"ರಾಜ್ಯದ ಅಂಗನವಾಡಿಗಳ ಪುನಃಶ್ಚತನಕ್ಕೆ ತೀರ್ಮಾನಿಸಲಾಗಿದ್ದು, ಮೊದಲ ಹಂತದಲ್ಲಿ 10 ಸಾವಿರ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು" ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಶುಕ್ರವಾರ ಅಂಗನವಾಡಿ ಕಾರ್ಯಕರ್ತೆಯರಿಗೆ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಇಂದು ಎಲ್ಲಾ ಅಂಗನವಾಡಿ ಪ್ರಾಥಮಿಕ- ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರಜೆ ಘೋಷಣೆ ಮಾಡಿದ್ದರು.
ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ...
ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಜೂನ್ 28ರಂದು ಬೆಳಗಿನ ಜಾವ 4ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 13 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ರಾಜ್ಯ ಸಂಚಾರ ಮತ್ತು...
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್ ಅನ್ನು ಹಂಚಿಕೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್...
ಬೆಂಗಳೂರಿನಲ್ಲಿ ಡೆಂಗ್ಯೂ ರೋಗ ಹಾವಳಿ ಮಿತಿ ಮೀರಿ ಹೆಚ್ಚಾಗುತ್ತಿದ್ದು, ಬಿಬಿಎಂಪಿ ರೋಗವನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ, ತನ್ನ ಕೆಲಸ ಮಾಡಲು ಕೈಲಾಗದೆ ಜನರೆಲ್ಲಾ ಸೇರಿ ರೋಗ ಕಡಿಮೆ ಮಾಡಬೇಕು ಎಂದು ಕಾರಣ ಕೊಡುತ್ತಿದೆ ಎಂದು...
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ...
ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಕ್ರಮಗಳನ್ನು ಕೈಗೊಳ್ಳುವುದನ್ನು ಬಿಟ್ಟು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಬಲಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಸಚಿವರ ಮೂಲಕ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ವಿಚಾರವನ್ನು ಮುಂದೆ ತಂದಿರುವುದೇ ಸಿದ್ದರಾಮಯ್ಯ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರ ಮಳೆ ಮುಂದುವರೆದಿದೆ. ಕೆಲವೆಡೆ ಸಾಧಾರಣ ಮಳೆಯಾದರೇ, ಇನ್ನು ಕೆಲವೆಡೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಸಾವು-ನೋವುಗಳು ಸಂಭವಿಸಿವೆ. ಅಲ್ಲದೆ, ರಾಜ್ಯದ...
"ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡುತ್ತಿದ್ದ ವೇಳೆ, "ಡಿ ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬ ಚಂದ್ರಶೇಖರನಾಥ...
ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಸಂಜೆ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯು ನಡೆಯಿತು. ಈ ಸಭೆಯಲ್ಲಿ ಪಕ್ಷಭೇದ ಮರೆತು ಎಲ್ಲ ರಾಜಕೀಯ ಮುಖಂಡರು ಒಂದಾಗಿದ್ದು, ರಾಜ್ಯದ ಅಭಿವೃದ್ಧಿಗೆ ಬಗ್ಗೆ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ...
ತಾತನೇ ತನ್ನ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಾಲಕಿಯ ತಾಯಿ ಕೆಲಸಕ್ಕೆ ಹೋಗಿದ್ದಾಗ ತಾತನೇ ಮೊಮ್ಮಗಳ ಮೇಲೆ ಅತ್ಯಾಚಾರದ ಹೇಯ...
ಮುಂಗಾರು ಚುರುಕಾಗಿದ್ದು, ಕರಾವಳಿ, ಮಡಿಕೇರಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿ ನದಿಗಳೆಲ್ಲ ತುಂಬಿವೆ. ಮುಂದಿನ ಏಳು ದಿನ ರಾಜ್ಯದ ಹಲವೆಡೆ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು,...