ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜೂನ್ 26ರಂದು ವಜಾ ಮಾಡಿ ಆದೇಶ ಹೊರಡಿಸಿದೆ.
ಹೊಳೆನರಸೀಪುರ ಪೊಲೀಸ್...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಸೌಂದರ್ಯವರ್ಧಕ ಬಳಸಿ ಮೇಕಪ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಕೊಲೆ ಪ್ರಕರಣದಲ್ಲಿ ಎ.1ಪವಿತ್ರಾ ಗೌಡ...
ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿ ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಅವರು ಬುಧವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು...
₹40 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಲಾಗಿದ್ದು, 10 ಟನ್ ಗಾಂಜಾ ಸುಟ್ಟು ಹಾಕಲಾಗಿದೆ. ಇಷ್ಟೊಂದು ಪ್ರಮಾಣದ ಡ್ರಗ್ಸ್ ಯುವಕರ ಕೈಸೇರಿದ್ದರೆ ಎಷ್ಟು ಕುಟುಂಬಗಳು ಹಾಳಾಗುತ್ತಿದ್ದವೋ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಆತಂಕ...
ವಾಲ್ಮೀಕಿ ಅಭಿವೃದ್ಧಿ ನಿಗಮದ ನಡೆದಿರುವ 187 ಕೋಟಿ ರೂ. ಹಗರಣ ಸಂಬಂಧ ಹಣಕಾಸು ಸಚಿವ ಮುಖ್ಯಮಂತ್ರಿಯವರು ಜವಾಬ್ದಾರಿ ಹೊರಬೇಕು. ಈ ಸಂಬಂಧ ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷರು ಕೂಡಲೇ ರಾಜೀನಾಮೆ ಕೊಡಬೇಕು ಎಂದು...
ದುಷ್ಕರ್ಮಿಯೊಬ್ಬ ಮಹಿಳೆಯೊಬ್ಬರನ್ನು ವಿವಾಹವಾಗುವುದಾಗಿ ನಂಬಿಸಿ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಕರೆಸಿ ಆಕೆಗೆ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ. ಅಲ್ಲದೆ, ಆರೋಪಿಯೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು...
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶವನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.
ಆರೋಪಿಗಳಾದ ಅಮಿತ್, ಸುರೇಶ್, ನವೀನ್ ಕುಮಾರ್...
ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯಗೈದ ಪ್ರಕರಣದಲ್ಲಿ ಸೂರಜ್ ರೇವಣ್ಣ ಪರವಾಗಿ ನಿಂತು ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ಶಿವಕುಮಾರ್ ಪತ್ತೆಯಾಗಿದ್ದು, ಸೂರಜ್ ರೇವಣ್ಣ ವಿರುದ್ಧವೇ ದೂರು ದಾಖಲಿಸಿದ್ದಾರೆ.
ಸಂತ್ರಸ್ತನ ವಿರುದ್ಧ ಬ್ಲ್ಯಾಕ್ ಮೇಲ್ ದೂರು ನೀಡಿದ್ದ...
ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧವಾಗಿದೆ. ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಅವರು ಇಂದು (ಜೂ.25) ವಿಧಾನಸೌಧದ ಸಮ್ಮೇಳನ...
ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ ವರ್ಗಾವಣೆ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ವರ್ಗಾವಣೆಗೆ ಪರಿಷ್ಕೃತ ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡಿ ಆದೇಶಿಸಿದೆ.
ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಲೋಕಸಭೆ ಚುನಾವಣೆಯ ನೀತಿ ಸಂಹಿತೆ...
ಪೆಟ್ರೋಲ್, ಡಿಸೇಲ್, ಹಾಲು, ತರಕಾರಿ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇತ್ತೀಚೆಗೆ ರಾಜ್ಯ ಸರ್ಕಾರ ಇಂಧನ ದರ ಏರಿಸಿ ಆದೇಶಿಸಿದ ಬೆನ್ನಲ್ಲೇ, ಆಟೋ ಪ್ರಯಾಣ ದರ ಏರಿಕೆ ಮಾಡಲು ಚಾಲಕರ ಸಂಘ...
ರಾಜ್ಯದಲ್ಲಿ ಡೆಂಘಿ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.
ಡೆಂಘಿ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ, ಅಗತ್ಯ ಚಿಕಿತ್ಸೆ, ಚುಚ್ವುಮದ್ದು, ಪ್ಲೇಟ್...