ರಾಜ್ಯ

ಮುಡಾ ಹಗರಣ | ನಿವೇಶನಗಳು ಅಮಾನತ್ತಿನಲ್ಲಿದ್ದು ಸರ್ಕಾರಕ್ಕೆ ನಷ್ಟವಾಗಿಲ್ಲ: ಸಿದ್ದರಾಮಯ್ಯ

ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು ಎಲ್ಲ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,...

ಮೂಡಾ ಹಗರಣ | ಎಲ್ಲ ಅಕ್ರಮ ನಡೆದಿರುವುದೇ ಬಿಜೆಪಿ ಕಾಲದಲ್ಲಿ: ಡಿ ಕೆ ಶಿವಕುಮಾರ್

ಮೂಡಾ ಹಗರಣ ವಿರೋಧಿಸಿ ಬಿಜೆಪಿಯಿಂದ ಸಿಎಂ ಮನೆಗೆ ಮುತ್ತಿಗೆ ವಿಚಾರವಾಗಿ ಡಿಸಿಎಂ ಡಿ ಕೆ ಶಿವಕುಮಾರ್‌ ಅವರನ್ನು ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ, "ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ" ಎಂದು ಸ್ಪಷ್ಟವಾಗಿ ಹೇಳಿದರು ಚನ್ನಪಟ್ಟಣದ...

ಪ್ರವಾಹ, ಬರಗಾಲಕ್ಕೆ ಕಾರಣ ತಿಳಿಯಲು ಸಂಶೋಧನೆಗಳ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

ಕಳೆದ 20 ವರ್ಷಗಳಲ್ಲಿ ಪ್ರವಾಹ ಹಾಗೂ ಬರಗಾಲವನ್ನು ನಾವು ಎದುರಿಸುತ್ತಿದ್ದು, ಈ ಬಗ್ಗೆ ವೈಜ್ಞಾನಿಕ ಕಾರಣ ತಿಳಿಯಲು ಸಂಶೋಧನೆಗಳ ಅಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಂಠೀರವ ಒಳಾಂಗಣ...

ತುರ್ತು ಪರಿಸ್ಥಿತಿ ಹಿನ್ನೆಲೆ ಅರಿಯದೇ ಮೋದಿಯಿಂದ ಸುಳ್ಳಿನ ಭಾಷಣ: ಬಿ ಕೆ ಹರಿಪ್ರಸಾದ್

ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಪ್ರಧಾನಿಯಂತಹ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗೆ ಇದು ಶೋಭೆ ತರುವುದಿಲ್ಲ. ತುರ್ತು ಪರಿಸ್ಥಿತಿಯ ಕುರಿತು ಅವರು ನೀಡಿರುವ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ...

ಪವರ್ ಟಿವಿ ಪ್ರಸಾರ ಸ್ಥಗಿತ 6 ವಾರ ಮುಂದುವರಿಕೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು

ಪರವಾನಗಿ ನವೀಕರಿಸದ ಆರೋಪದ ಹಿನ್ನೆಲೆಯಲ್ಲಿ ಪವರ್ ಟಿವಿ ಕನ್ನಡ ಟಿ.ವಿ ಚಾನಲ್ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಿ ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ನಿರ್ದೇಶನ ತೆರವಿಗೆ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠ ನಿರಾಕರಿಸಿದೆ. ಏಕಸದಸ್ಯ ನ್ಯಾಯಪೀಠ...

ಬಿಜೆಪಿ ಪ್ರತಿಭಟನೆ | ಸಿಎಂ ಮನೆಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ನಾಯಕರ ಬಂಧನ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮತ್ತು ಮೈಸೂರಿನ ಮೂಡಾ ಅವ್ಯವಹಾರವನ್ನು ಖಂಡಿಸಿ ಬುಧವಾರ ಬಿಜೆಪಿ ನಾಯಕರು ಪ್ರತಿಭಟಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ವಿರೋಧ ಪಕ್ಷದ...

ನಟ ದರ್ಶನ್ ಖೈದಿ ನಂಬರ್‌ನಲ್ಲಿ ಮಗುವಿನ ಫೋಟೋ ಶೂಟ್‌, ದೂರು ದಾಖಲು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಫೋಟೋ ಶೂಟ್‌ ಮಾಡಿಸಿದ್ದು, ಪಾಲಕರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಫೋಟೋ ಶೂಟ್‌ ಮಾಡಿಸಿದ‌ ಪೋಷಕರಿಗೆ ಬಿಸಿ ಮುಟ್ಟಿಸಲು ರಾಜ್ಯ...

ನೂತನ ಕ್ರಿಮಿನಲ್ ಕಾನೂನುಗಳಿಗೆ ತಿದ್ದುಪಡಿ, ಸಾರ್ವಜನಿಕರ ದಿಕ್ಕು ತಪ್ಪಿಸುವ ತಂತ್ರ: ಆರ್‌ ಅಶೋಕ್‌

ಕಾಂಗ್ರೆಸ್‌ ಸರ್ಕಾರವು ನೂತನ ಕ್ರಿಮಿನಲ್ ಕಾನೂನುಗಳಿಗೆ ತಿದ್ದುಪಡಿ ತರುವ ಮೂಲಕ ಸಾರ್ವಜನಿಕರ ದಿಕ್ಕು ತಪ್ಪಿಸಲು ಹೊರಟಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಆರೋಪಿಸಿದ್ದಾರೆ. ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ...

ವಚನ ಸಾಹಿತ್ಯವನ್ನು ಮುಂದಿನ ತಲೆಮಾರಿಗೆ ದಾಟಿಸಿದ್ದರಲ್ಲಿ ಹಳಕಟ್ಟಿಯವರ ಕೊಡುಗೆ ಅಪಾರ: ಸಿಎಂ ಸಿದ್ದರಾಮಯ್ಯ

"ಬಸವಾದಿ ಶರಣರ ವಚನ ಸಾಹಿತ್ಯಗಳ ಆಶಯದಂತೆ ನಾವು ಮನುಷ್ಯರಾಗಿ, ಪರಸ್ಪರ ಮನುಷ್ಯರನ್ನು ಪ್ರೀತಿಸುವಂತಾಗಬೇಕು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...

ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ ಅವರು ಮಂಗಳವಾರ ಮರಳಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತರಾದ ಸುರಳ್ಕರ್ ವಿಕಾಸ ಕಿಶೋರ್...

ರಾಜ್ಯದ 1,763 ಗ್ರಾಮಗಳಲ್ಲಿ ಅತಿವೃಷ್ಟಿ ಉಂಟಾಗುವ ಸಾಧ್ಯತೆ: ಸಚಿವ ಕೃಷ್ಣ ಬೈರೇಗೌಡ

ಈ ವರ್ಷದ ಮಾನ್ಸೂನ್‌ ಚುರುಕಾಗಿದ್ದು, ರಾಜ್ಯದ 1,763 ಗ್ರಾಮಗಳಲ್ಲಿ ಅತಿವೃಷ್ಟಿ ಉಂಟಾಗುವ ಸಾಧ್ಯತೆ ಇದೆ. ಅಲ್ಲದೆ, ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಪಂಚಾಯತ್‌ ಮಟ್ಟದಲ್ಲಿ ಟಾಸ್ಕ್‌ಫೋರ್ಸ್‌ ರಚಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಮಂಗಳವಾರ...

ವಿಪಕ್ಷ ನಾಯಕರ ಮಾತು ಅಲ್ಲಗಳೆಯುವ ಉದ್ಧಟತನ ಬಿಜೆಪಿ ಮಾಡುತ್ತಿದೆ: ರಮೇಶ್‌ ಬಾಬು

ಕಳೆದ ಹತ್ತು ವರ್ಷಗಳಿಂದ ನಿರಂಕುಶ ಅಧಿಕಾರದ ಅಡಿಯಲ್ಲಿ ವಿರೋಧ ಪಕ್ಷಗಳ ಧ್ವನಿಯನ್ನು ಮಾನ್ಯ ಮಾಡದೆ ಇಡೀ ಆಡಳಿತ ವ್ಯವಸ್ಥೆಗೆ ಮಸಿ ಬಳಿದಿರುವ ಮೋದಿ ಸರ್ಕಾರ, ತನ್ನ ತಪ್ಪುಗಳನ್ನು ತಿದ್ದುಕೊಂಡು ಜನರ ಧ್ವನಿಗೆ ಮಾನ್ಯತೆ...

ಈ ಹೊತ್ತಿನ ಪ್ರಮುಖ ಸುದ್ದಿ