೆಗಳನ್ನ ಸದೃಢಗೊಳಿಸುವುದಾಗಿದೆ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬಾಗಲಕೋಟೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಬಗ್ಗೆ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಜೂನ್ 28) ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು.
ಕರ್ನಾಟಕ ರಾಜ್ಯ...
ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನಾಗಿ ಜಿ.ಎಸ್. ಸಂಗ್ರೇಶಿ ಅವರನ್ನು ನೇಮಕ ಮಾಡಿ ಹೊರಡಿಸಿದ್ದ ಆದೇಶವನ್ನು ಸರ್ಕಾರ ಶುಕ್ರವಾರ ವಾಪಸ್ ಪಡೆದಿದೆ.
ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರನ್ನು ಕರ್ನಾಟಕ...