ರಾಜ್ಯ

ಕೌನ್ಸಿಲಿಂಗ್‌ ಮೂಲಕ ಪಿಡಿಒ ವರ್ಗಾವಣೆ, ಸಚಿವ ಸಂಪುಟ ಒಪ್ಪಿಗೆ: ಪ್ರಿಯಾಂಕ್‌ ಖರ್ಗೆ

ಪಿಡಿಒ ವರ್ಗಾವಣೆ ಸೇರಿದಂತೆ ಹಲವು ನೌಕರರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಪತ್ರಿಕಾ...

ಭಕ್ತವತ್ಸಲ ಆಯೋಗ ಶಿಫಾರಸ್ಸು ಕೈಬಿಡಲು ಸಚಿವ ಸಂಪುಟ ಸಭೆ ನಿರ್ಧಾರ

ಡಾ. ಜಸ್ಟೀಸ್ ಕೆ ಭಕ್ತವತ್ಸಲ ಆಯೋಗವು ಮಾಡಿರುವ ಶಿಫಾರಸ್ಸನ್ನು ಕೈಬಿಡುವ ಹಾಗೂ ಹಾಲಿ ವ್ಯವಸ್ಥೆಗೆ ಸಂಬಂಧಿಸಿದಂತೆ ಸರ್ಕಾರ ಜಾರಿಗೊಳಿಸಿರುವ 03 ಶಿಫಾರಸ್ಸುಗಳ ಪೈಕಿ ಎಲ್ಲ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣಾ ವಿಭಾಗವನ್ನು...

ಮುಡಾ ನಿವೇಶನ ಹಂಚಿಕೆ | ಬಿಜೆಪಿಯಿಂದ ರಾಜಕೀಯ ಪ್ರೇರಿತ ಆರೋಪ: ಸಿಎಂ ಸಿದ್ದರಾಮಯ್ಯ

ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿ-ಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಬಿಜೆಪಿಯವರಿಗೆ...

ಬಿಜೆಪಿ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದರ ಬಗ್ಗೆ ಬಹಳ ಅಸಹನೆ: ಸಿಎಂ ಸಿದ್ದರಾಮಯ್ಯ

"ಬಿಜೆಪಿ ಮತ್ತು ಸಂಘ ಪರಿವಾರದವರು ತೋರಿಕೆಗಾಗಿ ವಿವೇಕಾನಂದರನ್ನು ಎಷ್ಟೇ ಆರಾಧಿಸಿದರೂ, ಅವರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದ ಬಗ್ಗೆ ಎಷ್ಟು ಅಸಹನೆ ಇದೆ ಎಂಬುದಕ್ಕೆ ರಾಜ್ಯ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ನಡೆದಿರುವ ಘಟನೆ...

ಸೈಬರ್‌ ತಾಣ ಸುರಕ್ಷತೆ ಬಗ್ಗೆ 10 ಲಕ್ಷ ಮಕ್ಕಳಿಗೆ ತರಬೇತಿ: ಸಚಿವ ಪ್ರಿಯಾಂಕ್‌ ಖರ್ಗೆ

ಮೆಟಾ ಕಂಪೆನಿ ಜೊತೆಗೂಡಿ 10 ಲಕ್ಷ ಮಕ್ಕಳಿಗೆ ಸೈಬರ್‌ ತಾಣದ ಸುರಕ್ಷತೆ ಬಗ್ಗೆ ತರಬೇತಿ ನೀಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌...

ಕಾಂಗ್ರೆಸ್ ಸರಕಾರ ಇನ್ನೆಷ್ಟು ದಿನ ಇರುತ್ತೋ ಗೊತ್ತಿಲ್ಲ: ಬಿ ವೈ ವಿಜಯೇಂದ್ರ

ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಇನ್ನೆಷ್ಟು ದಿನ ಜೀವ ಇರುತ್ತದೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ ವೈ ವಿಜಯೇಂದ್ರ ಹೇಳಿದರು. ಅರಮನೆ ಮೈದಾನದಲ್ಲಿ ಏರ್ಪಡಿಸಿದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿಯ ಅಧ್ಯಕ್ಷತೆ ವಹಿಸಿ...

ಮುಡಾ ಹಗರಣ | ಸಿಬಿಐ ತನಿಖೆ ಇಲ್ಲವೆಂದ ಸಚಿವ ಪರಮೇಶ್ವರ್

ಮುಡಾ ಹಗರಣ ಪ್ರಕರಣವನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್​ ಸ್ಪಷ್ಟಪಡಿಸಿದ್ದಾರೆ. ಮೂಡಾ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ಆಗ್ರಹದ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, "ಬಿಜೆಪಿಯವರು...

ಮುಡಾ ಹಗರಣ | ಮುಖ್ಯಮಂತ್ರಿಗಳ ಬಟ್ಟೆ ಪರಿಶುದ್ಧವಾಗಿದ್ದರೆ ಸಾಕಾ: ಸಿ ಟಿ ರವಿ ಪ್ರಶ್ನೆ

ಮುಖ್ಯಮಂತ್ರಿಗಳ ಬಟ್ಟೆ ಪರಿಶುದ್ಧವಾಗಿದ್ದರೆ ಸಾಕಾ? ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ ಹಗರಣ) ಮೋಸ ಮಾಡಿರುವವರು ಸಿದ್ದರಾಮಯ್ಯಗೆ ಹತ್ತಿರವಾಗಿರುವವರು. ಅದಕ್ಕೆ ಸಿಎಂ ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಸಿ ಟಿ ರವಿ...

1.29 ಲಕ್ಷ ಮನೆ ಪೂರ್ಣಗೊಳಿಸಲು ಆರ್ಥಿಕ ನೆರವು ಒದಗಿಸುವ ಭರವಸೆ ನೀಡಿದ ಸಿದ್ದರಾಮಯ್ಯ

ಸರ್ವರಿಗೂ ಸೂರು ಯೋಜನೆ ಯಡಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ 1,29,457 ಮನೆಗಳಿಗೆ ಫಲಾನುಭವಿಗಳ ವಂತಿಗೆ ಸರ್ಕಾರವೇ ಭರಿಸಿ...

ನಿತಿನ್ ಗಡ್ಕರಿ ಭೇಟಿ ಮಾಡಿದ ಬೊಮ್ಮಾಯಿ; ಇಳಕಲ್-ಕಾರವಾರ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಮಾಡಲು ಮನವಿ

ಇಳಕಲ್-ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಾಜಿ ಮುಖ್ಯಮಂತ್ರಿ, ಹಾವೇರಿ ಗದಗ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಬುಧವಾರ...

371ಜೆ ಅಡಿ ನೇಮಕಾತಿ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸುವಂತೆ 371ಜೆ ಸಂಪುಟ ಉಪ ಸಮಿತಿ ಅಧ್ಯಕ್ಷ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ...

ಕರ್ನಾಟಕದಲ್ಲಿ ₹1,245 ಕೋಟಿ ಹೂಡಿಕೆ ಮಾಡಲು ವೈಜಿ-1 ಕಂಪನಿ ಘೋಷಣೆ

ಅತ್ಯಾಧುನಿಕ ಕಟಿಂಗ್‌ ಟೂಲ್ಸ್‌ ತಯಾರಿಸುವ ದಕ್ಷಿಣ ಕೊರಿಯಾದ ವೈಜಿ-1 ಕಂಪನಿ ಕರ್ನಾಟಕದಲ್ಲಿ ₹1,245 ಕೋಟಿ ಬಂಡವಾಳ ಹೂಡಿಕೆ ಮಾಡುವುದಾಗಿ ಪ್ರಕಟಿಸಿದೆ. ಬಂಡವಾಳ ಹೂಡಿಕೆ ಆಕರ್ಷಿಸಲು ದಕ್ಷಿಣ ಕೊರಿಯಾಕ್ಕೆ 5 ದಿನಗಳ ಭೇಟಿ ನೀಡಿರುವ ಬೃಹತ್‌...

ಈ ಹೊತ್ತಿನ ಪ್ರಮುಖ ಸುದ್ದಿ